Monthly Archives: January, 2021
ಪ್ರಕೃತಿ, ವಿಜ್ಞಾನಕ್ಕೆ ಸವಾಲಾದ ಮೇಕೆ ಮರಿ
ಕೊರಟಗೆರೆ(ತುಮಕೂರು ಜಿಲ್ಲೆ): ಮನುಷ್ಯನ ಮುಖ ಮತ್ತು ಗೂಬೆ ಆಕಾರದ ಕಣ್ಣಿನ ಮೇಕೆ ಮರಿಯೊಂದು ಜನಿಸಿದ ಅಚ್ಚರಿಯ ಘಟನೆ ಕೊರಟಗೆರೆಯಲ್ಲಿ ನಡೆದಿದೆ.ತುಮಕೂರು ಜಿಲ್ಲೆ ಕೊರಟಗೆರೆ ತಾಲ್ಲೂಕಿನ ಕೋಳಾಲ ಹೋಬಳಿ ಪಾತಗಾನಗಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ವೆಂಗಳಮ್ಮನ ಹಳ್ಳಿಯ ರೈತ ಕುಮಾರ್...
ಮಗ್ಗದಲ್ಲಿ ಖೋಟಾ ನೋಟು ಪ್ರಿಂಟ್
ಪಾವಗಡ ತಾಲ್ಲೂಕಿನ ವೈ.ಎನ್.ಹೊಸಕೋಟೆ ಗ್ರಾಮದ ಮನೆಯೊಂದರಲ್ಲಿ ಖೋಟಾ ನೋಟು ಮುದ್ರಿಸಿ ಚಲಾವಣೆ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.ಮಗ್ಗದ ಕೆಲಸ ಮಾಡುತ್ತಿದ್ದ ಇದೇ ಗ್ರಾಮದ ಶಿವಕುಮಾರ್(32) ಎಂಬುವರ ಮನೆಯ ಮೊದಲನೆ ಮಹಡಿಯಲ್ಲಿ ಪ್ರಿಂಟರ್...
ಮೀಸಲಾತಿ ನಿಗದಿ; ಪ್ರವಾಸಕ್ಕೆ ತಯಾರಿ
ಪಾವಗಡ ತಾಲ್ಲೂಕಿನ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಗಳಿಗೆ ಶುಕ್ರವಾರ ಮೀಸಲಾತಿ ನಿಗದಿಪಡಿಸಲಾಯಿತು.ಸದಸ್ಯರು ಕುತೂಹಲದಿಂದ ಮೀಸಲಾತಿ ನಿಗದಿ ಸಭೆಯಲ್ಲಿ ಭಾಗವಹಿಸಿದ್ದರು.ಮೀಸಲಾತಿ ನಿಗದಿಯಾದ ನಂತರ ಆಕಾಂಕ್ಷಿಗಳು ಅಧಿಕಾರ ಪಡೆಯಲು ನಿಗದಿತ ಸಂಖ್ಯೆಯ ಸದಸ್ಯರಿಗೆ ಗಾಳ...
ಬೆಂಗಳೂರಿನ ಯೋಧರ ಸಭೆಯಲ್ಲಿ ಭಾಗವಹಿಸಿದ ರಾಜನಾಥಸಿಂಗ್
PublicstoryBengaluru: ಭಾರತೀಯ ಸಶಸ್ತ್ರ ಪಡೆಗಳು ಇಂದು ಹಿರಿಯ ಯೋಧರ ದಿನ ಆಚರಿಸಿದವು . 1953 ರ ಈ ದಿನದಂದು ನಿವೃತ್ತರಾದ ಭಾರತೀಯ ಸಶಸ್ತ್ರ ಪಡೆಗಳ ಮೊದಲ ಮುಖ್ಯಸ್ಥ, ಫೀಲ್ಡ್ ಮಾರ್ಷಲ್ ಕೆ.ಎಂ.ಕಾರಿಯಪ್ಪ ಅವರ...
ಕಬ್ಬಳ್ಳಿ ಬಸವೇಶ್ವರ ಸ್ವಾಮಿಗೆ ಮಾಲಾಧಾರಿಗಳಿಂದ ಪಾದಯಾತ್ರೆ
Publicstoryತುರುವೇಕೆರೆ: ಕಬ್ಬಳ್ಳಿ ಬಸವೇಶ್ವರ ಸ್ವಾಮಿಯ ಮಾಲಾಧಾರಿಗಳ ಸಮಿತಿಯ ವತಿಯಿಂದ ಕಬ್ಬಳ್ಳಿ ಬಸವೇಶ್ವರ ಸ್ವಾಮಿ ಸನ್ನಿಧಿಗೆ ತಾಲ್ಲೂಕಿನ ಸಂಗ್ಲಾಪುರ ಗೇಟ್ ನಿಂದ ನೂರಾರು ಭಕ್ತರು ಪಾದಯಾತ್ರೆಯನ್ನು ಕೈಗೊಂಡರು.ತಾಲ್ಲೂಕಿನ ಆಸುಪಾಸಿನ ಭಕ್ತರು ಕಳೆದ 25 ವರ್ಷಗಳಿಂದ...
