Wednesday, January 15, 2025
Google search engine

Monthly Archives: July, 2022

ಬುಕಾಪಟ್ಟಣದಲ್ಲಿ ಕ್ರೀಡಾ ರಂಗು ಮೂಡಿಸಿದ ಮಕ್ಕಳು

ಪಬ್ಲಿಕ್ ಸ್ಟೋರಿಸಿರಾ: ಕ್ರೀಡಾಕೂಟಗಳಲ್ಲಿ ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವದಿಂದ ಪಾಲ್ಗೊಂಡು, ಸೋಲು ಮತ್ತು ಗೆಲುವನ್ನು ಸಮನಾಗಿ ಸ್ವೀಕರಿಸುವ ಮೂಲಕ ಕ್ರೀಡಾಕೂಟದ ಘನತೆಯನ್ನು ಎತ್ತಿ ಹಿಡಿದು, ಕ್ರೀಡಾ ಮನೋಭಾವ ಮೆರೆಯುವಂತೆ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಶಂಕರಯ್ಯ ವಿದ್ಯಾರ್ಥಿಗಳಿಗೆ...

ಒಗ್ಗೂಡಲು ಸಿದ್ದರಾಮಯ್ಯ ಅಮೃತಮಹೋತ್ಸವ; ಆರ್ ರಾಜೇಂದ್ರ

ತುಮಕೂರು: ಮುಂದಿನ ಆಗಸ್ಟ್ ೦೩ ರಂದು ದಾವಣಗೆರೆಯಲ್ಲಿ ನಡೆಯುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ೭೫ನೇ ಜನ್ಮದಿನದ ಅಮೃತಮಹೋತ್ಸವ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಹಿಂದುಳಿದ ಸಮುದಾಯಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವ ನಿಟ್ಟಿನಲ್ಲಿ ಇಂದು...

ತುಮಕೂರು ಬ್ರೇಕಿಂಗ್.. ಸೇತುವೆಗೆ ಬಸ್ ಡಿಕ್ಕಿ; ತಪ್ಪಿದ ಭಾರೀ ಅನಾಹುತ

Publicstoryಶಿರಾ: ನಗರದಿಂದ ಪಟ್ಟನಾಯಕನಹಳ್ಳಿ ಕಡೆಗೆ 40 ಹೆಚ್ಚು ಪ್ರಯಾಣಿಕರನ್ನ ಹೊತ್ತು ಸಾಗುತ್ತಿದ್ದ ಕೆಎಸ್ಆರ್‌ಟಿಸಿ ಬಸ್‌ನ ಆಕ್ಸೆಲ್ ಬ್ಲೇಡ್ ಕಟ್ಟಾಗಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಕಲ್ಲುಕೋಟೆ ಬಳಿ ಇಂದು ನಡೆದಿದೆ.ಚಾಲಕನ ಸಮಯ ಪ್ರಜ್ಞೆಯಿಂದ ಕೂದಲೆಳೆ...

ಭೂಮಿ ಯೋಜನೆ: ಇತ್ಯರ್ಥಕ್ಕೆ ಜಿಲ್ಲಾಧಿಕಾರಿ ಸೂಚನೆ

Publicstortತುಮಕೂರು: ಗ್ರಾಮೀಣ ಮತ್ತು ನಗರ ಪ್ರದೇಶಗಳ ಅಂಗನವಾಡಿ ಕೇಂದ್ರಗಳಿಗೆ ನಿವೇಶನ ಒದಗಿಸಬೇಕಾಗಿದ್ದು, ಕನಿಷ್ಠ ೨೦x೩೦ ಅಳತೆಯ ನಿವೇಶನಗಳನ್ನು ಪಾಲಿಕೆ, ಸ್ಥಳೀಯ ಸಂಸ್ಥೆಗಳ ಆಯುಕ್ತರು, ಪೌರಾಯುಕ್ತರು, ಮುಖ್ಯಾಧಿಕಾರಿಗಳು ಮತ್ತು ಗ್ರಾಮಪಂಚಾಯತಿ ವ್ಯಾಪ್ತಿಯಲ್ಲಿ ಪಿಡಿಓಗಳು ನಿವೇಶನ...

ನಿಧಿಗಾಗಿ ಆಂಜನೇಯನ ದೇವಸ್ಥಾನ ಅಗೆದ ಖದೀಮರು

Publicstoryಪಾವಗಡ: ತಾಲ್ಲೂಕಿನ ವೆಂಕಟಾಪುರ ಗ್ರಾಮದ ಕೆರೆ ಬಳಿಯ ಆಂಜನೇಯಸ್ವಾಮಿ ದೇಗುಲದಲ್ಲಿ ಭಾನುವಾರ ಮಧ್ಯರಾತ್ರಿ ನಿಧಿಗಾಗಿ ಗುಂಡಿ ತೋಡುವಾಗ 5 ಮಂದಿಯನ್ನು ಥಳಿಸಿ ಗ್ರಾಮಸ್ಥರು ಪೊಲೀಸರಿಗೆ ಒಪ್ಪಿಸಿದ್ದಾರೆ.ಬಂಧಿತರನ್ನು ಆಂಧ್ರದ ಒಂಟಿರೆಡ್ಡಿಪಲ್ಲಿ ಗ್ರಾಮದ ವೆಂಕಟರವಣಪ್ಪ, ಸಾಯಿ...

