Sunday, December 15, 2024
Google search engine

Yearly Archives: 2022

ಅಂಬೇಡ್ಕರ್ ಗೆ RSS ನೆರವು: ಸುರೇಶಗೌಡ

ತುಮಕೂರು: ಬಾಬಾ ಸಾಹೇಬ ಅಂಬೇಡ್ಕರ್ ಅವರನ್ನು ಲೋಕಸಭೆ ಬಾರದಂತೆ ತಡೆಯಲು ಕಾಂಗ್ರೆಸ್ ಯತ್ನಿಸಿತು. ಇದೇ ಕಾರಣದಿಂದಾಗಿಯೇ ಬಾಂಬೆ ಕ್ಷೇತ್ರದ ಚುನಾವಣೆಯಲ್ಲಿ ಅವರನ್ನು ಇನ್ನಿಲ್ಲದಂತೆ ಸೋಲಿಸಿತು ಎಂದು ಮಾಜಿ ಶಾಸಕ ಬಿ.ಸುರೇಶಗೌಡರು ಹೇಳಿದರು.ತಾಲ್ಲೂಕಿನ...

ಶಾಸಕ ಗೌರಿಶಂಕರ್ ಶಾಸಕ ಸ್ಥಾನ ಅನರ್ಹ ಸಾಧ್ಯತೆ-ಸೂರ್ಯ ಮುರುಂದರಾಜ್

ತುಮಕೂರು: ಗೌರಿಶಂಕರ್ ಅವರು ಚುನಾವಣಾ ಅಕ್ರಮ ಸಾಬೀತಾಗಿದ್ದು, ಕೆಲವೇ ದಿನಗಳಲ್ಲಿ ಶಾಸಕ ಸ್ಥಾನದಿಂದ ಅನರ್ಹ ಗೊಳ್ಳಲಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ಸೂರ್ಯ ಮುರುಂದರಾಜ್ ಹೇಳಿದರು.ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ತುಮಕೂರು ಗ್ರಾಮಾಂತರ ಕ್ಷೇತ್ರದಲ್ಲಿ 16...

ವೀಚಿ ಸಾಹಿತ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

ಎಂ.ಎಚ್.ನಾಗರಾಜ್ತುಮಕೂರು: ವೀಚಿ ಸಾಹಿತ್ಯ ಪ್ರಶಸ್ತಿಗೆ ಲೇಖಕರು, ಸಾಹಿತಿಗಳು, ಪ್ರಕಾಶಕರಿಂದ ಅರ್ಜಿ ಆಹ್ವಾನಿಸಲಾಗಿದೆ.2021ರಲ್ಲಿ ಪ್ರಕಟವಾದ ಎಲ್ಲ ಪ್ರಕಾರದ ಕೃತಿಗಳನ್ನು ಪ್ರಶಸ್ತಿ ಗೆ ಪರಿಗಣಿಸಲಾಗುತ್ತದೆ. ಪ್ರಶಸ್ತಿಯು 25 ಸಾವಿರ ನಗದು ಹಾಗೂ ಪ್ರಶಸ್ತಿ ಫಲಕ...

ಕೋವಿಡ್ ಗೆ ಹೆದರುವ ಅಗತ್ಯವಿಲ್ಲ

ಚೀನಾದ ನಿದ್ದೆಗೆಡಿಸಿರುವ ಕೋವಿಡ್ ನ ಹೊಸ ತಳಿಗೆ ಹೆದರುವ ಅಗತ್ಯವಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.ಸಚಿವರು, ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಮಾತನಾಡಿರುವ ಅವರು ಅನಗತ್ಯ ಭಯ ಬೇಡ ಎಂದಿದ್ದಾರೆ.ಮಾಸ್ಕ್...

ನಕಲಿ ಸ್ತ್ರೀ ಸಂಘಗಳ ವಿರುದ್ಧ ಹೋರಾಟ: ಅಂಬಿಕಾ ಹುಲಿನಾಯ್ಕರ್

ತುಮಕೂರು: ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅಕ್ರಮವಾಗಿ ನಕಲಿ ಸ್ತ್ರೀ ಸಂಘಗಳನ್ನು ರಚಿಸಿ‌ ಚುನಾವಣೆಯಲ್ಲಿ ಲಾಭ ಪಡೆಯಲು ಮುಂದಾಗಿದ್ದು, ಇವುಗಳ ವಿರುದ್ಧ ಹೋರಾಟ ನಡೆಸಲು ಬಿಜೆಪಿ ಕಚೇರಿಯಲ್ಲಿ ಗುರುವಾರ ನಡೆದ ಬಿಜೆಪಿ ಮಹಿಳಾ...