ಮೀಸಲಾತಿ ಹೋರಾಟಕ್ಕೆ ಶಿರಾ ಕುರುಬರ ಸಾಥ್…
Publicstoryಸಿರಾ: ಕುರುಬ ಸಮುದಾಯಕ್ಕೆ ಎಸ್ ಟಿ ಮೀಸಲಾತಿ ನೀಡಬೇಕೆಂದು ಆಗ್ರಹಿಸಿ, ಜನವರಿ15ರಿಂದ ಕಾಗಿನೆಲೆ ಮಹಾಸಂಸ್ಥಾನದ ಜಗದ್ಗುರು ನಿರಂಜನಾನಂದಪುರಿ ಸ್ವಾಮೀಜಿಯ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪಾದಯಾತ್ರೆಗೆ ತಾಲ್ಲೂಕಿನ ಕುರುಬರು ಒಗ್ಗಟ್ಟು ಪ್ರದರ್ಶಿಸಿ, ಸಂವಿಧಾನಾತ್ಮಕ ಹಕ್ಕು ಮತ್ತು...
ಕಲಾವಿದರಿಗೆ ಸಾಮಾಜಿಕ ಜವಾಬ್ದಾರಿ ಮುಖ್ಯ: ಉಪಾಸನಾ ಮೋಹನ್
ಕಲಾವಿದನಿಗೆ ಸಾಮಾಜಿಕ ಜವಾಬ್ದಾರಿ ಮುಖ್ಯ. ಸಮಾಜದ ಮೇಲೆ ದುಷ್ಪರಿಣಾಮವಾಗಬಾರದು ಎನ್ನುವ ಎಚ್ಚರಿಕೆಯನ್ನು ಇಟ್ಟುಕೊಂಡೇ ನಾನು ಸಂಗೀತ ಸಂಯೋಜನೆ ಮಾಡಿದ್ದೇನೆ ಎಂದು ಗಾಯಕ ಹಾಗೂ ಸಂಗೀತ ನಿರ್ದೇಶಕ ಉಪಾಸನಾ ಮೋಹನ್ ತಿಳಿಸಿದರು.'ಅವಧಿ' ಅಂತರ್ಜಾಲ ತಾಣ...
ಪತ್ರಿಕಾ ವಿತರಕರ ಶಿಕ್ಷಣಕ್ಕೆ ಸಹಾಯ
ಪಾವಗಡ: ಆರ್ಥಿಕವಾಗಿ ಹಿಂದುಳಿದಿರುವ ಪತ್ರಿಕಾ ವಿತರಕರ ಶಿಕ್ಷಣಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದು ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದ ಜಿ ತಿಳಿಸಿದರು.https://youtu.be/4k76lhdIpxQಪಟ್ಟಣದ ರಾಮಕೃಷ್ಣಾ ಸೇವಾಶ್ರಮದಲ್ಲಿ ಭಾನುವಾರ ನಡೆದ ಹೊದಿಕೆ ವಿತರಣಾ...
ತುಮಕೂರಿನಲ್ಲಿ ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಗೆ 8 ಸ್ಥಾನ: MLA ಗೌರಿಶಂಕರ್
Publicstoryತುರುವೇಕೆರೆ: 2023ರ ವಿಧಾನ ಸಭಾ ಚುನಾವಣೆಯಲ್ಲಿ ಜಿಲ್ಲೆಯಲ್ಲಿ 8 ಜೆಡಿಎಸ್ ಸ್ಥಾನಗಳು ಗೆಲ್ಲುವ ವಿಶ್ವಾಸವಿದ್ದು ಆ ಮೂಲಕ ಎಚ್.ಡಿ.ಕುಮಾರ್ ಸ್ವಾಮಿಯವರು ಮುಖ್ಯ ಮಂತ್ರಿಯಾಗಲಿದ್ದಾರೆಂದು ತುಮಕೂರು ತಾಲ್ಲೂಕು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಭರವಸೆ...