Sunday, September 8, 2024
Google search engine

Monthly Archives: August, 2021

ಮಕ್ಕಳು ಮತ್ತು ಯುವಕರು ಪುಸ್ತಕ ಓದುವ ಅಭ್ಯಾಸವನ್ನು ಬೆಳೆಸಿಕೊಳ್ಳುವುದು ಒಳ್ಳೆಯದು ಎಂದು ಬರಹಗಾರ ತುರುವೇಕೆರೆ ಪ್ರಸಾದ್ ಅಭಿಪ್ರಾಯ

ತುರುವೇಕೆರೆ-ಆಗಸ್ಟ್ 12 ಮಕ್ಕಳಲ್ಲಿ ಮತ್ತು ಯುವಕರಲ್ಲಿ ಪುಸ್ತಕ ಓದುವ ಅಭ್ಯಾಸವನ್ನು ಬೆಳೆಸುವ ಮೂಲಕ ಅಕ್ಷರ ಹಾಗೂ ಪುಸ್ತಕ ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವುದು ತುರ್ತು ಅಗತ್ಯವಾಗಿದೆ ಎಂದು ಬರಹಗಾರ ತುರುವೇಕೆರೆ ಪ್ರಸಾದ್ ಅಭಿಪ್ರಾಯಪಟ್ಟರು ಸ್ಥಳೀಯ ಗ್ರಂಥಾಲಯದಲ್ಲಿ...

ತುರುವೇಕೆರೆ-ಆಗಸ್ಟ್ ಮಕ್ಕಳಲ್ಲಿ ಮತ್ತು ಯುವಕರಲ್ಲಿ ಪುಸ್ತಕ ಓದುವ ಅಭ್ಯಾಸವನ್ನು ಬೆಳೆಸುವ ಮೂಲಕ ಅಕ್ಷರ ಹಾಗೂ ಪುಸ್ತಕ ಸಂಸ್ಕøತಿಯನ್ನು ಮುಂದಿನ ಪೀಳಿಗೆಗೆ ದಾಟಿಸುವುದು ತುರ್ತು ಅಗತ್ಯವಾಗಿದೆ ಎಂದು ಬರಹಗಾರ ತುರುವೇಕೆರೆ ಪ್ರಸಾದ್ ಅಭಿಪ್ರಾಯಪಟ್ಟರು ಸ್ಥಳೀಯ ಗ್ರಂಥಾಲಯದಲ್ಲಿ ಗುರುವಾರ...

ಬ್ಲೂ ಬೇಬಿ ಸಿಂಡ್ರೋಮ್ ಹೊಂದಿದ್ದ ಬಾಲಕಿಗೆ ಸಿದ್ದಾರ್ಥ ಆಸ್ಪತ್ರೆಯಲ್ಲಿ ಯಶಸ್ವಿ ಹೃದಯ ಶಸ್ತçಚಿಕಿತ್ಸೆ

 ತುಮಕೂರು: ಬ್ಲೂ ಬೇಬಿ ಸಿಂಡ್ರೋಮ್ ಹೊಂದಿದ ೬೧/೨ ವರ್ಷದ ಬಾಲಕಿಗೆ ಸಿದ್ಧಾರ್ಥ ಹಾರ್ಟ್ ಸೆಂಟರ್‌ನಲ್ಲಿ ನಡೆಸಲಾದ ಹೃದಯ ಶಸ್ತçಚಿಕಿತ್ಸೆ ಯಶಸ್ವಿಯಾಗಿದ್ದು, ಇದೊಂದು ಐತಿಹಾಸಿಕ ಹಾಗೂ ಅಂತಾರಾಷ್ಟಿçÃಯ ಮಟ್ಟದ ಮೈಲಿಗಲ್ಲು ಎಂದು ಸಾಹೇ ಕುಲಾಧಿಪತಿ...

