Tuesday, September 17, 2024
Google search engine

Monthly Archives: June, 2021

ತುಮಕೂರಿನಲ್ಲಿ ಮುಂದಿನ ವಾರ ಲಾಕ್ ಡೌನ್ ತೆರವು?

Public storyತುಮಕೂರು: ಮುಂದಿನ ಒಂದು ವಾರದಲ್ಲಿ ನಿರೀಕ್ಷೆಯಂತೆ ಜಿಲ್ಲೆಯ ಎಲ್ಲಾ ತಾಲೂಕಿನಲ್ಲಿಯೂ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಂದರೆ ಲಾಕ್‌ಡೌನ್ ತೆರವುಗೊಳಿಸುವ ಬಗ್ಗೆ ಚಿಂತನೆ ನಡೆಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ...

ಕೃಷಿ ಪಂಡಿತ’ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

Public storyತುರುವೇಕೆರೆ: 2021-22ನೇ ಸಾಲಿನ ‘ಕೃಷಿ ಪಂಡಿತ’ ಪ್ರಶಸ್ತಿಗೆ ತಾಲ್ಲೂಕಿನ ರೈತರಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆಂದು ತಾಲ್ಲೂಕು ಕೃಷಿ ಸಹಾಯಕ ನಿರ್ದೇಶಕಿ ಪೂಜಾ.ಬಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.2021-22 ಸಾಲಿನ ಕೃಷಿ ಪಂಡಿತ ಪ್ರಶಸ್ತಿಗೆ ರೈತರು...

ಕೋವಿಡ್ ಲಸಿಕೆ ಅಪಪ್ರಚಾರಿಗಳ ವಿರುದ್ಧ ಕ್ರಮ: ಕಡಕೋಳ

ಪಾವಗಡ: ಕೋವಿಡ್ ಲಸಿಕೆ ಬಗ್ಗೆ ಸುಳ್ಳು ಸುದ್ಧಿ ಹರಡಿಸುವವರ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು ಎಂದು ಉಪವಿಭಾಗಾಧಿಕಾರಿ ಸೋಮಪ್ಪ ಕಡಕೋಳ ಎಚ್ಚರಿಸಿದರು.ಪಟ್ಟಣ ಸೇರಿದಂತೆ ತಾಲ್ಲೂಕಿನ ಹಲ ಗ್ರಾಮಗಳ ಮನೆ ಮನೆಗೆ ಭೇಟಿ ನೀಡಿ...

ತಪ್ಪದೆ ಲಸಿಕೆ ಹಾಕಿಸಿಕೊಳ್ಳಿ: ತಿಮ್ಮರಾಯಪ್ಪ

ಪಾವಗಡ: ಪ್ರತಿಯೊಬ್ಬರು ತಪ್ಪದೆ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಮಾಜಿ ಶಾಸಕ ತಿಮ್ಮರಾಯಪ್ಪ ತಿಳಿಸಿದರು.ಪಟ್ಟಣದಲ್ಲಿ ಬುಧವಾರ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಲ್ಲ ಸಲ್ಲದ ತಪ್ಪು ಮಾತಗಳನ್ನು ಕೇಳಿ ಲಸಿಕೆ ಹಾಕಿಸಿಕೊಳ್ಳದೆ ಇರಬಾರದು. ಲಸಿಕೆ...

ಬಿ.ಐ.ಇ.ಆರ್.ಟಿ ಹುದ್ದೆಗಳ ಭರ್ತಿಗೆ ಅರ್ಜಿ

Public storyತುಮಕೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಸಮಗ್ರ ಶಿಕ್ಷಣ ಕರ್ನಾಟಕ ಕಾರ್ಯಕ್ರಮದಡಿ ಸಮನ್ವಯ ಶಿಕ್ಷಣ ಚಟುವಟಿಕೆಯ ತುಮಕೂರು(ದ) ಜಿಲ್ಲಾ ವ್ಯಾಪ್ತಿಯ 6 ತಾಲ್ಲೂಕುಗಳಲ್ಲಿ ಖಾಲಿ ಇರುವ 4 ಬಿ.ಐ.ಇ.ಆರ್‌.ಟಿ (ಪ್ರಾಥಮಿಕ) ಹಾಗೂ 12...

