Yearly Archives: 2022
ನಿನ್ನ ಬಾಳು ಬೆಳಕಾಗುವುದು; ನಿನ್ನ ಬಿಟ್ಟವರ ಬಿಡು!
Publicstory/prajayogaಪ್ರಸುತ್ತ ಜಗವೇ ಸುಳ್ಳಿನ ಸಂತೆಯಲ್ಲಿ ವಹಿವಾಟು ವ್ಯಾಪಾರ ಜೋರಾಗಿ ಮಾರಾಟವಾಗುತ್ತಿದೆ. ಸತ್ಯವನ್ನು ಜಗತ್ತಿನಲ್ಲಿ ಕೊಳ್ಳುವರೇ ಇಲ್ಲವಾಗಿದ್ದಾರೆ. ಅದರ ಬೆಲೆ, ಬೇಡಿಕೆ ದಿನೇ ದಿನೇ ಗಣನೀಯವಾಗಿ ಈ ಸುಳ್ಳಿನ ಸಂತೆಯಲ್ಲಿ ನಾಟಕದ ಜೀವನದಲ್ಲಿ ಪಾತಾಳಕ್ಕೆ...
ಚಿರತೆ ಪ್ರತ್ಯಕ್ಷ ; ಜನರಲ್ಲಿ ಆತಂಕ.
Publicstory/prajayoga- ವರದಿ, ಶ್ರೀನಿವಾಸಲುಪಾವಗಡ: ಪಟ್ಟಣದ ತುಮಕೂರು ರಸ್ತೆಯ ಎಸ್‌ಎಸ್‌ಕೆ ಕಾಲೇಜಿನ ಹಿಂಭಾಗದ ಬೆಟ್ಟದ ತಳದಲ್ಲಿ ಚಿರತೆ ನೀರು ಕುಡಿಯುತ್ತಿರುವ ದೃಶ್ಯವನ್ನು ಸ್ಥಳೀಯರೊಬ್ಬರು ಮೊಬೈಲ್ ಕ್ಯಾಮೆರಾದಲ್ಲಿ ಸೆರೆ ಹಿಡಿದಿದ್ದಾರೆ.ಚಿರತೆಯ ಚಲನವಲನದ ದೃಶ್ಯ ಸೆರೆಯಾಗಿದ್ದು, ಇದರಿಂದಾಗಿ...
ಫ್ಲೆಕ್ಸ್‌ನಲ್ಲಿ ಗೋಡ್ಸೆ ಪೋಟೋ ಹಾಕಿ ಸಂಭ್ರಮಾಚರಣೆ
Publicstory/prajayogaಮಧುಗಿರಿ: ತಾಲೂಕಿನ ದಂಡಿನಮಾರಮ್ಮ ದೇವಸ್ಥಾನದ ಮುಂಭಾಗದಲ್ಲಿ ಗಾಂಧಿ ಪೋಟೋಕ್ಕಿಂತ ಮೇಲ್ಭಾಗದಲ್ಲಿನಾಥೂರಾಮ್ ಗೋಡ್ಸೆ ಪೋಟೋ ಹಾಕಿ ಕಿಡಿಗೇಡಿಗಳು ಸಂಭ್ರಮಾಚರಣೆ ನಡೆಸಿದ್ದಾರೆ.75 ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಮಧುಗಿರಿಯ ಡಿ.ಎಂ ಬಡಾವಣೆಯ ಭಗತ್ ಸಿಂಗ್ ಯೂಥ್ ...
ಸತ್ಯಹರಿಶ್ಚಂದ್ರನ ಮಗನಂತೆ ಮಾತನಾಡಿದ್ರೆ ಸರಿಹೋಗಲ್ಲ : ಕಾನೂನು ಮಂತ್ರಿಗೆ ಕೆ.ಎನ್ ರಾಜಣ್ಣ ಟಾಂಗ್
Publicstory/prajayogaತುಮಕೂರು : ಸತ್ಯಹರಿಶ್ಚಂದ್ರನ ಮಗನಂತೆ ಮಾತನಾಡಿದ್ರೆ ಅದೆಲ್ಲ ಸರಿ ಹೋಗಲ್ಲ. ಕಾನೂನು ಮಂತ್ರಿ ಆಗಿದ್ದಾರೆ. ಅಂತಹ ತಪ್ಪುಗಳು ಏನಾದ್ರೂ ಆಗಿದ್ರೆ ಕ್ರಮ ಕೈಗೊಳ್ಳಲಿ ಎಂದು ಮಾಜಿ ಶಾಸಕ ಕೆ.ಎನ್ ರಾಜಣ್ಣ ಸಚಿವ ಮಾಧುಸ್ವಾಮಿಗೆ...
