Friday, March 29, 2024
Google search engine

Daily Archives: Aug 25, 2022

ಕುಟುಂಬ ನಿರ್ವಹಣೆಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ಡಾ.ಸಿ.ಎಂ.ರಾಜೇಶ್ ಗೌಡ

Publicstory/prajayogaನಗರದಲ್ಲಿ 50 ಸ್ವ ಸಹಾಯ ಸಂಘಗಳಿಗೆ ತಲಾ 1 ಲಕ್ಷ ರೂ. ಚೆಕ್ ವಿತರಣೆಶಿರಾ: ಮಹಿಳೆಯರು ಒಂದು ಕುಟುಂಬದ ಸಂಪೂರ್ಣ ನಿರ್ವಹಣೆ ಮಾಡುವಲ್ಲಿ  ಹಲವಾರು ಪಾತ್ರಗಳನ್ನು ನಿರ್ವಹಿಸುತ್ತಾರೆ. ಮಹಿಳೆಯರ ಸ್ಥಾನ ಸಮಾಜದಲ್ಲಿ ಪ್ರಮುಖ....

ಅಲ್ಪಸಂಖ್ಯಾತ ಮತಗಳು ಛಿದ್ರವಾಗದಂತೆ ಎಚ್ಚರಿಕೆ ವಹಿಸಬೇಕು: ಮುತಬೀರ್ ಅಹಮದ್

Publicstory/prajayogaತುಮಕೂರು: ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ವತಿಯಿಂದ ಮುಂಬರುವ ವಿಧಾನಸಭೆ, ಸ್ಥಳೀಯ ಸಂಸ್ಥೆ ಮತ್ತು ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಅತೀಕ್ ಅಹಮದ್ ನೇತೃತ್ವದಲ್ಲಿ ಬ್ಲಾಕ್...

“ಹೊಸದುರ್ಗ ಪ್ರದೇಶದ ಪಾಳೆಯಗಾರರು” ಕೃತಿ ಲೋಕಾರ್ಪಣೆ

Publicstory/prajayogaತುಮಕೂರು : ತುಮಕೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಅರುಣೋದಯ ಶೈಕ್ಷಣಿಕ ಗ್ರಾಮೀಣಾಭಿವೃದ್ಧಿ ಟ್ರಸ್ಟ್ ಮತ್ತು ಗುರುಸಿದ್ಧರಾಮೇಶ್ವರ ಸಾಹಿತ್ಯ ಸಂಪದ ಸಹಯೋಗದೊಂದಿಗೆ ಆಗಸ್ಟ್ 27ನೇ ಶನಿವಾರ ಬೆಳಿಗ್ಗೆ 10.30ಕ್ಕೆ ಅಮಾನಿಕೆರೆ ಮುಂಭಾಗದ ಕನ್ನಡ...

ಆ.28ರಂದು ಬೃಹತ್ ಉದ್ಯೋಗ ಮೇಳ : ಮಲ್ಲಿಕಾರ್ಜುನಯ್ಯ

Publicstory/prajayogaತುಮಕೂರು: ಜೋತಿಗಣೇಶ್ ಅಭಿಮಾನಿ ಬಳಗ, ತುಮಕೂರು, ಡಾ. ರೆಡ್ಡಿಸ್ ಫೌಂಡೇಶನ್ ಹೈದ್ರಾಬಾದ್ ಹಾಗೂ ಟೀಮ್ ಲೀಸ್ ಬೆಂಗಳೂರು ಇವರ ಸಹಯೋಗದೊಂದಿಗೆ ಆ. 28 ರಂದು ಎಂಪ್ರೆಸ್ ಬಾಲಕಿಯರ ಪದವಿ ಪೂರ್ವ ಕಾಲೇಜು ಆವರಣದಲ್ಲಿ...

ಡೈರಿಗೆ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಿದ್ದೇನೆ : ಕೊಂಡವಾಡಿ ಚಂದ್ರಶೇಖರ್

ಕೊಡಿಗೇನಹಳ್ಳಿ: ಗ್ರಾಪಂ ಮುಖ್ಯ ಕೇಂದ್ರದಲ್ಲಿ ಡೈರಿ ಇಲ್ಲದೆ ನಿತ್ಯ ನಾಲ್ಕೈದು ಕಿ.ಮೀ ಸಂಚರಿಸಿ ಹಾಲು ಹಾಕುತಿದ್ದ ಬಗ್ಗೆ ಸಂಘದ ಸದಸ್ಯರು ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ಇಂದು ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಲಾಗಿದೆ ಎಂದು...