ತುಮಕೂರಿನಲ್ಲಿ ಸಂಭಾವ್ಯ ಕೋವಿಡ್ ಮೂರನೇ ಅಲೆಗೆ ಸಜ್ಜು: ಸಭೆ

public storyTumkuru: ಕೋವಿಡ್ ಮೂರನೇ ಅಲೆ ಮಕ್ಕಳಿಗೆ ಹಬ್ಬುವ ಸಾಧ್ಯತೆಯಿರುವ ಹಿನ್ನೆಲೆಯಲ್ಲಿ‌ ಮುಂಜಾಗ್ರತಾ ಕ್ರಮವಾಗಿ‌ ಜಿಲ್ಲೆಗಳಲ್ಲಿ ಸಿದ್ಧತೆ ಮಾಡಿಕೊಳ್ಳುವ ಬಗ್ಗೆ ಸಭೆ ನಡೆಸಲಾಗಿದೆ‌ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ...

*ಗ್ರಾಮ ಕಾಯಕ ಮಿತ್ರ ಹುದ್ದೆಗೆ ಅರ್ಜಿ ಆಹ್ವಾನ

Public storyತುಮಕೂರು: ಮಹಾತ್ಮಗಾಂಧಿ ನರೇಗಾ ಯೋಜನೆಯಡಿ 2020-21ನೇ ಸಾಲಿನಲ್ಲಿ 20ಸಾವಿರ ಮಾನವ ದಿನಗಳಿಗಿಂತ ಹೆಚ್ಚಿನ ಉದ್ಯೋಗ ಸೃಜನೆ ಮಾಡಿದ ಗ್ರಾಮ ಪಂಚಾಯತಿಗಳಲ್ಲಿ ಗೌರವಧನದ ಆಧಾರದ ಮೇಲೆ ಗ್ರಾಮ ಕಾಯಕ ಮಿತ್ರರನ್ನು ನೇಮಕ ಮಾಡಿಕೊಳ್ಳಲು...

ಸ್ನೇಹಿತನ ಕಣ್ಣಲ್ಲಿ ಸಂಚಾರಿ ವಿಜಯ್

ಸಂಚಾರಿ ವಿಜಯ್ ಜತೆ ವೆಂಕಟಾಚಲ ಹೆಚ್.ವಿ.ನಟ ಸಂಚಾರಿ ವಿಜಯ್ ಹಾಗೂ ಮೈತ್ರಿ ನ್ಯೂಸ್ ಸಂಪಾದಕರಾದ -ವೆಂಕಟಾಚಲ.ಹೆಚ್.ವಿ ಒಂದೇ ಊರಿನವರು. ವಿಜಯ್ ಅವರನ್ನು ಎತ್ತಿ ಆಡಿ ಬೆಳೆಸಿದ ವೆಂಕಾಟಚಲ ಅವರ ಬರಹ ಕಣ್ಣಲ್ಲಿ ನೀರಾಡಿಸುತ್ತದೆ.ತರಲೆ...

ಶುಭ ಸುದ್ದಿ: ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಶೇ.4.5 ರಷ್ಟಕ್ಕೆ ಇಳಿಕೆ

Public storyತುಮಕೂರು: ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿನ ಪ್ರಮಾಣ ಗಣನೀಯವಾಗಿ ತಗ್ಗಿದೆ. ಕೊರೋನಾ ಎರಡನೇ ಅಲೆ ಆರಂಭದಲ್ಲಿ ಶೇ.40ಕ್ಕಿಂತ ಹೆಚ್ಚಿದ್ದ ಪಾಸಿಟಿವಿಟಿ ಪ್ರಮಾಣ ಪ್ರಸ್ತುತ ಶೇ. 4.5 ರಷ್ಟಕ್ಕೆ ಇಳಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್....

ಅತಿಥಿ ಶಿಕ್ಷಕರ‌ ನೋವಿಗೆ ಕರಗಿದ ಜಪಾನಂದ ಶ್ರೀ: ಶಿಕ್ಷಕರಿಗೆ ಸರ್ಕಾರ ನೆರವಾಗಲಿ…

Public storyಪಾವಗಡ: ಅತಿಥಿ ಶಿಕ್ಷಕರಿಗೆ ಸೇವಾ ಭದ್ರತೆ ಕಲ್ಪಿಸುವತ್ತ ಸರ್ಕಾರ ಒತ್ತು ನೀಡಬೇಕು ಎಂದು ರಾಮಕೃಷ್ಣ ಸೇವಾಶ್ರಮದ ಅಧ್ಯಕ್ಷ ಸ್ವಾಮಿ ಜಪಾನಂದ ಜಿ ತಿಳಿಸಿದರು.ಪಟ್ಟಣದ ಸ್ವಾಮಿ ವಿವೇಕಾನಂದ ಸಂಘಟಿತ ಗ್ರಾಮಾಂತರ ಆರೋಗ್ಯ ಕೇಂದ್ರದ...
- Advertisment -
Google search engine

Most Read