ಆ.26ಕ್ಕೆ ರಾಜ್ಯಮಟ್ಟದ ತಿಗಳ ಕ್ಷತ್ರಿಯ ಸಮಾವೇಶ : ನೆ.ಲ.ನರೇಂದ್ರಬಾಬು
Publicstory/prajayogaತುರುವೇಕೆರೆ: ಆ. 26 ಬೆಳಿಗ್ಗೆ 10ಗಂಟೆಗೆ ತುಮಕೂರಿನ ಗಾಜಿನ ಮನೆಯಲ್ಲಿ ರಾಜ್ಯ ಮಟ್ಟದ ತಿಗಳ ಕ್ಷತ್ರಿಯರ ರ ಸಮಾವೇಶವನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆ.ಟಿ.ಎಸ್.ವಿ. ಸಂಘದ ಅಧ್ಯಕ್ಷ ಹಾಗೂ ಮಾಜಿ ಶಾಸಕ ನೆ.ಲ.ನರೇಂದ್ರಬಾಬು ತಿಳಿಸಿದರು.ಪಟ್ಟಣದಲ್ಲಿ...
ಬೊಮ್ಮಾಯಿ ಸಿಎಂ ಆದ ಮೇಲೆ ಹದಗೆಟ್ಟ ಕಾನೂನು ಸುವ್ಯವಸ್ಥೆ : ಗುರುಮೂರ್ತಿ ಆಕ್ರೋಶ
Publicstory/prajayogaತುಮಕೂರು: ಶಿವಮೊಗ್ಗದ ಅಮೀರ್ ಅಹಮದ್ ವೃತ್ತದಲ್ಲಿ ಸಾವರ್ಕರ್ ಫ್ಲೆಕ್ಸ್ ಹಾಕಿ ಗಲಭೆಗೆ ಕಾರಣರಾದ ಬಜರಂಗದಳದ ಮುಖಂಡರು ಮತ್ತು ಕಾರ್ಯಕರ್ತರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದ್ದು ರಾಜ್ಯದಲ್ಲಿ ಬಸವರಾಜ...
ಮಳೆಯಿಂದ ಮನೆ ಹಾನಿ: ಶೀಘ್ರ ಪರಿಹಾರ ನೀಡಲು ಜಿಲ್ಲಾಧಿಕಾರಿ ಸೂಚನೆ
Publicstory/prajayogaತುಮಕೂರು: ಜಿಲ್ಲೆಯಲ್ಲಿ ಕಳೆದ ಜುಲೈ ಮಾಹೆಯ ಅಂತ್ಯ ಹಾಗೂ ಆಗಸ್ಟ್ ಮಾಹೆಯ ಮೊದಲ ವಾರದಲ್ಲಿ ಸುರಿದ ಭಾರಿ ಮಳೆಯಿಂದ ಭಾಗಶಃ ಮತ್ತು ಪೂರ್ಣ ಪ್ರಮಾಣದಲ್ಲಿ ಹಾನಿಯಾದ ಮನೆಗಳಿಗೆ ಸಂಬಂಧಪಟ್ಟಂತೆ ಪರಿಹಾರವನ್ನು ಶೀಘ್ರ ನೀಡಬೇಕೆಂದು...
ಚಿಕಿತ್ಸೆ ಫಲಕಾರಿಯಾಗದೆ ಅಪರಿಚಿತ ಸಾವು
Publicstory/prajayogaಕುಣಿಗಲ್: ತಾಲೂಕು ಹುಲಿಯೂರುದುರ್ಗ ಪೊಲೀಸ್ ಠಾಣೆ ವ್ಯಾಪ್ತಿಯ ಪಡುವೆಗೆರೆ ಗ್ರಾಮದ ಬಳಿ ನಿಶ್ಯಕ್ತನಾಗಿ ಮಲಗಿದ್ದ ಸುಮಾರು 65 ವರ್ಷದ ಲೋಕೇಶ್ ಎಂಬ ವ್ಯಕ್ತಿಯನ್ನು ಚಿಕಿತ್ಸೆಗಾಗಿ ಕುಣಿಗಲ್ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ...
ಅಪರಿಚಿತ ಶವ ಪತ್ತೆ
Publicstory/prajayogaಕುಣಿಗಲ್: ತಾಲೂಕು ಹುಲಿಯೂರುದುರ್ಗ ಹೋಬಳಿ ಕಿಚ್ಚಾವಾಡಿ ಗ್ರಾಮದ ಬಳಿ ಇರುವ ಮರಕಟ್ಟೆಯ ಬಳಿ ನೀರಿನಲ್ಲಿ ಸುಮಾರು 35 ವರ್ಷ ವಯಸ್ಸಿನ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದ್ದು, ವಾರಸುದಾರರು ತಿಳಿದು ಬಂದಿರುವುದಿಲ್ಲ. ಮೃತನು 160 ಸೆಂ.ಮೀ....
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
Publicstory/prajayogaತುಮಕೂರು : ಹಿರೇಹಳ್ಳಿ ಕೈಗಾರಿಕಾ ಪ್ರದೇಶ ತುಮಕೂರು ಕೇಂದ್ರದ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ(ಜಿಟಿಟಿಸಿ) ಮತ್ತು ಬಿಡದಿಯ ಟೊಯೋಟಾ ಕಿರ್ಲೋಸ್ಕರ್ ಮೋಟಾರ್ ಇವರ ಸಹಯೋಗದಲ್ಲಿ 2022-23ನೇ ಸಾಲಿನ ಆಟೋಮೋಟಿವ್ ಕೌಶಲ್ಯ ಅಭಿವೃದ್ಧಿ...

