Monthly Archives: August, 2022
ಆ.26ಕ್ಕೆ ರಾಜ್ಯಮಟ್ಟದ ತಿಗಳ ಕ್ಷತ್ರಿಯ ಸಮಾವೇಶ : ನೆ.ಲ.ನರೇಂದ್ರಬಾಬು
Publicstory/prajayogaತುರುವೇಕೆರೆ: ಆ. 26 ಬೆಳಿಗ್ಗೆ 10ಗಂಟೆಗೆ ತುಮಕೂರಿನ ಗಾಜಿನ ಮನೆಯಲ್ಲಿ ರಾಜ್ಯ ಮಟ್ಟದ ತಿಗಳ ಕ್ಷತ್ರಿಯರ ರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ.ಟಿ.ಎಸ್.ವಿ. ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ತಿಳಿಸಿದರು.ಪಟ್ಟಣದಲ್ಲಿ...
ಬೊಮ್ಮಾಯಿ ಸಿಎಂ ಆದ ಮೇಲೆ ಹದಗೆಟ್ಟ ಕಾನೂನು ಸುವ್ಯವಸ್ಥೆ : ಗುರುಮೂರ್ತಿ ಆಕ್ರೋಶ
Publicstory/prajayogaತುಮಕೂರು: ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿ ಗಲಭೆಗೆ ಕಾರಣರಾದ ಬಜರಂಗದಳದ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು ರಾಜ್ಯದಲ್ಲಿ ಬಸವರಾಜ...
ಮಳೆಯಿಂದ ಮನೆ ಹಾನಿ: ಶೀಘ್ರ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ
Publicstory/prajayogaತುಮಕೂರು: ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯ ಅಂತ್ಯ ಹಾಗೂ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಭಾಗಶಃ ಮತ್ತು ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಸಂಬಂಧಪಟ್ಟಂತೆ ಪರಿಹಾರವನ್ನು ಶೀಘ್ರ ನೀಡಬೇಕೆಂದು...
ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ಸಾವು
Publicstory/prajayogaಕುಣಿಗಲ್: ತಾಲೂಕು ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಪಡುವೆಗೆರೆ ಗ್ರಾಮದ ಬಳಿ ನಿಶ್ಯಕ್ತನಾಗಿ ಮಲಗಿದ್ದ ಸುಮಾರು 65 ವರ್ಷದ ಲೋಕೇಶ್ ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ...
ಅಪರಿಚಿತ ಶವ ಪತ್ತೆ
Publicstory/prajayogaಕುಣಿಗಲ್: ತಾಲೂಕು ಹುಲಿಯೂರುದುರ್ಗ ಹೋಬಳಿ ಕಿಚ್ಚಾವಾಡಿ ಗ್ರಾಮದ ಬಳಿ ಇರುವ ಮರಕಟ್ಟೆಯ ಬಳಿ ನೀರಿನಲ್ಲಿ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ವಾರಸುದಾರರು ತಿಳಿದು ಬಂದಿರುವುದಿಲ್ಲ. ಮೃತನು 160 ಸೆಂ.ಮೀ....
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Publicstory/prajayogaತುಮಕೂರು : ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಕೇಂದ್ರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಮತ್ತು ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಇವರ ಸಹಯೋಗದಲ್ಲಿ 2022-23ನೇ ಸಾಲಿನ ಆಟೋಮೋಟಿವ್ ಕೌಶಲ್ಯ ಅಭಿವೃದ್ಧಿ...
ಇಬ್ಬರು ಪ್ರತ್ಯೇಕ ಕಾಣೆ; ಪ್ರಕರಣಗಳು ದಾಖಲು
Publicstory/prajayogaತುಮಕೂರು: ಕ್ಯಾತ್ಸಂದ್ರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಎರಡು ಪ್ರತ್ಯೇಕ ಕಾಣೆ ಪ್ರಕರಣಗಳು ದಾಖಲಾಗಿವೆ ಎಂದು ಪೊಲೀಸ್ ಸಬ್ ಇನ್ಸ್ಪೆಕ್ಟರ್ ತಿಳಿಸಿದ್ದಾರೆ.ಪ್ರಕರಣ-1: ಬಿ.ಸಿ.ಲೋಕೇಶ್ ಎಂಬ 42 ವರ್ಷದ ವ್ಯಕ್ತಿಯು ಕೆಸರಮಡು ಗ್ರಾಮದ ತನ್ನ ಮನೆಯಿಂದ...
ರೋಗಗಳು ಹರಡದಂತೆ ಕ್ರಮಕೈಗೊಳ್ಳಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ
Publicstory/prajayogaತುಮಕೂರು : ಜಿಲ್ಲೆಯಲ್ಲಿ ಡೆಂಗ್ಯೂ, ಚಿಕನ್ ಗುನ್ಯ ರೋಗಗಳು ಹರಡದಂತೆ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಆರೋಗ್ಯ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.ಡಿಸಿ ಕಚೇರಿಯ ನ್ಯಾಯಾಲಯದ ಸಭಾಂಗಣದಲ್ಲಿಂದು ಜಿಲ್ಲಾ ಸಮಗ್ರ ರೋಗಗಳ...
ಬರಗೂರು ಗ್ರಾಪಂ ಗೆ ದಿಢೀರ್ ಭೇಟಿ ; ಜಿಪಂ ಸಿಇಒ ಯಿಂದ ಪ್ರಶಂಸೆ ವ್ಯಕ್ತ
Publicstory/prajayogaಶಿರಾ: ತಾಲೂಕು ಬರಗೂರು ಗ್ರಾಪಂ ಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ವಿದ್ಯಾಕುಮಾರಿ ದಿಢೀರ್ ಭೇಟಿ ನೀಡಿ ಅಮೃತ ಯೋಜನೆ ಹಾಗೂ ಇನ್ನಿತರ ಯೋಜನೆಯ ಕಾಮಗಾರಿಗಳ ಪರಿಶೀಲನೆ ನಡೆಸಿದರು.ಮಂಗಳವಾರ ಬರಗೂರು ಗ್ರಾಮಪಂಚಾಯ್ತಿಗೆ ಭೇಟಿ ನೀಡಿ,...
ನೇಕಾರ ಸಮುದಾಯ ತಮ್ಮ ರಾಜಕೀಯ ಶಕ್ತಿ ಪ್ರದರ್ಶಿಸಲಿದೆ : ಧನಿಯಾಕುಮಾರ್
Publicstory/prajayogaತುಮಕೂರು: ನೇಕಾರರ ಸಮುದಾಯ ಶಿಕ್ಷಣ ಮತ್ತು ರಾಜಕಾರಣ ಕ್ಷೇತ್ರದಲ್ಲಿ ಅತ್ಯಂತ ಹೀನಾಯ ಸ್ಥಿತಿಯಲ್ಲಿದ್ದು, ನೇಕಾರರ ಒಕ್ಕೂಟದ ಹೆಸರಿನಲ್ಲಿ ಒಂದಾಗಿರುವ ನೇಕಾರ ಸಮುದಾಯಗಳು ಮುಂದಿನ ದಿನಗಳಲ್ಲಿ ತಮ್ಮ ರಾಜಕೀಯ ಶಕ್ತಿ ಏನು ಎಂಬುದನ್ನು ತೋರಿಸಬೇಕಿದೆ...