ಮಾಯಸಂದ್ರದಲ್ಲಿ ಕೃಷಿ ಕಾಲೇಜು ಸ್ಥಾಪಿಸುವ ಭರವಸೆ: ನಿರ್ಮಲಾನಂದನಾಥ ಸ್ವಾಮೀಜಿ

Publicstory/prajayogaತುರುವೇಕೆರೆ : ದೇಶದ  ಬೆನ್ನೆಲುಬಾದ ರೈತರು ಆರ್ಥಿಕವಾಗಿ ಸದೃಡನಾಗಬೇಕಾದ ಅಗತ್ಯವಿದ್ದು, ಈ ನಿಟ್ಟಿನಲ್ಲಿ ಶ್ರೀ ಮಠದ ವತಿಯಿಂದ  ಚುಂಚಾದ್ರಿ ರೈತ ಸಂತೆ ಆರಂಭಿಸಲಾಗಿದೆ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ...

ಸಂತ್ರಸ್ತ ಕುಟುಂಬಗಳಿಗೆ ನಿವೇಶನ ಒದಗಿಸುವಂತೆ ತಹಶಿಲ್ದಾರ್ ಗೆ ಮನವಿ

Publicstory/prajayogaಗುಬ್ಬಿ: ಹೇಮಾವತಿ ಮುಖ್ಯ ನಾಲೆಯ ಸಮೀಪದಲ್ಲೇ ಇರುವ ಸಾಗರನಹಳ್ಳಿ ಗ್ರಾಮವು ಸಂಪೂರ್ಣ ಜಲಾವೃತ ಆಗುವ ದುಸ್ಥಿತಿಯಲ್ಲಿದೆ. ಈಗಾಗಲೇ ಎಲ್ಲಾ ಮನೆಗಳು ತೇವಾಂಶದಿಂದ ಕೂಡಿದೆ. ಈ ಕೂಡಲೇ ಗ್ರಾಮದಲ್ಲಿರುವ ಗೋಮಾಳ ಜಮೀನು ಸಂತ್ರಸ್ತ ಕುಟುಂಬಗಳಿಗೆ...

ಶಿರಾದ ಭೀಕರ ರಸ್ತೆ ಅಪಘಾತಕ್ಕೆ ಪ್ರಧಾನಿ ಸಂತಾಪ

ಭೀಕರ ರಸ್ತೆ ಅಪಘಾತ 9 ಜನರ ಸಾವು; 14 ಜನರಿಗೆ ತೀವ್ರ ಗಾಯಮೃತರಿಗೆ 2 ಲಕ್ಷ ಗಾಯಾಳುಗಳಿಗೆ 50 ಸಾವಿರ ಪರಿಹಾರ ಘೋಷಿಸಿದ ಪ್ರಧಾನಿ | ವಿವಿಧ ಗಣ್ಯರಿಂದ ಸಂತಾಪಶಿರಾ: ಕೂಲಿ ಕೆಲಸಕ್ಕೆಂದು...

ಗೈರಾದ ಪದಾಧಿಕಾರಿಗಳ ವಜಾ ಮಾಡಿ : ಕೆ.ಎಸ್.ಸಿದ್ದಲಿಂಗಪ್ಪ

Publicstory/prajayogaಕುಣಿಗಲ್ : ಕಾರಣ ನೀಡದೇ ಸತತವಾಗಿ ಮೂರು ಭಾರಿ ಸಭೆಗೆ ಗೈರು ಹಾಗುವ ಪದಾಧಿಕಾರಿಗಳನ್ನು ಮುಲಾಜಿಲ್ಲದೆ ವಜಾಗೊಳಿಸುವಂತೆ ಕಸಾಪ ಜಿಲ್ಲಾಧ್ಯಕ್ಷ ಕೆ.ಎಸ್.ಸಿದ್ದಲಿಂಗಪ್ಪ ತಾಲೂಕು ಕಸಾಪ ಅಧ್ಯಕ್ಷರಿಗೆ ಸೂಚಿಸಿದರು.ಪಟ್ಟಣದ ಕನ್ನಡ ಭವನದಲ್ಲಿ ಕಸಾಪ ಸಂಘದ...

ಪತ್ರಕರ್ತರು ನೊಂದವರ ಕಣ್ಣೀರು ಒರೆಸುವ ಕೆಲಸ ಮಾಡಿ : ರಂಗಸ್ವಾಮಿ  

Publicstory/prajayogaಕುಣಿಗಲ್ : ಪತ್ರಿಕಾ ವೃತ್ತಿ ಅತ್ಯಂತ ಪವಿತ್ರವಾದದ್ದು ಹಾಗೂ ಮೌಲ್ಯಧಾರಿತವಾದದ್ದು. ಹಾಗಾಗಿ ಪತ್ರಿಕೆಗಳು ನೊಂದವರ, ಕಣ್ಣೀರು ಒರೆಸುವ ಕೆಲಸ ಮಾಡಬೇಕೆಂದು ಪುರಸಭಾ ಅಧ್ಯಕ್ಷ ರಂಗಸ್ವಾಮಿ ತಿಳಿಸಿದರು.ಪಟ್ಟಣದ ತಾ.ಪಂ ಸಭಾಂಗಣದಲ್ಲಿ  ಕರ್ನಾಟಕ ಕಾರ್ಯನಿರತ ಪತ್ರಕರ್ತರ...
- Advertisment -
Google search engine

Most Read