ಸಿಟಿಜನ್ ಜತೆಗೆ ನೆಟ್ ಜನ್ ಆಗಬೇಕು:ಜಿ.ಎನ್.ಮೋಹನ್

ತುಮಕೂರು: ಜನರು ಈಗ ಸಿಟಿಜನ್ ಜತೆಗೆ ನೆಟಿಜನ್ ಕೂಡ ಆಗಬೇಕಾಗಿದೆ ಎಂದು ಖ್ಯಾತ ಪತ್ರಕರ್ತ ಜಿ.ಎನ್.ಮೋಹನ್ ಹೇಳಿದರು.ನಗರದ ಸಿದ್ದಾರ್ಥ ಕಾಲೇಜಿನಲ್ಲಿ ಶನಿವಾರ ಜಿಲ್ಲಾ ಲೇಖಕಿಯರ ಸಂಘ, ಅವಧಿ ಅಂತರ್ಜಾಲ ಪತ್ರಿಕೆಯು ಮಹಿಳಾ ಲೇಖಕಿಯರಿಗಾಗಿ...

ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕ ಇನ್ನಿಲ್ಲ

ಕೊರಟಗೆರೆ: ಇಲ್ಲಿನ ಗೊರವನಹಳ್ಳಿ ಮಹಾಲಕ್ಷ್ಮೀ ದೇವಸ್ಥಾನದ ಪ್ರಧಾನ ಅರ್ಚಕರಾದ ಪ್ರಸನ್ನ ಕುಮಾರ್ ಶನಿವಾರ ನಿಧನರಾಗಿದ್ದಾರೆ.ದೇವಸ್ಥಾನದ ನಿರ್ಮಾತೃರಾದ ಕಮಲಮ್ಮನವರಾದ ಏಕೈಕ ಪುತ್ರರಾಗಿದ್ದ ಇವರು ತಾಯಿಯ ನಿಧನಾ ನಂತರ ದೇವಸ್ಥಾನದ ಪ್ರಧಾನ ಅರ್ಚಕರಾಗಿದ್ದರು.ಕ್ಯಾನ್ಸರ್ ನಿಂದ ಬಳಲುತ್ತಿದ್ದ...

ಮೃತ ಪತ್ರಿಕಾ ವಿತರಕ ಹರೀಶ್ ಕುಟುಂಬಕ್ಕೆ ಜಿಲ್ಲಾ ವಿತರಕರ ಸಂಘದಿಂದ ಆರ್ಥಿಕ ನೆರವು

Publicstoryಗುಬ್ಬಿ: ಮನೆ ಬಾಗಿಲಿಗೆ ಪತ್ರಿಕೆ ಹಂಚುವ ವಿತರಕರ ನೋವು ನಲಿವಿಗೆ ಸ್ಪಂದಿಸುವ ಜಿಲ್ಲಾ ಪತ್ರಿಕಾ ವಿತರಕರ ಸಂಘದ ಪದಾಧಿಕಾರಿಗಳು ಈಚೆಗೆ ಮೃತ ಪಟ್ಟ ಗುಬ್ಬಿಯ ಹರೀಶ್ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ...

ಮಹಿಳಾ ಬರಹಗಳಿಗೆ ವಿಮರ್ಶೆಯ ನ್ಯಾಯ ಸಿಕ್ಕಿಲ್ಲ

'ಬಹುರೂಪಿ' ಕೃತಿ ಬಿಡುಗಡೆಯಲ್ಲಿ ಜೋಗಿ ಅಭಿಪ್ರಾಯಬೆಂಗಳೂರು, ಜುಲೈ 17- ಮಹಿಳಾ ಬರಹಗಾರರನ್ನು ಸಮಕಾಲೀನ ವಿಮರ್ಶೆ ಕಡೆಗಣಿಸಿದೆ ಎಂದು ಸಾಹಿತಿ, ಹಿರಿಯ ಪತ್ರಕರ್ತ ಜೋಗಿ ಅಭಿಪ್ರಾಯಪಟ್ಟರು.'ಬಹುರೂಪಿ' ಪ್ರಕಾಶನ ಹಮ್ಮಿಕೊಂಡಿದ್ದ ಮಧುರಾಣಿ ಎಚ್ ಎಸ್ ಅವರ...

ಸಮಾಜದ ತಾಯ್ತನ ಕಾಪಾಡೋಣ: ಡಾ ವಿಜಯಾ

ಬಹುರೂಪಿಯ ಕೃತಿ ಬಿಡುಗಡೆಯಲ್ಲಿ ಅಮ್ಮನ ನೆನಪುಬೆಂಗಳೂರು, ಜುಲೈ 3- 'ಪ್ರತಿಯೊಬ್ಬರೊಳಗೂ ತಾಯ್ತನವಿದ್ದರೆ ಅದು ಸಮಾಜವನ್ನು ಆರೋಗ್ಯವಾಗಿರಿಸಬಲ್ಲದು' ಎಂದು ಖ್ಯಾತ ವಿಚಾರವಾದಿ ಡಾ ವಿಜಯಾ ಅಭಿಪ್ರಾಯಪಟ್ಟರು.'ಬಹುರೂಪಿ' ಪ್ರಕಾಶನ ಬೆಂಗಳೂರಿನಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಕಿರುಚಿತ್ರ ನಿರ್ದೇಶಕ...
- Advertisment -
Google search engine

Most Read