Thursday, March 28, 2024
Google search engine

Daily Archives: Jul 19, 2022

ಮಹಿಳಾ ಬರಹಗಳಿಗೆ ವಿಮರ್ಶೆಯ ನ್ಯಾಯ ಸಿಕ್ಕಿಲ್ಲ

'ಬಹುರೂಪಿ' ಕೃತಿ ಬಿಡುಗಡೆಯಲ್ಲಿ ಜೋಗಿ ಅಭಿಪ್ರಾಯಬೆಂಗಳೂರು, ಜುಲೈ 17- ಮಹಿಳಾ ಬರಹಗಾರರನ್ನು ಸಮಕಾಲೀನ ವಿಮರ್ಶೆ ಕಡೆಗಣಿಸಿದೆ ಎಂದು ಸಾಹಿತಿ, ಹಿರಿಯ ಪತ್ರಕರ್ತ ಜೋಗಿ ಅಭಿಪ್ರಾಯಪಟ್ಟರು.'ಬಹುರೂಪಿ' ಪ್ರಕಾಶನ ಹಮ್ಮಿಕೊಂಡಿದ್ದ ಮಧುರಾಣಿ ಎಚ್ ಎಸ್ ಅವರ...

ಸಮಾಜದ ತಾಯ್ತನ ಕಾಪಾಡೋಣ: ಡಾ ವಿಜಯಾ

ಬಹುರೂಪಿಯ ಕೃತಿ ಬಿಡುಗಡೆಯಲ್ಲಿ ಅಮ್ಮನ ನೆನಪುಬೆಂಗಳೂರು, ಜುಲೈ 3- 'ಪ್ರತಿಯೊಬ್ಬರೊಳಗೂ ತಾಯ್ತನವಿದ್ದರೆ ಅದು ಸಮಾಜವನ್ನು ಆರೋಗ್ಯವಾಗಿರಿಸಬಲ್ಲದು' ಎಂದು ಖ್ಯಾತ ವಿಚಾರವಾದಿ ಡಾ ವಿಜಯಾ ಅಭಿಪ್ರಾಯಪಟ್ಟರು.'ಬಹುರೂಪಿ' ಪ್ರಕಾಶನ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಿರುಚಿತ್ರ ನಿರ್ದೇಶಕ...

ಬಡವರ ಬಳಕೆ ವಸ್ತುಗೆ ಬರೆ ಎಳೆದ ಬಿಜೆಪಿ:ಎಎಪಿ

Publicstoryತುಮಕೂರು: ಜನ ಸಾಮಾನ್ಯರು ಬಳಸುವ ಅಗತ್ಯ ವಸ್ತುಗಳ ಮೇಲೆ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಏರಿಕೆ ಮಾಡಿ ಬಡವರನ್ನು ಮತ್ತಷ್ಟು ಬಡತನಕ್ಕೆ ತಳ್ಳುವ ಹುನ್ನಾರ ದೇಶದಲ್ಲಿ ನಡೆದಿದೆ ಎಂದು ಆಮ್ ಆದ್ಮಿ...

ಅಂತರ್ಜಾಲ ಸುರಕ್ಷಿತ ಬಳಕೆ ಹೇಗೆ ?

ಅಂತರ್ಜಾಲ ಸುರಕ್ಷಿತ ಬಳಕೆ ಕುರಿತು ಮಹಿಳೆಯರಿಗಾಗಿ ಒಂದು ದಿನದ ಕಾರ್ಯಾಗಾರವನ್ನು ಏರ್ಪಡಿಸಲಾಗಿದೆ.ಲೇಖಕಿಯರ ಸಂಘ, ತುಮಕೂರು ಜಿಲ್ಲಾ ಶಾಖೆ, ಶ್ರೀ ಸಿದ್ದಾರ್ಥ ಮಾಧ್ಯಮ ಅಧ್ಯಯನ ಕೇಂದ್ರ, ಎಸ್.ಎಸ್ .ಐ.ಟಿ, ಕ್ಯಾಂಪಸ್, ಬದುಕೂರು ಮತ್ತು ಅವಧಿ...
- Advertisment -
Google search engine

Most Read