ಬಿಳಿಗೆರೆ ಕೃಷ್ಣಮೂರ್ತಿ ಕೃತಿ ಬಿಡುಗಡೆ

ಮಕ್ಕಳ ಕಲ್ಪನೆಯನ್ನು ಇಂದಿನ ಶಿಕ್ಷಣ ಕೊಲ್ಲುತ್ತಿದೆ : ಜೋಗಿ ವಿಷಾದಕಲ್ಪನೆಯನ್ನು ಕೊಲ್ಲುವ ಶಿಕ್ಷಣ ನಮ್ಮ ಮುಂದಿರುವುದು ವಿಷಾದಕರ ಎಂದು ಖ್ಯಾತ ಸಾಹಿತಿ, ಪತ್ರಕರ್ತ ಜೋಗಿ ಅವರು ಅಭಿಪ್ರಾಯಪಟ್ಟರು."ಬಹುರೂಪಿ" ಪ್ರಕಾಶನ ಹಮ್ಮಿಕೊಂಡಿದ್ದ ಬಿಳಿಗೆರೆ ಕೃಷ್ಣಮೂರ್ತಿ...

ಪರಿಸರ ರಕ್ಷಣೆಯಲ್ಲಿ ಯುವಜನತೆ ಪಾತ್ರ ಮಹತ್ವದ್ದು; ಮಲ್ಲಸಂದ್ರ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಆರ್. ಚಿಕ್ಕೇಗೌಡ.

 ತುಮಕೂರು:ಕೋವಿಡ್‌ನಿಂದ ಬಹಳಷ್ಟು ಮಂದಿಗೆ ಆಮ್ಲಜನಕದ ಕೊರತೆ ಉಂಟಾಯಿತು. ಎಲ್ಲರೂ ಸಾಕಷ್ಟು ಸಂಕಷ್ಟ ಅನುಭವಿಸಬೇಕಾಯಿತು. ಆಮ್ಲಜನಕ ನಮಗೆ ಎಷ್ಟು ಮುಖ್ಯ ಎನ್ನುವುದನ್ನು ಕೋವಿಡ್‌ ಕಲಿಸಿಕೊಟ್ಟಿದೆ. ಇನ್ನಾದರೂ ಪ್ರತಿಯೊಬ್ಬರೂ ಗಿಡ ಬೆಳೆಸುವಲ್ಲಿ ಆಸಕ್ತಿ ತೋರಬೇಕು’ ಎಂದು...

ಸಭೆ ಸಮಾರಂಭದಲ್ಲಿ ಹಾರ ತುರಾಯಿ ಬೇಡ ಕನ್ನಡ ಪುಸ್ತಕಗಳನ್ನು ನೀಡಿ ಕರ್ನಾಟಕ ರಾಜ್ಯ ಸರ್ಕಾರ

ಕರ್ನಾಟಕ ರಾಜ್ಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೆ ಒಳಪಡುವ ಸಂಸ್ಥೆಗಳು ನಡೆಸುವ ಸಭೆ ಮತ್ತು ಸಮಾರಂಭಗಳಲ್ಲಿ ಹೂಗುಚ್ಛ, ಹಾರ, ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಇತ್ಯಾದಿ ಯಾವುದೇ ರೀತಿಯ ಕಾಣಿಕೆಗಳನ್ನು...

ಒಕ್ಕಲಿಗ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಮ್ ಬೇಸರ ವ್ಯಕ್ತಪಡಿಸಿದರು

ಗುಬ್ಬಿ ಸಚಿವ ಸಂಪುಟದಲ್ಲಿ ಹಳೆ ಮೈಸೂರು ಪ್ರಾಂತ್ಯದ ಒಕ್ಕಲಿಗ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡದೆ ಕಡೆಗಣಿಸಲಾಗಿದೆ ಎಂದು ತುರುವೇಕೆರೆ ಕ್ಷೇತ್ರದ ಶಾಸಕ ಮಸಾಲೆ ಜಯರಾಮ್ ಬೇಸರ ವ್ಯಕ್ತಪಡಿಸಿದರು.ತಾಲೂಕಿನ ಸಿ.ಎಸ್.ಪುರ ಹೋಬಳಿ ಅಂಕಳಕೊಪ್ಪ ಗ್ರಾಮದಲ್ಲಿ...

