Monthly Archives: August, 2022
ಆ.26ಕ್ಕೆ ತಿಗಳರ ಜಾಗೃತಿ ಸಮಾವೇಶ : ಸುಬ್ಬಣ್ಣ
Publicstory/prajayogaತುಮಕೂರು: ರಾಜ್ಯದ ಜನಸಂಖ್ಯೆಯಲ್ಲಿ ಹೆಚ್ಚಿದ್ದರೂ ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ರಾಜಕೀಯವಾಗಿ ಹಿಂದುಳಿದಿರುವ ತಿಗಳ ಸಮುದಾಯದ ಜನರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಆಗಸ್ಟ್ 26 ರಂದು ತುಮಕೂರಿನ ಗಾಜಿನಮನೆಯಲ್ಲಿ ಗುರುವಂದನೆ ಹಾಗೂ ತಿಗಳರ ಜಾಗೃತಿ ಸಮಾವೇಶ...
ಆ.26 ರಂದು ಆರ್‌ಪಿಐ ಕಾರ್ಯಕರ್ತರ ಬೃಹತ್ ಸಮಾವೇಶ
Publicstory/prajayogaತುಮಕೂರು: ಮುಂಬರುವ ಬಿಬಿಎಂಪಿ , ಜಿಪಂ, ತಾಪಂ ಹಾಗೂ 2023ರ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರು ಸ್ಥಾಪಿಸಿದ ರಿಪಬ್ಲಿಕನ್ ಪಾರ್ಟಿ ಅಫ್ ಇಂಡಿಯಾ ಪಕ್ಷವನ್ನು ಸಂಘಟಿಸುವ ಉದ್ದೇಶದಿಂದ ಆಗಸ್ಟ್...
ರಾಜಾಸ್ಥಾನದಲ್ಲಿ ದಲಿತ ಬಾಲಕನ ಕೊಲೆ ; ತುಟಿ ಬಿಚ್ಚದ ಕಾಂಗ್ರೆಸ್ ನಾಯಕರು
Publicstory/prajayogaತುಮಕೂರು: ರಾಜ್ಯಸ್ಥಾನದ ಸುರಾನ ಗ್ರಾಮದ ಶಾಲೆಯೊಂದರಲ್ಲಿ ದಲಿತ ಸಮುದಾಯದಕ್ಕೆ ಸೇರಿದ ಬಾಲಕನು ಕುಡಿಯುವ ನೀರಿನ ಮಡಕೆ ಮುಟ್ಟಿದ ಕಾರಣಕ್ಕೆ ಶಾಲೆಯ ಶಿಕ್ಷಕನೇ ಹಲ್ಲೆ ನಡೆಸಿ ಕೊಂದಿರುವ ಘಟನೆಯನ್ನು ಖಂಡಿಸಿ ತುಮಕೂರು ಜಿಲ್ಲಾ ಬಿಜೆಪಿ...
ಕೃಷ್ಣಾ
ಚಿತ್ರ: ಡಿ.ಎಸ್.ಕುಮಾರ್ಕೃಷ್ಣ ಜನ್ಮಾಷ್ಟಮಿ ಯಂದು
ಕೃಷ್ಣನ ಕೂಳಲು ಬರೇ ಬಾಲಕೃಷ್ಣ ನ ಆಟದ ವಸ್ತುವಾಗಿ ಕಂಡಿಲ್ಲ.... ಭವ ಕಳಚಿಸುವ ಸಂದೇಶ ಎನಿಸಿದೆ ಕವಯತ್ರಿಗೆ.
ಕೃಷ್ಣಾ
***********************ಕೂಳಲೆಂಬ
ಕೂಳಲಿಗೆ
ಹೆಸರು ಕೂಟ್ಟವನು..
ಉಸಿರು ಊದಿದವನು..ಕರೆಯದೇ
ಕರೆದವನು...ಬಿದಿರಿಗೆ ಬಿಡುಗಡೆ
ನೀಡಿದವನು..ತಂತುಗಳ
ಹೂರತಾಗಿಯೂ
ಮಿಡಿಸುವವನು...ಒಳಗೆ
ಖಾಲಿಯಾಗದ ಹೊರತು
ನಾದ ಹೂಮ್ಮದು ಎಂದು
ತಿಳಿಸಿಕೊಟ್ಟವನು...ಯಾವ
ಸಪ್ತ ಸ್ವರಗಳ ರಂಧ್ರಗಳು...
ನುಡಿಸುವವನ...
ವಿವಿಯ ಪರೀಕ್ಷಾ ಶುಲ್ಕ ಹೆಚ್ಚಳ: ಆದೇಶ ಹಿಂಪಡೆಯಲು ಎನ್‌ಎಸ್‌ಯುಐ ಆಗ್ರಹ
Publicstory/prajayogaತಿಪಟೂರು: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳಿಂದ ತುಮಕೂರು ವಿಶ್ವವಿದ್ಯಾನಿಲಯದ ಪರೀಕ್ಷಾ ಶುಲ್ಕವನ್ನು ಹೆಚ್ಚಳ ಮಾಡಿರುವ ಆದೇಶವನ್ನು ಹಿಂಪಡೆಯುವಂತೆ ಆಗ್ರಹಿಸಿ ಎನ್ಎಸ್‌ಯುಐ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆಯನ್ನು ನಡೆಸಿ...
