Saturday, August 15, 2026
Google search engine

Monthly Archives: August, 2022

ತ್ಯಾಗಟೂರು ಗ್ರಾಪಂ ಅಧ್ಯಕ್ಷರಾಗಿ ಭೈರಮ್ಮ ಅವಿರೋಧ ಆಯ್ಕೆ

Publicstory/prajayogaಗುಬ್ಬಿ: ತಾಲೂಕಿನ ನಿಟ್ಟೂರು ಹೋಬಳಿ ತ್ಯಾಗಟೂರು ಗ್ರಾಪಂ ಅಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅದಲಗೆರೆ ಸದಸ್ಯೆ ಭೈರಮ್ಮ ಅವಿರೋಧವಾಗಿ ಆಯ್ಕೆಯಾದರು.ತ್ಯಾಗಟೂರು ಗ್ರಾಪಂ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಕ್ರಿಯೆಯನ್ನು ಚುನಾವಣಾ ಶಿರಸ್ತೇದಾರ್ ಶ್ರೀನಿವಾಸ್ ನಡೆಸಿಕೊಟ್ಟರು....

ಪತ್ರಕರ್ತರು ಪ್ರಜಾಪ್ರಭುತ್ವದ ಅವಿಭಾಜ್ಯ ಅಂಗ : ಡಾ.ಸಿ.ಎಂ.ರಾಜೇಶ್ ಗೌಡ

Publicstory/prajayogaಶಿರಾ: ಪತ್ರಕರ್ತರು ಪ್ರಜಾಪ್ರಭುತ್ವ ಅವಿಭಾಜ್ಯ ಅಂಗವಾಗಿದ್ದು, ಮೌಲ್ಯಾಧಾರಿತ ವಿಷಯಗಳನ್ನು ಸಮಾಜಕ್ಕೆ ನೇರವಾಗಿ ತಿಳಿಸಿಕೊಡುವ ಪ್ರಯತ್ನ ಮಾಡುವುದರ ಜೊತೆಗೆ ಪತ್ರಕರ್ತರು, ಸಾಹಿತಿಗಳು, ವಿಮರ್ಶಕರು, ಆರ್ಥಿಕ ತಜ್ಞರು ಸೇರಿದಂತೆ ಎಲ್ಲಾ ವಿಷಯಗಳಲ್ಲೂ ಪರಿಣಿತಿ ಹೊಂದಿರಬೇಕಿದೆ ಎಂದು...

ಆ.12ಕ್ಕೆ ತುಮಕೂರಿನಲ್ಲಿ ನಡೆಯಲಿದೆ ಧ್ವಜ ಸತ್ಯಾಗ್ರಹ

Publicstory/prajayogaತುಮಕೂರು: ಕೇಂದ್ರ ಸರ್ಕಾರ ಖಾದಿ ಧ್ವಜಗಳನ್ನು ಬದಿಗೆ ಸರಿಸಿ ಪ್ಲಾಸ್ಟಿಕ್ ಮತ್ತು ಪಾಲಿಯಸ್ಟರ್ ಧ್ವಜಗಳನ್ನು ಬಳಸುವಂತೆ ತಿದ್ದುಪಡಿ ತಂದಿರುವುದನ್ನು ವಿರೋಧಿಸಿ ಹಾಗೂ ಖಾದಿ ಬಾವುಟ ಬಳಸಲು ಒತ್ತಾಯಿಸಿ ಇದೇ ಆ.12 ರಂದು (ಶುಕ್ರವಾರ)...

ನಕಲಿ ಸರ್ಟಿಫಿಕೇಟ್ ರಾಜ ಡಾ.ಸಿ.ಅಶ್ವತ್ಥ್ ನಾರಾಯಣ : ಎಚ್.ಡಿ ಕುಮಾರಸ್ವಾಮಿ ಹೀಗಂದಿದ್ಯಾಕೆ?

Publicstory/prajayogaಡಾ.ಅಶ್ವಥ್ ನಾರಾಯಣ ಒಬ್ಬ ನಕಲಿ ಸರ್ಟಿಫಿಕೇಟ್ ರಾಜ. ನಕಲಿ ಸರ್ಟಿಫಿಕೇಟ್ ಶೂರʼ ನನ್ನನ್ನು ಹುಡುಕುತ್ತಿದ್ದಾರೆ! ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ ಕುಮಾರಸ್ವಾಮಿ ಸಾಮಾಜಿಕ ಜಾಲತಾಣವಾದ ತಮ್ಮ ಅಧಿಕೃತ ಫೇಸ್ಬುಕ್ ನಲ್ಲಿ  ದೀರ್ಘ ಬರಹದ...

ಮೊಹರಂ ನಲ್ಲಿ ತಲ್ವಾರ್ ಹಿಡಿದು ಕುಣಿದರು ಶಾಸಕ ಡಿ.ಸಿ ಗೌರಿಶಂಕರ್

Publicstory/prajayogaತುಮಕೂರು ಗ್ರಾಮಂತರ: ಹೆಬ್ಬೂರಿನಲ್ಲಿ ನಡೆದ ಹಿಂದೂ ಮುಸ್ಲಿಮ್ ಹಬ್ಬ ಮೊಹರಂ ಆಚರಣೆ ವೇಳೆ ಗ್ರಾಮಾಂತರ ಶಾಸಕ ಡಿ.ಸಿ ಗೌರಿ ಶಂಕರ್ ತಲ್ವಾರ್ ಹಿಡಿದು ಕುಣಿತಕ್ಕೆ ಹೆಜ್ಜೆ ಹಾಕಿದ್ದು ಗನ ಸೆಳೆಯಿತು.ತಲ್ವಾರ್/ಖತ್ತಿ ಹಿಡಿದು ಕುಣಿಯುವುದು...

