Daily Archives: Mar 4, 2021
ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಸುರೇಶಬಾಬು ಅಧಿಕಾರ ಸ್ವೀಕಾರ
ತುಮಕೂರು; ತುಮಕೂರು ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕರಾಗಿ ಡಾ. ಸುರೇಶಬಾಬು ಅಧಿಕಾರ ಸ್ವೀಕರಿಸಿದ್ದಾರೆ.ಸುರೇಶಬಾಬು ಅವರು ಡಾ.ವೀರಭದ್ರಯ್ಯ ಅವರಿಂದ ಅಧಿಕಾರ ಪಡೆದುಕೊಂಡರು.ಜಿಲ್ಲಾಸ್ಪತ್ರೆಯಲ್ಲಿ ಅರಿವಳಿಕೆ ತಜ್ಞರಾಗಿದ್ದ ಸುರೇಶಬಾಬು ಹಿರಿಯ ವೈದ್ಯರು.ಈ ಹಿಂದೆ ಅವರು ಜಿಲ್ಲಾ ಶಸ್ತ್ರಚಿಕಿತ್ಸರಾಗಿ ಅಧಿಕಾರ...