ಭಾನುವಾರದ ಕವಿತೆ:ಕಟ್ಟದಿರಿ ತಡೆಗೋಡೆ

ಡಾ.ಗಿರಿಜಾಪ್ರೀತಿ ಬಿತ್ತಬೇಕಾದಲ್ಲಿ ಸಾಮರಸ್ಯವ ಸಾರಬೇಕಾದಲ್ಲಿ ಮನಸ್ಸುಗಳ ಮುರಿಯುವ ತಡೆಗೋಡೆಯ ಕಟ್ಟದಿರಿ ಎಂದೂನಿಮ್ಮ ನಂಬಿದ ಜನತೆಯ ಬದುಕ ಬರಡಾಗಿಸದಿರಿ ಛಿದ್ರಗೊಳಿಸದಿರಿ ತಡೆಗೋಡೆಯ ಕಟ್ಟದಿರಿ ಎಂದೂನಿಮ್ಮ ಲಾಠಿ ಏಟು ದರ್ಪದ ನಡೆಯು ಅಲುಗಿಸದು ನಮ್ಮನ್ನು ಇಮ್ಮಡಿಸಿಹುದು ನೂರ್ಪಟ್ಟು ಧೈರ್ಯ ನಿಮ್ಮನ್ನು ಎದುರುಗೊಳ್ಳಲು ನೀವೇ ಕಟ್ಟಿದ ತಡೆಗೋಡೆಯಪ್ರೀತಿ ಬೆಸೆಯುವ ಸೇತುವೆಯ ಕಟ್ಟಿರಿ ಜಗದಿ ಕಟ್ಟದಿರಿ...

ಭಾನುವಾರದ ಕವಿತೆ: ನೀರಜ್ ಚೋಪ್ರಾ

ಟೋಕಿಯೋ ಒಲಿಂಪಿಕ್ಸ್‌ ಕ್ರೀಡಾಕೂಟದ ಜಾವಲಿನ್ ಥ್ರೋ ಸ್ಪರ್ಧೆಯಲ್ಲಿ ನೀರಜ್‌ ಚೋಪ್ರಾ ಚಿನ್ನದ ಪದಕ ಗೆಲ್ಲುವ ಮೂಲಕ ಶತಮಾನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಅಥ್ಲೆಟಿಕ್ಸ್‌ ವಿಭಾಗದಲ್ಲಿ ಒಂದು ಶತಮಾನದ ಬಳಿಕ ಭಾರತಕ್ಕೆ ಪದಕ ಗೆದ್ದುಕೊಟ್ಟ...

ವಾರದ ಪುಸ್ತಕ: ಮಾರ್ಗಾನ್ವೇಷಣೆ

ವಿಶ್ವವಿದ್ಯಾಲಯದಲ್ಲಿ ಪಾಠ-ಪ್ರವಚನ ಮಾಡಿ, ಕನ್ನಡ ಸಾಹಿತ್ಯದ ಅಧ್ಯಯನ ಮಾಡುವುದು ಹೇಗೆ ಎಂಬುದರ ಕುರಿತು ಲೇಖಕರು ಸಾವಧಾನವಾಗಿ ಮಾಡಿದ ಚಿಂತನಾ ಪ್ರಕ್ರಿಯೆಯೇ ಮಾರ್ಗಾನ್ವೇಷಣೆ’ ಎನ್ನುತ್ತಾರೆ ಲೇಖಕ ಎನ್.ಎಸ್. ಗುಂಡೂರ. ಅವರು ಪ್ರೊ. ನಿತ್ಯಾನಂದ ಬಿ....
- Advertisment -
Google search engine

Most Read