Monthly Archives: August, 2022
ಶೋಭಾ ಕರಂದ್ಲಾಜೆ ಮುಖ್ಯಂಮತ್ರಿ? ಬಿ.ಸುರೇಶ್ ಗೌಡ ಸ್ಪೋಟಕ ಹೇಳಿಕೆ
Publicstory/prajayogaತುಮಕೂರು: ಈಗಿರುವ ಮುಖ್ಯಮಂತ್ರಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆದರೆ, ಪಕ್ಷ ಯಾವ ನಿರ್ಧಾರಗಳನ್ನು ತೆಗದುಕೊಳ್ಳುತ್ತದೆಯೋ ಅದಕ್ಕೆ ನಾವೆಲ್ಲರೂ ಬದ್ಧ ಎಂದು ಮಾಜಿ ಶಾಸಕ ಬಿ.ಸುರೇಶ್ ಗೌಡ ಮುಖ್ಯಂಮತ್ರಿ ಬದಲಾವಣೆಯ ಕುರಿತು ಸುಳಿವು ನೀಡಿದ್ದಾರೆ.ನಗರದಲ್ಲಿ...
ಸಿದ್ದರಾಮಯ್ಯ ವಿರುದ್ಧ ಮಾತಿನ ಮಿಸೈಲ್: ಎಚ್.ಡಿ.ಕುಮಾರಸ್ವಾಮಿ
Publicstory/prajayogaಸ್ವಾತಂತ್ರ್ಯ ಸಂಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಾತ್ರವೇನು? ಅವರು, ಅನ್ಯರು ಹಚ್ಚಿದ ಬೆಂಕಿಯಲ್ಲಿ ಬಿಸಿ ಕಾಯಿಸಿಕೊಳ್ಳುತ್ತಾರೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ಟೀಕೆಗೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮಾತಿನ ಮಿಸೈಲ್ ಬಿಟ್ಟಿದ್ದಾರೆ.ಸ್ವಯಂಘೋಷಿತ...
ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ : ಶಾಸಕ ಎಂ.ವಿ.ವೀರಭದ್ರಯ್ಯ
Publicstory/prajayoga- ವರದಿ, ವೆಂಕಟೇಶ್ ನಾಗಲಾಪುರಮಧುಗಿರಿ: ತಾಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಗ್ರಾಮದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಮೃತ ದ್ವಾರಪ್ಪನ (62) ಕುಟುಂಬಕ್ಕೆ ಶಾಸಕ ಎಂ.ವಿ.ವೀರಭದ್ರಯ್ಯ 5 ಲಕ್ಷ ರೂ. ಗಳ ಚೆಕ್ ವಿತರಣೆ...
ಮೃತ ವ್ಯಕ್ತಿ ಕುಟುಂಬಕ್ಕೆ ಆರ್ಥಿಕ ನೆರವು: ವಿ.ಪ ಸದಸ್ಯ ಆರ್.ರಾಜೇಂದ್ರ
Publicstory/prajayoga-ವರದಿ, ವೆಂಕಟೇಶ್ ನಾಗಲಾಪುರಮಧುಗಿರಿ: ತಾಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುದ ಕೋಡಿಹಳ್ಳದಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಗ್ರಾಮದ ದ್ವಾರಪ್ಪ ಅವರ ಮನೆಗೆ ವಿಧಾನಪರಿಷತ್ ಸದಸ್ಯ ಆರ್ ರಾಜೇಂದ್ರ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು.ಮೃತರ...
ಕಾಯಕದಲ್ಲಿ ಶ್ರೇಷ್ಠ-ಕನಿಷ್ಠ ಎಂಬುದಿಲ್ಲ : ಜಿಲ್ಲಾಧಿಕಾರಿ ವೈಎಸ್ ಪಾಟೀಲ
Publicstory/prajayogaತುಮಕೂರು: ಕೆಲಸದಲ್ಲಿ ಯಾವುದು ಹೆಚ್ಚಿಲ್ಲ, ಕಡಿಮೆಯೂ ಇಲ್ಲ. ಯಾವುದೇ ಕೆಲಸ, ಹುದ್ದೆಯಾದರೂ ಶಿಸ್ತಿನಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸಲಹೆ ನೀಡಿದರು.ಕರ್ನಾಟಕ ಸರ್ಕಾರ ವಾಹನ ಚಾಲಕರ ಸಂಘದ ನೂತನ ಅತಿಥಿಗೃಹ ಮತ್ತು ನವೀಕೃತ...