ಮನೆ ಮೇಲೆ ಮರ ಉರುಳಿ‌ ಇಬ್ಬರು ಮೃತ್ಯು

Publicstory/prajayogaಚಿಕ್ಕಮಗಳೂರು: ಮನೆಯ ಮೇಲೆ ಮರ ಉರುಳಿ ಇಬ್ಬರು ಮೃತಪಟ್ಟಿರುವ ಘಟನೆ ಕಳಸ ತಾಲೂಕಿನ ಕೆ.ತಗಲೂರಿನಲ್ಲಿ ನಡೆದಿದೆ.ಚಂದ್ರಮ್ಮ ಹಾಗೂ ಸವಿತಾ ಮೃತ ದುರ್ದೈವಿಗಳು.ಮಂಗಳವಾರ ತಡರಾತ್ರಿ 12 ಗಂಟೆಗೆ ಚಂದ್ರಮ್ಮ ಹಾಗೂ ಸಂಬಂಧಿ ಸರಿತಾ, ಕುಟುಂಬದವರೊಂದಿಗೆ...

ಬಾಬಯ್ಯನ ಪಾಳ್ಯ ಹಿಂದೂ ಮುಸ್ಲಿಮ್ ಭಾವೈಕ್ಯತೆಯ ಸೌಂದರ್ಯ

Publicstory/prajayoga- ವೆಂಕಟೇಶ್ ನಾಗಲಾಪುರಮೊಹರಂ ಎಂದರೆ ಮಹಮದಿಯರ ಮೊದಲ ತಿಂಗಳು. ಇಲ್ಲಿಂದ ಇಸ್ಲಾಂ ವರ್ಷ ಆರಂಭವಾಗುತ್ತದೆ. ಈ ಹಬ್ಬಕ್ಕೆ ಚಾರಿತ್ರಿಕ ಮತ್ತು ಧಾರ್ಮಿಕ ಹಿನ್ನೆಲೆಯೂ ಇದೆ. ಇಸ್ಲಾಂ ಸಂಸ್ಥಾಪಕರಾದ ಮಹಮ್ಮದ್ ಪೈಗಂಬರ್ ಕೊನೆಯ ಪುತ್ರಿ...

ನಾಡಿಗೆ ಅನ್ನ ನೀಡಿದ ಒಕ್ಕಲಿಗ ಸಮುದಾಯ : ನಿರ್ಮಲಾನಂದ ಶ್ರೀ

Publicstory/prajayogaತುರುವೇಕೆರೆ: ಎಷ್ಟೇ ಕಷ್ಟ ಬಂದರೂ ನಿಭಾಯಿಸುವ ಮೂಲಕ   ರೈತಾಪಿಗಳು ಜಮೀನನ್ನು ಮಾರಾಟ ಮಾಡದೆ ಉಳಿಸಿಕೊಳ್ಳಿ ಎಂದು ಶ್ರೀ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದ ನಾಥ ಸ್ವಾಮೀಜಿ ಕಿವಿಮಾತು ಹೇಳಿದರು.ಪಟ್ಟಣದ ಬಿಜಿಎಸ್...

ಬರ್ತಡೆ ದಿನವೇ ಡೆತ್ ನೋಟ್ ಬರೆದಿಟ್ಟು ಉಪನ್ಯಾಸಕಿ ಆತ್ಮಹತ್ಯೆ

Publicstory/prajayogaಚಾಮರಾಜನಗರ: ಉಪನ್ಯಸಕಿಯೊಬ್ಬರು ಬರ್ತಡೆ ದಿನವೇ ಡೆತ್ ನೋಟ್ ಬರೆದಿಟ್ಟು ಹಾಸ್ಟೆಲ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದಲ್ಲಿ ನಡೆದಿದೆ.ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಚಂದನಾ (26) ಎಂದು ತಿಳಿದು ಬಂದಿದೆ. ಯಳಂದೂರು ತಾಲೂಕು ಅಂಬಳೆ...

ಸ್ವಾತಂತ್ರ್ಯ ಹೋರಾಟದ ತ್ಯಾಗ ಬಲಿದಾನದ ಅರಿವು ಮೂಡಿಸಲು ಸರ್ವೋದಯ ಚಿಂತಕರಿಂದ ಪಾದಯಾತ್ರೆ

Publicstory/prajayogaತುಮಕೂರು: ಭಾರತ ಸ್ವಾತಂತ್ರ‍್ಯ ಅಂಗವಾಗಿ 75 ಪಾದಯಾತ್ರಿಗಳ ತಂಡ ಆ.12ರ ಶುಕ್ರವಾರ ದೊಡ್ಡಬಳ್ಳಾಪುರ ಟಿ.ಬಿ.ಸರ್ಕಲ್ ನಿಂದ ಹೊರಟು 14 ರಂದು ಸಂಜೆ ವಿದುರಾಶ್ವತ್ಥ ತಲುಪಲಿದೆ. 59 ರೋವರ್ಸ್, 15 ಎನ್‌ಎಸ್‌ಎಸ್ ವಿದ್ಯಾರ್ಥಿಗಳು, 10...
- Advertisment -
Google search engine

Most Read