Monthly Archives: August, 2022
ರೈತಪರವಾದ ಅಭಿವೃದ್ಧಿ ಕಾರ್ಯಗಳು ನಿರಂತರ : ಸಚಿವ ಬಿ.ಸಿ.ನಾಗೇಶ್
Publicstory/prajayogaತಿಪಟೂರು : ರೈತರ ಪರವಾದಂತಹ ಅಭಿವೃದ್ಧಿ ಕೆಲಸಗಳನ್ನು ಬಿಜೆಪಿ ಸರ್ಕಾರ ನಿಲ್ಲಿಸಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದರು.ತಾಲೂಕಿನ ನೊಣವಿನಕೆರೆ ಕಸಬಾ ಹೋಬಳಿಯ ನಾರಸಿಕಟ್ಟೆ ಪೂಜಾರಿ ಪಾಳ್ಯ ಗ್ರಾಮ...
ಭೀಕರ ಅಪಘಾತ; ಮೂವರ ಸಾವು
Publicstory/prajayogaಶಿರಾ: ತಾಲೂಕಿನ ತರೂರು ಗೇಟ್ ನಲ್ಲಿ ಕಾರೊಂದು ಅಪರಿಚಿತ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತ ಪಟ್ಟಿರುವ ಘಟನೆ ನಡೆದಿದೆ.ಮೃತಪಟ್ಟ ದುದೈವಿಗಳು ಕಡವಿಗೆರೆ ಗ್ರಾಮದ ಅವಿನಾಶ್ (28) ಹಾಗೂ ಪುತ್ರಿ ಪ್ರಣಂತಿ...
ಜನರ ಮನೆ ಬಾಗಿಲಿಗೆ ಸೌಲಭ್ಯಗಳು: ವೈ.ಎಸ್.ಪಾಟೀಲ
Publicstory/prajayogaಶಿರಾ: ಜಿಲ್ಲಾಧಿಕಾರಿಗಳ ನಡೆ ಹಳ್ಳಿಗಳ ಕಡೆ ಕಾರ್ಯಕ್ರಮದ ಉದ್ದೇಶ ಅಧಿಕಾರಿಗಳೇ ಜನರ ಮನೆ ಬಾಗಿಲಿಗೆ ಬಂದು ಅವರಿಗೆ ಸಿಗಬೇಕಾದ ಸರ್ಕಾರದ ಸೌಲಭ್ಯವನ್ನು ದೊರಕುವಂತೆ ಮಾಡುವುದು. ಈ ಕಾರ್ಯಕ್ರಮದಿಂದ ಹಲವಾರು ಜನರಿಗೆ ಅನುಕೂಲವಾಗಿದೆ ಎಂದು...
ಮಹಾತ್ಮ ಗಾಂಧಿ ಪುಸ್ತಕ ಪ್ರದರ್ಶನಕ್ಕೆ ಮುರಳೀಧರ ಹಾಲಪ್ಪ ಶ್ಲಾಘನೆ
Publicstory/prajayogaತುಮಕೂರು: ಜಿಲ್ಲೆಯ ಯುವಕರು ಮತ್ತು ವಿದ್ಯಾರ್ಥಿಗಳಿಗಾಗಿ ಮಹಾತ್ಮ ಗಾಂಧೀಜಿಯವರ ಜೀವನ ಚರಿತ್ರೆ, ಸ್ವಾತಂತ್ರ್ಯ ಸಂಗ್ರಾಮದಂತಹ ಅನೇಕ ಮಜಲುಗಳನ್ನು ತಿಳಿಸುವ ಪುಸ್ತಕ ಪ್ರದರ್ಶನ ಮತ್ತು ರಿಯಾಯಿತಿ ದರದ ಮಾರಾಟ ಹಮ್ಮಿಕೊಂಡಿರುವುದು ಶ್ಲಾಘನೀಯ ಎಂದು ಹಾಲಪ್ಪ...
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ; ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ
Publicstory/prajayogaತುಮಕೂರು: ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ 75ನೇ ಜನ್ಮ ಜಯಂತಿಯಲ್ಲಿ ಭಾಗವಹಿಸಿದ್ದ 10 ಲಕ್ಷ ಕ್ಕೂ ಹೆಚ್ಚು ಜನರನ್ನು ನೋಡಿರುವ ಬಿಜೆಪಿಗೆ ನಿದ್ದೆ ಬರುತ್ತಿಲ್ಲ. ಹಾಗಾಗಿ ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ...
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ; ಜಿಲ್ಲೆಯಲ್ಲಿ ಬೃಹತ್ ಪ್ರತಿಭಟನೆ
Publicstory/prajayogaತುಮಕೂರು: ದಾವಣಗೆರೆಯಲ್ಲಿ ನಡೆದ ಸಿದ್ದರಾಮಯ್ಯ ಅವರ 75ನೇ ಜನ್ಮ ಜಯಂತಿಯಲ್ಲಿ ಭಾಗವಹಿಸಿದ್ದ 10 ಲಕ್ಷ ಕ್ಕೂ ಹೆಚ್ಚು ಜನರನ್ನು ನೋಡಿರುವ ಬಿಜೆಪಿಗೆ ನಿದ್ದೆ ಬರುತ್ತಿಲ್ಲ. ಹಾಗಾಗಿ ಪ್ರಧಾನಿ ನರೇಂದ್ರಮೋದಿ ಮತ್ತು ಗೃಹ ಸಚಿವ...
