Yearly Archives: 2020
ದಿನ ಭವಿಷ್ಯ
ಜೋತಿರ್ ವಾಸ್ತುತಜ್ಞ ಎಚ್.ಎಸ್.ಲೋಕೇಶ್ ಮೊ:8618194668ಪಂಚಾಂಗದಿನಾಂಕ : 27, ಏಪ್ರಿಲ್ 2020ಸ್ಥಳ : ಬೆಂಗಳೂರು (ಕರ್ನಾಟಕ)ಸಂವತ್ಸರ : ಶಾರ್ವರಿನಾಮ ಸಂವತ್ಸರಆಯನಂ : ಉತ್ತರಾಯಣಮಾಸ : ವೈಶಾಖ ಮಾಸಋತು : ವಸಂತ ಋತುಕಾಲ :...
ಭಾರತ ವಿಶ್ವಗುರು: ಸ್ವಾಮಿ ಜಪಾನಂದ ಜಿ
ಪಾವಗಡ: ಭಾರತ ವಿಶ್ವಗುರುವಾಗುವತ್ತ ಹೆಜ್ಜೆ ಹಾಕುತ್ತಿದೆ ಎಂದು ಎಂದು ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದ ಜಿ ತಿಳಿಸಿದರು.ಪಟ್ಟಣದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದಲ್ಲಿ ಭಾನುವಾರ ತಾಲ್ಲೂಕಿನ ವಿವಿಧ ದೇಗುಲಗಳಲ್ಲಿ...
ಸರ್ಕಾರಿ ಆಸ್ಪತ್ರೆಗೆ ಕಿಯೋಸ್ಕ್ ಹಸ್ತಾಂತರ
https://youtu.be/7FcRjkc2LfMಪಾವಗಡ: ಸರ್ಕಾರಿ ಆಸ್ಪತ್ರೆ ವೈದ್ಯರು, ಸಿಬ್ಬಂದಿ ಸುರಕ್ಷತೆಗೆ ಗಂಟಲು ದ್ರವ ತೆಗೆಯುವ ಕಿಯೋಸ್ಕ್ ಕೊಡುಗೆಯಾಗಿ ನೀಡಲಾಗಿದೆ. ಕೊರೊನಾ ನಿಯಂತ್ರಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ಬ್ಲಾಕ್ ಕಾಂಗ್ರೆಸ್ ಗ್ರಾಮೀಣ ಘಟಕದ ಅಧ್ಯಕ್ಷ ಹಾಗೂ...
ದಿನ ಭವಿಷ್ಯ
ಜೋತಿರ್ ವಾಸ್ತುತಜ್ಞ ಎಚ್.ಎಸ್.ಲೋಕೇಶ್ ಮೊ:8618194668ಪಂಚಾಂಗದಿನಾಂಕ : 26, ಏಪ್ರಿಲ್ 2020ಸ್ಥಳ : ಬೆಂಗಳೂರು (ಕರ್ನಾಟಕ)ಸಂವತ್ಸರ : ಶಾರ್ವರಿನಾಮ ಸಂವತ್ಸರಆಯನಂ : ಉತ್ತರಾಯಣಮಾಸ : ವೈಶಾಖ ಮಾಸಋತು : ವಸಂತ ಋತುಕಾಲ :...
ರಂಗಭೂಮಿಯ ಮಹಾನ್ ‘ಕಳ್ಳ’ ಬಿ ಜಯಶ್ರೀ
ಜಿ.ಎನ್.ಮೋಹನ್ನನ್ನೆದುರು ಕುಳಿತಿದ್ದ ಬಿ ಜಯಶ್ರೀ ಒಂದು ಕ್ಷಣ ಮಾತು ನಿಲ್ಲಿಸಿದರು.
ಕನ್ನಡಕ ತೆಗೆದರು
ಸೀರೆಯಂಚು ಕಣ್ಣಿನ ಬಳಿ ಬಂತು.ನಾನು ಗಾಬರಿಯಾಗಿ ಅವರತ್ತ ನೋಡಿದೆ.
ಅವರು ಕಣ್ಣೀರನ್ನು ಒರೆಸಿಕೊಳ್ಳುತ್ತಿದ್ದರು.
ಇನ್ನಿಲ್ಲದಂತೆ ಉಕ್ಕುತ್ತಿದ್ದ ಕಣ್ಣೇರು ಅವರ ಸೀರೆಯಂಚನ್ನು ಇನ್ನಷ್ಟು ಮತ್ತಷ್ಟು ಒದ್ದೆ...
