Friday, March 13, 2026
Google search engine

Yearly Archives: 2020

ಜನರ ಸಮಸ್ಯೆ ಬಗೆಹರಿಸಲು ಸಿದ್ದತೆ: ಶಾಸಕ ವೆಂಕಟರವಣಪ್ಪ

ಪಾವಗಡ: ಪಟ್ಟಣದ ಜನತೆ ಕಷ್ಟಕ್ಕೆ ಸ್ಪಂದಿಸಿ ಶಾಸಕ ವೆಂಕಟರವಣಪ್ಪ ಪಡಿತರ ವಿತರಣೆ, ಆಹಾರ ವಿತರಣೆಗೆ ಚಾಲನೆ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನಿಡಿದ್ದಾರೆ.ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ ಮಾದ್ಯಮಗಳಲ್ಲಿ ಪಡಿತರ...

ಜನರ ಸಮಸ್ಯೆ ಬಗೆಹರಿಸಲು ಸಿದ್ದತೆ: ಶಾಸಕ ವೆಂಕಟರವಣಪ್ಪ

ಪಾವಗಡ: ಪಟ್ಟಣದ ಜನತೆ ಕಷ್ಟಕ್ಕೆ ಸ್ಪಂದಿಸಿ ಶಾಸಕ ವೆಂಕಟರವಣಪ್ಪ ಪಡಿತರ ವಿತರಣೆ, ಆಹಾರ ವಿತರಣೆಗೆ ಚಾಲನೆ ನೀಡಿ ಜನರ ಕಷ್ಟಗಳಿಗೆ ಸ್ಪಂದಿಸುವ ಭರವಸೆ ನಿಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೆಲ...

ತುಮಕೂರಿಗೆ ಹದಿನೈದು ದಿ‌ನದಲ್ಲಿ ಬರಲಿದೆ ಹೇಮಾವತಿ ನೀರು: ಸಿ.ಎಸ್.ಪುರ ಕೆರೆಗೆ ಹರಿಸಲು ಆಗ್ರಹ

Publicstory. inGubbi: ಮುಂದಿನ ತಿಂಗಳ ಮೊದಲ ವಾರದಲ್ಲಿ ತುಮಕೂರಿಗೆ ಹೇಮಾವತಿ ನೀರು ಹರಿಸಲಿದ್ದು, ಅದನ್ನು ನೇರವಾಗಿ ಸಿ.ಎಸ್. ಪುರ ಕೆರೆ ತುಂಬಿಸಲು ಕ್ರಮ ಕೈಗೊಳ್ಳಬೇಕು ಎಂದು ಬೆಲೆ ಕಾವಲು ಸಮಿತಿ...

BJP ರಾಜಕೀಯ: CPM ಕೆಂಡಾಮಂಡಲ

ತುಮಕೂರು: ಕಾಮಿ೯ಕರ ಕಲ್ಯಾಣ ಮಂಡಳಿ ಹಣ ಬಳಸಿಕೊಂಡು ಮಾಡುತ್ತಿರುವ ಆಹಾರ ವಿತರಣೆಯಲ್ಲೂ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಸಿಪಿಐ(ಎಂ) ಕೆಂಡ ಕಾರಿದೆ.ಕನಾ೯ಟಕ ರಾಜ್ಯ ಕಟ್ಟಡ ಮತ್ತು ಇತರೆ ನಿಮಾ೯ಣ ಕಾಮಿ೯ಕರ ಸಾಮಾಜಿಕ ಭದ್ರತಾ ಮಂಡಳಿಯ...

ಉಸ್ತುವಾರಿ ಸಚಿವರ ಕ್ಷೇತ್ರದಲ್ಲೇ‌ ಹಸಿವಿಗೆ ತತ್ತರ

Publicstory. inತುಮಕೂರು: ಲಾಕ್ ಡೌನ್ ನಂತರ‌ ಜಿಲ್ಲೆಯಾದ್ಯಂತ ಬಡವರು, ಹಸಿದವರಿಗೆ ಅನ್ನ ನೀಡುವ ಕೆಲಸವನ್ನು ಮಾಜಿ ಶಾಸಕರು, ಶಾಸಕರು, ವಿವಿಧ ಸಂಘ ಸಂಸ್ಥೆಗಳು ಮಾಡುತ್ತಾ ಜನರ‌ ಹಸಿವು ನೀಗಿಸುತ್ತಿದ್ದರೆ, ಜಿಲ್ಲಾ ಉಸ್ತುವಾರಿ ಸಚಿವ...