ನಾನು ಶಾಸಕನಾದರೆ ಜನರ ಸಮಸ್ಯೆಗೆ ಸೂಕ್ತ ಸ್ಪಂದನೆ : ಪಾದಯಾತ್ರೆಯಲ್ಲಿ ಕೆ.ಟಿ.ಶಾಂತಕುಮಾರ್ ಹೇಳಿಕೆ
Publicstory/prajayogaತಿಪಟೂರು: ತಾಲ್ಲೂಕಿನ ಹೊನ್ನವಳ್ಳಿ ಭಾಗದ ಜನರ ಶಾಶ್ವತ ಕುಡಿಯುವ ನೀರಿಗಾಗಿ ಗ್ರಾಮದಿಂದ ತಿಪಟೂರಿನ ಉಪವಿಭಾಗ ಕಚೇರಿ ವರೆಗೆ ಕಾಂಗ್ರೆಸ್ ಮುಖಂಡ ಕೆ.ಟಿ ಶಾಂತಕುಮಾರ್ ನೇತೃತ್ವದಲ್ಲಿ ಪಾದಯಾತ್ರೆ ನಡೆಯಿತು.ಪಾದಯಾತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ರೈತರು ಭಾಗಿಯಾಗಿದ್ದು,...
ಚುನಾವಣೆಯಲ್ಲಿ ಹಣ ಪಡೆದ ಗುಸು ಗುಸು : ಪರಮೇಶ್ವರ್ ಪ್ರತಿಕ್ರಿಯಿಸುವಂತೆ ಹುಚ್ಚಯ್ಯ ರಿಂದ ಪತ್ರ
Publicstory/prajayogaಕೊರಟಗೆರೆ: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕೊರಟಗೆರೆ ಕ್ಷೇತ್ರದಲ್ಲಿ ಬಿಜೆಪಿಯಿಂದ ವೈ.ಎಚ್.ಹುಚ್ಚಯ್ಯ ಹಾಗೂ ಜೆಡಿಎಸ್ ನಿಂದ ಸುಧಾಕರ ಲಾಲ್ ಸ್ಪರ್ಧಿಸಿ ಸೋತಿದ್ದರು. ಕಾಂಗ್ರೆಸ್ ನಿಂದ ಡಾ.ಜಿ.ಪರಮೇಶ್ವರ್ ಗೆಲುವು ಸಾಧಿಸಿದ್ದರು.ಈ ಹಿಂದೆ 2013ರ ವಿಧಾನಸಭಾ ಚುನಾವಣೆಯಲ್ಲಿ...
ಮಾಧುಸ್ವಾಮಿ ಮತ್ತು ಸುರೇಶ್ ಗೌಡ ಕಾಂಗ್ರೆಸ್‌ಗೆ? ಕೆಎನ್ ರಾಜಣ್ಣ ಸ್ಪೋಟಕ ಹೇಳಿಕೆ
Publicstory/prajayogaತುಮಕೂರು: ಸುರೇಶ್ ಗೌಡಂದು ಯಾವುದೋ ಹೈಕೋರ್ಟ್ ನಲ್ಲಿ ಕೇಸ್ ಇದ್ಯಂತಲ್ಲಪ್ಪ. ಆ ಕೇಸ್ ಜಡ್ಜ್‌ಮೆಂಟ್ ಬರೋವರೆಗೆ ನಿರ್ಧಾರ ಮಾಡಲ್ಲ ಅಂತ ಹೇಳಿದ್ದರು. ಇತ್ತೀಚೆಗೆ ಅವರು ನನಗೆ ಸಿಕ್ಕಿಲ್ಲ. ಬದಲಾದ ನಿಲುವೇನಾದರೂ ಇದೆಯೋ ಏನೋ.....
ಜೋಡೋ ಪಾದಯಾತ್ರೆ ಹಿನ್ನಲೆಯಲ್ಲಿ ಸ್ಥಳ ವೀಕ್ಷಿಸಿದ ಡಿ.ಕೆ.ಶಿವಕುಮಾರ್
Publicstory/prajayogaತುರುವೇಕೆರೆ : ಭಾರತ್ ಜೋಡೋ ಪಾದಯಾತ್ರೆ ಹಿನ್ನಲೆಯಲ್ಲಿ ಪಾದಯಾತ್ರೆಯು ಸಾಗುವ ತುರುವೇಕೆರೆ ಮಾರ್ಗವನ್ನು ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ.ಶಿವಕುಮಾರ್ ವೀಕ್ಷಣೆ ಮಾಡಿ ಮಂಡ್ಯದತ್ತ ಪ್ರಯಾಣ ಮುಂದುವರೆಸಿದರು.ಬಾಣಸಂದ್ರದಲ್ಲಿ ಕಾಂಗ್ರೇಸ್ ಮುಖಂಡರು ನೀಡಿದ ಸ್ವಾಗತ ಸ್ವೀಕರಿಸಿ ಸುದ್ದಿಗಾರರೊಂದಿಗೆ...