ತಿಮ್ಮಮ್ಮನಹಳ್ಳಿ ಯುವಕರಿಗೆ ಪ್ರೋತ್ಸಾಹ
ಪಾವಗಡ ತಾಲ್ಲೂಕು ಆಂಧ್ರ ಗಡಿಯಲ್ಲಿ ತಿಮ್ಮಮ್ಮನಹಳ್ಳಿ ಗ್ರಾಮದ ಸ್ವಯಂ ಸೇವಕರು 3 ಚೆಕ್ ಪೋಸ್ಟ್ ನಿರ್ಮಿಸಿ ಕೊರೊನಾ ಪೀಡಿತ ಪ್ರದೇಶದಿಂದ ತಾಲ್ಲೂಕಿಗೆ ಬಾರದಂತೆ ಹಗಲಿರುಳು ಕಾವಲು ಕಾಯುತ್ತಿದ್ದಾರೆ. ಗ್ರಾಮದ ಸ್ವಯಂ ಸೇವಕರಿಗೆ ಹೆಲ್ಪ್...
ಮೇ 3ರ ನಂತರವೂ ದೇವಸ್ಥಾನಗಳಿಗೆ ಹೋಗದಿರಿ: ಸುರೇಶಗೌಡ
Tumkuru: ಲಾಕ್ ಡೌನ್ ಮುಗಿದ 3 ನಂತರವೂ ಜಾತ್ರೆ, ದೇವಸ್ಥಾನ, ಹಬ್ಬ ಹರಿದಿನಗಳಿಗೆ ಹೋಗಬೇಡಿ ಎಂದು ಮಾಜಿ ಶಾಸಕ ಬಿ.ಸುರೇಶಗೌಡ ತಿಳಿಸಿದರು.ಬೆಳಗಾವಿ ಹೋಬಳಿ ಸೋರೇಕುಂಟೆಯಲ್ಲಿ ಉಚಿತ ಪಡಿತರ, ಮಾಸ್ಕ್ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.ಕೊರೊನಾ...
ಅದೊಂದು ತಪ್ಪು ಮಾಡಿದ ವಿದ್ಯಾರ್ಥಿಗಳು ಎದ್ದು ನಿಲ್ಲಿ…
ರಂಗನಕೆರೆ ಮಹೇಶ್ಅತ್ಮೀಯ ಸ್ನೇಹಿತ ಶಿಕ್ಷಕರೊಬ್ಬರು ತಮ್ಮ ಶಾಲೆಯಲ್ಲಿ ಸರ್ಕಾರದ ಆದೇಶದಂತೆ ಇಕೋ ಕ್ಲಬ್ ಉದ್ಘಾಟನೆ ಮಾಡಿದ್ದೇವೆ. ಮಕ್ಕಳಿಗೆ ಪರಿಸರ ಮತ್ತು ಕೃಷಿ ಬಗ್ಗೆ ತಿಳಿಸಲು ಉಪನ್ಯಾಸ ಕಾರ್ಯಕ್ರಮಕ್ಕೆ ತಾವು ಬರಬೇಕು ಎಂದು ಆಹ್ವಾನವಿತ್ತರು.ನನ್ನ...
ಕರ್ನಾಟಕದಲ್ಲೂ ಪ್ಲಾಸ್ಮಾ ಥೆರಪಿ ಚಿಕಿತ್ಸೆ: ಸಚಿವ
Tumkuru: ಕೊರೊನಾ ವೈರಸ್‍ನಿಂದ ಬಳಲುತ್ತಿರುವ ಸೋಂಕಿತರಿಗೆ ಪ್ಲಾಸ್ಮ ಥೆರಪಿ ನೀಡುವ ಪ್ರಯೋಗಕ್ಕೆ ಮುಂದಾಗಿದ್ದೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು.ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಕೋವಿಡ್-19 ನಿಯಂತ್ರಣದ ಬಗ್ಗೆ...
ಕೊರೊನಾ ಪರೀಕ್ಷೆಗೆ ಬಂದ ಸಿಬ್ಬಂದಿ ಮೇಲೆ ತುಮಕೂರಿನಲ್ಲಿ ಗಲಾಟೆ
Tumkuru; ಮಂಡ್ಯದಿಂದ ತುಮಕೂರಿನ ದಿಬ್ಬೂರು ವಸತಿ ಸಮುಚ್ಚಯದ 17ನೇ ಬ್ಲಾಕ್ ನಲ್ಲಿ ಉಳಿದುಕೊಂಡಿದ್ದ ನಾಲ್ವರನ್ನು ಪರೀಕ್ಷೆಗಾಗಿ ಕರೆದುಕೊಂಡು ಹೋಗಲು ಬಂದ ವೈದ್ಯ ಸಿಬ್ಬಂದಿಯ ಮೇಲೆ ಗಲಾಟೆ ಮಾಡಿರುವ ಘಟನೆ ನಡೆದಿದೆ.ಇಂದು ಬೆಳಗ್ಗೆ ಬಂದ...