ಚಂಪಾ ಎಂಬ ‘ಶಾಲ್ಮಲೆ’

ಜಿ ಎನ್ ಮೋಹನ್ನಾನು ಚಂಪಾ ಮನೆಯ ಬಾಗಿಲು ತಟ್ಟಿದಾಗ ರಾತ್ರಿ 9 ಗಂಟೆ ದಾಟಿತ್ತು.ಕೃಷಿ ಅಧಿಕಾರಿಯಾಗಿದ್ದ ಅಣ್ಣ ಇದ್ದ ನರಗುಂದದಿಂದ ಹೊರಟು ಕೆಂಪು ಮಣ್ಣಿನ ಧಾರವಾಡ ಸೇರಿಕೊಳ್ಳುವ ವೇಳೆಗೆ ಕತ್ತಲು ಕವಿದುಹೋಗಿತ್ತು.ಬಾಗಿಲು ತೆಗೆದ...

ದಿನ ಭವಿಷ್ಯ

ಪಂಚಾಂಗ:ದಿನಾಂಕ 22/ 4 /2020,  ಬುಧವಾರ , ಶ್ರೀ ಶಾರ್ವರಿ ನಾಮ ಸಂವತ್ಸರ ,ಚೈತ್ರ ಮಾಸ, ಉತ್ತರಾಯಣ, ವಸಂತಋತು, ಕೃಷ್ಣಪಕ್ಷ ಅಮಾವಾಸ್ಯೆ ತಿಥಿ , ರೇವತಿ ನಕ್ಷತ್ರ ಹಾಗೂ ಅಶ್ವಿನಿ ನಕ್ಷತ್ರ, ಯೋಗ:- ...

ವರದಿಗಾರ ಅಪಘಾತದಲ್ಲಿ ಸಾವು

ತುಮಕೂರು:ಕರ್ತವ್ಯನಿರತ ಪತ್ರಕರ್ತರೊಬ್ಬರು ಅಪಘಾತಕ್ಕೀಡಾಗಿ ಸಾವನ್ನಪ್ಪಿದ ಘಟನೆ ರಾಮನಗರದಲ್ಲಿ ನಡೆದಿದೆ. ಪಬ್ಲಿಕ್ ಟಿವಿ ಜಿಲ್ಲಾ ವರದಿಗಾರ ಹನುಮಂತು ಮೃತ ವ್ಯಕ್ತಿ.ರಾಮನಗರ ಜಿಲ್ಲಾ ಕಾರಾಗೃಹದ ಮುಂಭಾಗ ಇಂದು ಮಧ್ಯಾಹ್ನ ಅಪಘಾತ ನಡೆದಿದೆ. ಎಟಿಎಂ ಹಣ ಸಾಗಿಸುತ್ತಿದ್ದ...

ಮುಂದಿನ ನಾಲ್ಕೈದು ದಿನಗಳಲ್ಲಿ ಬಾರೀ ಮಳೆ ಸಾಧ್ಯತೆ

ತುಮಕೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕೈದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಹೆಚ್ಚಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ನಾಳೆಯಿಂದ ಯಾವ ಯಾವ ಜಿಲ್ಲೆಗಳಲ್ಲಿ ಎಷ್ಟು...

ಮನೆಗೆಂದು ಹೊರಟವರು‌ ಮಸಣಕ್ಕೆ

ತುಮಕೂರು:ಈಗ ಪ್ರಪಂಚದಾದ್ಯಂತ ಎಲ್ಲಿ ನೋಡಿದ್ರು ಕೊರೊನಾ.ಈ ಕೊರೊನಾ ವೈರಸ್ ದಿನೇ ದಿನೇ ದೊಡ್ಡ ಅವಾಂತರಗಳನ್ನು ಸೃಷ್ಠಿಸುತ್ತಿದೆ. ಕೂಲಿ ಕಾರ್ಮಿಕರು ಊಟವಿಲ್ಲದೆ ಸಾಯುತ್ತಿದ್ದಾರೆ. ತೆಲಂಗಾಣದಿಂದ ಬಿಜಾಪುರ ಜಿಲ್ಲೆಗೆ ಕಾಲ್ನಡಿಗೆಯಲ್ಲೇ 150 ಕಿ.ಮೀ ಪ್ರಯಾಣ ಮಾಡಿದ...
- Advertisment -
Google search engine

Most Read