Yearly Archives: 2022
ಯುವಕರಲ್ಲಿ ಹೃದ್ರೋಗ ಸಮಸ್ಯೆ ಹೆಚ್ಚಳ: ಡಾ.ಶ್ರೀಧರ್ ಕಳವಳ
Publicstory/prajayogaತಿಪಟೂರು: ಇತ್ತೀಚಿನ ದಿನಗಳಲ್ಲಿ ಹೃದಯಾಘಾತ, ಉಸಿರಾಟದ ತೊಂದರೆ ಸೇರಿದಂತೆ ಅನೇಕ ಕಾಯಿಲೆಗಳಿಗೆ ಯುವಕರು ತುತ್ತಾಗುತ್ತಿರುವುದು ವೈದ್ಯಕೀಯ ಲೋಕ ಚಿಂತಿಸುವಂತಾಗಿದೆ ಎಂದು ಕುಮಾರ್ ಆಸ್ಪತ್ರೆ ವೈದ್ಯ ಡಾ. ಜಿ.ಎಸ್. ಶ್ರೀಧರ್ ಕಳವಳ ವ್ಯಕ್ತಪಡಿಸಿದರು.ನಗರದ ಸರ್ಕಾರಿ...
ಅಪ್ಪು ಸ್ಮರಣೆಯೊಂದಿಗೆ ಬೆಂಗಳೂರಿನಲ್ಲಿ ನಡೆಯಲಿದೆ ಪ್ರತಿಷ್ಠಿತ “ಸೈಮಾ” ಅವಾರ್ಡ್ಸ್ 2022
Publicstory/prajayoga//ಫಿಲ್ಮ್ ಬೀಟ್//ಬೆಂಗಳೂರು : ದಕ್ಷಿಣ ಭಾರತದ ನಾಲ್ಕು ರಾಜ್ಯಗಳ ತಾರೆಯರ, ತಂತ್ರಜ್ಞರ ಸಮಾಗಮದಲ್ಲಿ ನಡೆಯುವ ಪ್ರತಿಷ್ಠಿತ "ಸೈಮಾ" ಅವಾರ್ಡ್ಸ್ 2022 ಈ ಬಾರಿ, ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನೆನಪಿನೊಂದಿಗೆ ಸೆಪ್ಟೆಂಬರ್ 10...
ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆತ ವಿರೋಧಿಸಿ ಪ್ರತಿಭಟನೆ
Publicstory/prajayogaತಿಪಟೂರು: ಭಾರೀ ಮಳೆಯಿಂದ ಕೊಡಗಿನಲ್ಲಿ ಮನೆ ಕಳೆದುಕೊಂಡವರ ಮನೆಗಳಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ನವರ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ರಾಜ್ಯದಲ್ಲಿ ಕಳೆದ 4ದಿನಗಳಿಂದ ಪ್ರತಿಭಟನೆಗಳು ನಡೆಯುತ್ತಿದ್ದು ಇಂದು ನಗರದ ಸಿಂಗ್ರಿ...
ವರ್ಕೌಟ್ ಮಾಡುವಾಗ ಮುಖ್ಯಮಂತ್ರಿ ಮಾಧ್ಯಮ ಸಂಯೋಜಕ ಮೃತ
Publicstory/prajayogaಬೆಂಗಳೂರು : ಮುಖ್ಯಂಮತ್ರಿಗಳ ಮಾಧ್ಯಮ ಸಂಯೋಜಕ ಗುರುಲಿಂಗ ಸ್ವಾಮಿ ಹೊಳಿಮಠ ಅವರು ಜಿಮ್ ನಲ್ಲಿ ವರ್ಕೌಟ್ ಮಾಡುವಾಗ ಹೃದಯಾಘಾತವಾಗಿ ಮೃತಪಟ್ಟಿದ್ದಾರೆ.ಇಂದು ಬೆಳಿಗ್ಗೆ ಜಿಮ್‌ನಲ್ಲಿ ವರ್ಕೌಟ್ ಮಾಡುವ ವೇಳೆ ಹೊಳಿಮಠ ಅವರಿಗೆ ಎದೆನೋವು ಕಾಣಿಸಿಕೊಂಡಿದೆ....
ಎಲ್ಲರ ಗಮನ ಸೆಳೆದ ಸ್ಕೇಟಿಂಗ್ ರ್ಯಾಲಿ
Publicstory/prajayogaತುಮಕೂರು: ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ನ್ಯೂ ತುಮಕೂರು ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಹಾಗೂ ಕ್ರೀಡಾ ಭಾರತಿ ವತಿಯಿಂದ ಭಾನುವಾರ ಸ್ಕೇಟಿಂಗ್ ರ್ಯಾಲಿ ನಡೆಯಿತು.ನಗರದ ಎಸ್‌ಐಟಿ ಕಾಲೇಜಿನ ಮುಂಭಾಗದ ಗೇಟ್‌ನಲ್ಲಿ ಸ್ಕೇಟಿಂಗ್...