ಅಂಬೇಡ್ಕರ್ ಕನಸು ನನಸು ಮಾಡುವುದೇ ನನ್ನ ಗುರಿ: ಸುರೇಶ್ ಗೌಡ

ತುಮಕೂರು: ಡಾ.ಬಿ.ಅರ್.ಅಂಬೇಡ್ಕರ್ ಅವರ ಕನಸುಗಳನ್ನು ನನಸು ಮಾಡುವುದೇ ನನ್ನ ಗುರಿ ಎಂದು ಮಾಜಿ ಶಾಸಕ ಬಿ. ಸುರೇಶಗೌಡರು ಹೇಳಿದರು.ಹೊಳಕಲ್ ಗ್ರಾಮದಲ್ಲಿ ನಡೆದ ಎಸ್ ಸಿ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು,ಪರಿಶಿಷ್ಟ ಜಾತಿ ಜನರಿಗೆ...

ಕಾಂಗ್ರೆಸ್ ಗೆ ಮತಬೇಡ: ನನ್ನ ಕೈ ಹಿಡಿಯಿರಿ

ತುರುವೇಕೆರೆ: ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಗೆಲುವು ತಾಲ್ಲೂಕಿನ ಮುಸ್ಲಿಂ ಸಮುದಾಯದವರ ಮೇಲೆ ಅವಲಂಬಿತವಾಗಿದ್ದು, ಕಳೆದ ಬಾರಿ ಕಾಂಗ್ರೆಸ್ ಗೆ ಮತ ಹಾಕಿ ನನ್ನ ಅಲ್ಪ ಮತಗಳಿಂದ ಸೋಲುವಂತೆ ಮಾಡಿದ್ದೀರಿ; ಇದೊಂದು...

ಪ್ರೊ.ಪರುಷರಾಮ್ ತುಮಕೂರಿನ ಆಸ್ತಿ

ತುಮಕೂರು: ಪ್ರೊ.ಪರುಷರಾಮ್ ಅವರು ತುಮಕೂರು ವಿ.ವಿಗೆ ಮಾತ್ರವಲ್ಲ ಇಡೀ ತುಮಕೂರು ಜಿಲ್ಲೆಯ ಆಸ್ತಿಯಾಗಿದ್ದಾರೆ ಎಂದು ಸುಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲ ಡಾ.ಎಸ್.ರಮೇಶ್ ಬಣ್ಣಿಸಿದರು.ನಗರದ ಸುಫಿಯಾ ಕಾಲೇಜಿನಲ್ಲಿ ಶನಿವಾರ ಕಾನೂನು ಕಾಲೇಜಿನ ಪ್ರಾಧ್ಯಾಪಕರಿಗಾಗಿ ಆಯೋಜಿಸಿದ್ದ...

ಬಸವಣ್ಣನವರ ಚಿಂತನೆಗಳು ಇಂದಿಗೂ ಪ್ರಸ್ತುತ

ತುಮಕೂರು: ನಗರದ ಶೇಷಾದ್ರಿಪುರ ಪದವಿ ಪೂರ್ವ ಕಾಲೇಜಿನಲ್ಲಿ ಬಸವ ಅಧ್ಯಯನ ಕೇಂದ್ರದ ವತಿಯಿಂದ ವಚನ ನಿರ್ವಚನ ಮತ್ತು ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.ಈ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಪ್ರೊಫೆಸರ್ ಲಿಂಗದೇವರು ಅಧ್ಯಕ್ಷರು ಪದವಿಪೂರ್ವ ಕಾಲೇಜುಗಳ...

ವಿದ್ಯಾರ್ಥಿಗಳು ಸಮಾಜದ ಆಸ್ತಿಯಾಗಬೇಕು : ನಾಡೋಜ ಡಾ.ವೂಡೇ.ಪಿ.ಕೃಷ್ಣ

ತುಮಕೂರು ನಗರದ ಶೇಷಾದ್ರಿಪುರಂ ಪಿಯು ಕಾಲೇಜಿನ ವಿದ್ಯಾರ್ಥಿಗಳು 2022 ನೇ ಸಾಲಿನಲ್ಲಿ ವಿದ್ಯಾರ್ಥಿಗಳು ನೀಟ್ ಮತ್ತು ಸಿ.ಎ. ಫೌಂಡೇಶನ್ ನಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು.ನೀಟ್ ನಲ್ಲಿ ಸಾಧನೆ ಮಾಡಿರುವ...
- Advertisment -
Google search engine

Most Read