Friday, March 29, 2024
Google search engine

Daily Archives: Jun 8, 2022

ಸಚಿವರ ಮನೆಗೆ ಮುತ್ತಿಗೆ ಪ್ರಕರಣ: ಜಾಮೀನು ಮಂಜೂರು

Publicstoryತಿಪಟೂರು : ಶಿಕ್ಷಣ ಸಚಿವರ ಮನೆಗೆ ಮುತ್ತಿಗೆ ಹಾಕಿದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ 24 (ಎನ್‍ಎಸ್‍ಯುಐ) ಕಾರ್ಯಕರ್ತರುಗಳಿಗೆ ಜಿಲ್ಲಾ ಹೆಚ್ಚುವರಿ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಬುಧವಾರ ಸಂಜೆ ಮಂಜೂರಾಗಿದೆ.ಜೂ.1ರಂದು ಘಟನೆ...

ಸಸ್ಯ ವೈವಿಧ್ಯ

ತೇಜಸ್ವಿನಿ ಪಿಪಶ್ಚಿಮ ಘಟ್ಟಗಳು ಅಥವಾ ಸಹ್ಯಾದ್ರಿ ಪರ್ವತ ಶ್ರೇಣಿ ಭಾರತದ ಪಶ್ಚಿಮ ಭಾಗದಲ್ಲಿರುವ ಒಂದು ಪ್ರಬುದ್ಧವಾದ ಪರ್ವತ ಶ್ರೇಣಿಯಾಗಿದೆ.  ಪಶ್ಚಿಮ ಘಟ್ಟ ಮಹಾರಾಷ್ಟ್ರ – ಗುಜರಾತ್ ಗಡಿ ಭಾಗದಲ್ಲಿರುವ ತಾಪ್ತಿ ನದಿಯ ದಕ್ಷಿಣದಲ್ಲಿ...

ಕ.ಸಾ.ಪ. ಮಾಜಿ ಅಧ್ಯಕ್ಷರಾದ ಮೇಜರ್ ಡಿ.ಚಂದ್ರಪ್ಪ ಇನ್ನಿಲ್ಲ

Publicstoryತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರು ಹಾಗೂ ಪ್ರೊ.ಮೇಜರ್ ಡಿ.ಚಂದ್ರಪ್ಪ (76ವರ್ಷ) ಅವರು ಇಂದು ಮಧ್ಯಾಹ್ನ 2 ಗಂಟೆಯಲ್ಲಿ ನಿಧನ ಹೊಂದಿದರು.ಚಂದ್ರಪ್ಪ ಅವರು ಕಳೆದ ಒಂದು ವಾರದಿಂದ ಅನಾರೋಗ್ಯ ಕ್ಕೆ...

ಸಾಗರ ದಿನದ ನೆನಪಿನಲ್ಲಿ

ಡಾ. ರಜನಿ ಎಂಸಮುದ್ರ / ಸಾಗರ ದಿನ ಸಾಗರ ದಿನವನ್ನು ಜೂನ್ 8 ಆಚರಿಸುತ್ತಾರೆ. ಜಲ ಸಂಪತ್ತು , ಜಲ ಮಾಲಿನ್ಯ ತಡೆಯುವಿಕೆ ಇತ್ಯಾದಿ ಇದರ ಉದ್ದೇಶ. ಆದಾಗ್ಯೂ, ಕವಿ ಮನಸ್ಸಿನವರಿಗೆ...
- Advertisment -
Google search engine

Most Read