ಧರ್ಮ ಭೇದ ಮರೆತು ಶ್ರೀಕೃಷ್ಣನ ಅವತಾರದಲ್ಲಿ ಮಿಂಚಿದ ಮಕ್ಕಳು
Publicstory/prajayogaತಿಪಟೂರು: ಜಿಲ್ಲಾದ್ಯಂತ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಶಾಲಾ ಕಾಲೇಜು, ಅಂಗನವಾಡಿ ಹಾಗೂ ಧಾರ್ಮಿಕ ಕೇಂದ್ರಗಳಲ್ಲಿ ಅದ್ದೂರಿಯಾಗಿ ಆಚರಿಸಲಾಗುತ್ತಿದೆ. ಈ ನಡುವೆ ತಾಲೂಕಿನ ತಮಿಳು ಕಾಲೊನಿಯ ಅಂಗನವಾಡಿ ಕೇಂದ್ರದಲ್ಲಿ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಅಂಗನವಾಡಿ ಮಕ್ಕಳು...
ಕರ್ನಾಟಕದ ಮುಳುಗದ ಸೂರ್ಯ ದೇವರಾಜ ಅರಸು
Publicstory/prajayoga- ಸಿದ್ದು ಬಿ.ಎಸ್ ಸೂರನಹಳ್ಳಿ, ತಿಪಟೂರುದೇವರಾಜು ಅರಸುರವರ ರಾಜ್ಯ ಕಂಡ ಅಪರೂಪದ ರಾಜಕೀಯ ಮುತ್ಸದಿ. ಅವರ ಆಡಳಿತ ದಕ್ಷತೆ, ಶುದ್ಧತೆ, ಶುಚಿತ್ವ ಮತ್ತು ಪ್ರಾಮಾಣಿಕತೆಯಿಂದ ಕೂಡಿತ್ತು.ಅಧಿಕಾರ ವಂಚಿತ ಸಮುದಾಯಕ್ಕೆ ಅಧಿಕಾರವನ್ನು ಅನುಭವಿಸುವ ಅಧಿಕಾರವನ್ನು...
ಬಿಎಸ್‌ವೈ ರನ್ನು ಬೇಕಾದಂತೆ ಉಪಯೋಗಿಸಿ ಕೊಳ್ಳಬೇಡಿ: ಬಿಜೆಪಿಗೆ ರುದ್ರಮುನಿ ಸ್ವಾಮೀಜಿ ಎಚ್ಚರಿಗೆ
Publicstory/prajayogaತಿಪಟೂರು: ಬಿಎಸ್ ಯಡಿಯೂರಪ್ಪನವರನ್ನು ಕೆಲಸಕ್ಕೆ ಬಂದಾಗ ಉಪಯೋಗಿಸಿಕೊಳ್ಳಬಾರದು. ಚುನಾವಣೆ ವ್ಯವಸ್ಥೆ ಹತ್ತಿರ ಬಂದಾಗ ಅಧಿಕಾರ ಕೊಡುವುದು, ಚುನಾವಣೆ ನಂತರ ಅಧಿಕಾರ ಕಿತ್ತುಕೊಳ್ಳುವುದನ್ನು ಮಾಡಬಾರದು ಎಂದು ಕೇಂದ್ರ ಸರ್ಕಾರದ ನಾಯಕರಿಗೆ ಷಡಕ್ಷರಿ ಮಠದ ರುದ್ರಮುನಿ...
ಪತ್ನಿಯ ಚಲ್ಲಾಟ; ಮಕ್ಕಳೊಂದಿಗೆ ಆತ್ಮಹತ್ಯೆಗೆ ಯತ್ನ – ಪತಿ ಸಾವು
Publicstory/prajayogaತುಮಕೂರು; ಪತ್ನಿ ವಿದೇಶಕ್ಕೆ ತೆರಳಿದ್ದರಿಂದ ಬೇಸತ್ತು ಪತಿ, ತನ್ನ ಮೂವರು ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆಗೆಯತ್ನಿಸಿದ್ದು, ಪತಿ ಸಾವನ್ನಪ್ಪಿರುವ ಘಟನೆ ನಡೆದಿದೆ.ನಗರದ ಪಿ.ಎಚ್ ಕಾಲೋನಿಯ ನಿವಾಸಿ ಸಮಿವುಲ್ಲಾ ಮೃತ ದುರ್ದೈವಿ, ಈತನೊಂದಿಗೆ ವಿಷ...
ಶಿರಾ ತಾಲೂಕು ‘ಕುರುಬರಹಳ್ಳಿ’ ಗ್ರಾಮದಲ್ಲಿ ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ ಕಾರ್ಯಕ್ರಮ
Publicstory/prajayogaತುಮಕೂರು: ಶಿರಾ ತಾಲೂಕು ಬುಕ್ಕಾಪಟ್ಟಣ ಹೋಬಳಿ ಕುರುಬರಹಳ್ಳಿ ಗ್ರಾಮದಲ್ಲಿ ಆಗಸ್ಟ್ 20ರ ಶನಿವಾರ ಜರುಗಲಿರುವ ‘ಜಿಲ್ಲಾಧಿಕಾರಿ ನಡೆ ಹಳ್ಳಿಕಡೆ’ ಅಭಿಯಾನದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರು ಭಾಗವಹಿಸಲಿದ್ದಾರೆ ಎಂದು ತಹಶಿಲ್ದಾರ್ ಮಮತಾ.ಎಂ ತಿಳಿಸಿದ್ದಾರೆ.ಜಿಲ್ಲಾಧಿಕಾರಿ...