ಕೊಂಡವಾಡಿ ಚಂದ್ರಶೇಖರ್ ಅಭಿಮಾನಿಗಳಿಂದ ಆರೋಗ್ಯ ತಪಾಸಣಾ ಶಿಬಿರ
Publicstory/prajayogaಮಧುಗಿರಿ: ಗ್ರಾಮೀಣ ಭಾಗದ ಜನರ ಆರೋಗ್ಯ ತಪಾಸಣೆಗೆ ಉಚಿತ ಅರೋಗ್ಯ ತಪಾಸಣಾ ಶಿಬಿರಗಳು ಸಹಕಾರಿಯಾಗಲಿವೆಂದು ತುಮುಲ್ ನಿರ್ದೇಶಕ ಕೊಂಡವಾಡಿ ಚಂದ್ರಶೇಖರ್ ತಿಳಿಸಿದರು.ತಾಲೂಕಿನ ಕೊಡಿಗೇನಹಳ್ಳಿ ಗ್ರಾಮದ ಸರ್ವೋದಯ ಪ್ರೌಢಶಾಲಾ ಆವರಣದಲ್ಲಿ ಕೊಂಡವಾಡಿ ಚಂದ್ರಶೇಖರ್ ಅಭಿಮಾನಿಗಳ...
ನಾಳೆ ಜನಪದ ಯಕ್ಷಗಾನದಲ್ಲಿ‘ರತಿ ಕಲ್ಯಾಣ’ ವಿಚಾರ ಸಂಕಿರಣ
Publicstory/prajayogaತುಮಕೂರು: ವಿಶ್ವವಿದ್ಯಾಲಯದ ಸರ್ ಎಂ ವಿಶ್ವೇಶ್ವರಯ್ಯ ಸಭಾಂಗಣದಲ್ಲಿ (ಆ.22) ನಾಳೆ ಬೆಳಗ್ಗೆ 10ಗಂಟೆಗೆ ಕುಮಾರವ್ಯಾಸ ಅಧ್ಯಯನ ಪೀಠದಿಂದ ಜನಪದ ಯಕ್ಷಗಾನದಲ್ಲಿ 'ರತಿ ಕಲ್ಯಾಣ'ದ ಚಿತ್ರಣ ಕುರಿತು ವಿಚಾರ ಸಂಕಿರಣ ಹಾಗೂ ಯಕ್ಷದೀವಿಗೆಯಿಂದ ಹಟ್ಟಿಯಂಗಡಿ...
ರಾಜ್ಯದಲ್ಲಿ ವಿಪಕ್ಷ ನಾಯಕನಿಗೇ ರಕ್ಷಣೆ ಇಲ್ಲ!
Publicstory/prajayoga//ಓದುಗರ ಪತ್ರ//ಕೊಡಗು ಮಳೆಹಾನಿ ಪ್ರದೇಶಗಳ ವೀಕ್ಷಣೆಯ ಪ್ರವಾಸಕ್ಕೆ ತೆರಳಿದ್ದ ವಿರೋಧ ಪಕ್ಷದ ನಾಯಕರ ಕಾರಿನ ಮೇಲೆ ಮೊಟ್ಟೆ ಎಸೆದು ಅವಮಾನಿಸಿರುವುದು ಖಂಡನೀಯ. ಇದು ಭಾರತೀಯ ಸಂಸ್ಕೃತಿ ಅಲ್ಲ. ಈ ಕೃತ್ಯ ಎಸಗಿದ ಗೂಂಡಾಗಳ...
ಮುಬಾರಕ್ ಪಾಷ ಆಗಿದ್ದ ಅರ್ಚಕ ಹಿಂದೂ ಧರ್ಮಕ್ಕೆ ವಾಪಸ್!
Publicstory/prajayogaತುಮಕೂರು: ತಾಲೂಕಿನ ಊರ್ಡಿಗೆರೆ ಹೋಬಳಿಯ ಹಿರೇಹಳ್ಳಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರಗೊಂಡಿದ್ದ ಅರ್ಚಕ ಎಚ್.ಆರ್ ಚಂದ್ರಶೇಖರಯ್ಯ ಅವರನ್ನು ಬಿಜೆಪಿ ಮುಖಂಡ ಸೊಗಡು ಶಿವಣ್ಣ ಮನವೊಲಿಸಿ ಪುನಃ ಹಿಂದೂ ಧರ್ಮಕ್ಕೆ ಕರೆತಂದಿದ್ದಾರೆ.ಚಂದ್ರಶೇಖರಯ್ಯನವರು ಹಿರೇಹಳ್ಳಿ ದೇವಾಲಯದ ಅರ್ಚಕರಾಗಿದ್ದರು....
ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೋಷಕರ ಸಭೆ ಅಗತ್ಯ : ಮುಖ್ಯಶಿಕ್ಷಕಿ ಬಿ ಸುಜಾತ
Publicstory/prajayogaತುಮಕೂರು: ವಿದ್ಯಾರ್ಥಿಗಳ ಸರ್ವಾಂಗೀಣ ಶೈಕ್ಷಣಿಕ ಅಭಿವೃದ್ಧಿಗೆ ಪೋಷಕರ ಸಭೆ ಅತ್ಯಗತ್ಯ ಎಂದು ಶ್ರೀವನಿತಾ ವಿದ್ಯಾ ಕೇಂದ್ರದ ಮುಖ್ಯಶಿಕ್ಷಕಿ ಬಿ.ಸುಜಾತ ಅಭಿಪ್ರಾಯಪಟ್ಟರು.ನಗರದ ಮಧುಗಿರಿ ರಸ್ತೆಯ ಶ್ರೀ ವನಿತಾ ವಿದ್ಯಾ ಕೇಂದ್ರ ಯಲ್ಲಾಪುರ ದಿಂದ 2022-23...