ತಿಗಳ ಸಮುದಾಯಕ್ಕೆ ರಾಜಕೀಯ ಸ್ಥಾನಮಾನಗಳು ದೊರೆತಿಲ್ಲ: ನೆ.ಲ.ನರೇಂದ್ರಬಾಬು
Publicstory/prajayogaತುಮಕೂರು: ಜಿಲ್ಲೆಯಲ್ಲಿ ನಮ್ಮ ಸಮುದಾಯಕ್ಕೆ ರಾಜಕೀಯವಾಗಿ ಒಳ್ಳೆಯ ಸ್ಥಾನಮಾನಗಳು ದೊರೆತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ನಮ್ಮಲ್ಲಿ ರಾಜಕೀಯ ಜಾಗೃತಿ ಇಲ್ಲದಿರುವುದು ಎಂದು ಮಾಜಿ ಶಾಸಕ ಹಾಗು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಅಧ್ಯಕ್ಷ...
ನೀರಿನಲ್ಲಿ ಕೊಚ್ಚಿ ಹೋಗಿದ್ದ ಮಹಿಳೆಯ ಮೃತ ದೇಹ ಪತ್ತೆ
Publicstory/prajayogaವರದಿ- ಶ್ರೀನಿವಾಸಲುಪಾವಗಡ: ಅಗ್ನಿಶಾಮಕ ದಳ ನಿರಂತರ ಕಾರ್ಯಾಚರಣೆಯಿಂದ ಬೆಳಿಗ್ಗೆ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಬ್ಯಾಡನೂರು ಗ್ರಾಮದ ಮಹಿಳೆಯ ದೇವೀರಮ್ಮನ ಮೃತ ದೇಹವನ್ನು ಪತ್ತೆ ಹಚ್ಚಲಾಗಿದೆ.ಮೃತ ದೇಹವನ್ನು ಹೊರ ತೆಗೆದ ವೇಳೆ ಕುಟುಂಬಸ್ಥರ ಆಕ್ರಂದನ...
ಹೂವಿನ ಕುಂಡಗಳಲ್ಲಿ ಗಾಂಜಾ ಬೆಳೆ: ಆರೋಪಿ ಬಂಧನ
Publicstory/prajayogaವರದಿ- ದೇವರಾಜ್ ಗುಬ್ಬಿಗುಬ್ಬಿ: ಪಟ್ಟಣದ ಜ್ಯೋತಿನಗರ ಬಡಾವಣೆಯ ಮನೆಯೊಂದರ ಎರಡು ಹೂವಿನ ಕುಂಡಗಳಲ್ಲಿ ಗಾಂಜಾ ಬೆಳದಿದ್ದ ಆರೋಪಿಯನ್ನು ಗುಬ್ಬಿ ಪೊಲೀಸರು ಬಂಧಿಸಿದ್ದಾರೆ.ಜ್ಯೋತಿ ನಗರ ನಿವಾಸಿ ಆಟೋ ಚಾಲಕ ಗಫರ್ ಅಲಿಖಾನ್ (42) ಬಂಧಿತ...
ನೀರಿನಲ್ಲಿ ಕೊಚ್ಚಿ ಹೋದ ಮಹಿಳೆ; ಶಾಸಕ ವೆಂಕಟರಮಣಪ್ಪ ಸ್ಥಳಕ್ಕೆ ಭೇಟಿ
Publicstory/prajayogaವರದಿ- ಶ್ರೀನಿವಾಸಲುಪಾವಗಡ: ತಾಲೂಕಿನ ಬ್ಯಾಡನೂರಿನ ಗ್ರಾಮದ ಮಹಿಳೆಯೊಬ್ಬರು ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ.ಮೃತ ದುರ್ದೈವಿ ದೇವೀರಮ್ಮ (35) ಎಂದು ತಿಳಿದು ಬಂದಿದೆ.ಇಂದು ಬೆಳಿಗ್ಗೆ ಸುಮಾರು 7.30ರ ವೇಳೆಗೆ ಮಹಿಳೆಯರು ಹಳ್ಳದ ಬಳಿ...
ವಿದ್ಯುತ್ ತಂತಿ ತುಳಿದು ವ್ಯಕ್ತಿ ಸಾವು
Publicstory. Prajayogaಪಾವಗಡ: ತಾಲೂಕಿನ ಬೊಮ್ಮತನಹಳ್ಳಿ ಗ್ರಾಮದ ತೋಟದಲ್ಲಿ ಹೈ ಟೆನ್ಶನ್ ವೈರ್ (ವಿದ್ಯುತ್ ತಂತಿ) ತುಳಿದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.ರಮೇಶ್ ಬೆಳಿಗ್ಗೆ ತೋಟದಲ್ಲಿ ಸೀತಾಫಲ ಹಣ್ಣನ್ನು ಕೀಳಲು ಹೋಗಿದ್ದು, ವಿದ್ಯುತ್ ತಂತಿ ...