Yearly Archives: 2022
ಆ.16ರಿಂದ ಎರಡು ದಿನಗಳ ಅಂತರರಾಷ್ಟ್ರೀಯ ಯುವ ಸಮ್ಮೇಳನ : ವೀರೇಶಾನಂದ ಸರಸ್ವತಿ
Publicstory/prajayogaತುಮಕೂರು: ನಗರದ ಶೇಷಾದ್ರಿಪುರಂ ಪದವಿ ಕಾಲೇಜಿನ ವಿವೇಕಾನಂದ ಅಧ್ಯಯನ ಕೇಂದ್ರ ಮತ್ತು ಆಂತರಿಕ ಗುಣಮಟ್ಟದ ಭದ್ರತಾ ಘಟಕವು ರಾಮಕೃಷ್ಣ-ವಿವೇಕಾನಂದ ಆಶ್ರಮದ ಸಂಯುಕ್ತಾಶ್ರಯದಲ್ಲಿ ಆ.16 ಮತ್ತು 17 ರಂದು 'ಆರೋಹ' ಎಂಬ ಶೀರ್ಷಿಕೆಯಡಿಯಲ್ಲಿ 'ಭಾರತ...
ವೈಭವಯುತ ಸ್ವಾತಂತ್ರ್ಯ ದಿನಾಚರಣೆಗೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
Publicstory/prajayogaತುಮಕೂರು: ನಗರದ ಸರ್ಕಾರಿ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ “ಅಜಾದಿ ಕಾ ಅಮೃತ ಮಹೋತ್ಸವ”ದ ಪ್ರಯುಕ್ತ ಆಗಸ್ಟ್ 15ರಂದು ಸ್ವಾತಂತ್ರ್ಯ ದಿನಾಚರಣೆಯನ್ನು ವೈಭವಯುತವಾಗಿ ಆಚರಿಸಲು ಸಕಲ ಸಿದ್ಧತೆ ಕೈಗೊಳ್ಳಬೇಕೆಂದು ಅಪರ ಜಿಲ್ಲಾಧಿಕಾರಿ ಕೆ. ಚೆನ್ನಬಸಪ್ಪ...
ಸೇವಾ ಮನೋಭಾವ ಮೈಗೂಡಿಸಿಕೊಂಡು ಮುನ್ನಡೆಯಿರಿ : ಎಸ್ಪಿ ರಾಹುಲ್ ಕುಮಾರ್
publicstory/prajayogaತುಮಕೂರು: ಕರುನಾಡ ವಿಜಯಸೇನೆ ಸಂಘಟನೆಯ ಕಾರ್ಯಕರ್ತರು ದೇಶಪ್ರೇಮ ಮತ್ತು ಸೇವಾ ಮನೋಭಾವ ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಹುಲ್ ಕುಮಾರ್ ಶಹಾಪುರವಾಡ್ ಕರೆ ನೀಡಿದರು.ನಗರದ ಡಾ.ಗುಬ್ಬಿ ವೀರಣ್ಣ ಕಲಾಕ್ಷೇತ್ರದಲ್ಲಿ ಶುಕ್ರವಾರ...
ಆಧಾರ್ ಜೋಡಣೆಯ ಕುರಿತು ವಿದ್ಯಾರ್ಥಿಗಳಿಗೆ ಜಾಗೃತಿ
Publicstory/prajayogaತಿಪಟೂರು: ಒಂದಕ್ಕಿಂತ ಹೆಚ್ಚು ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಗುರುತಿನ ಚೀಟಿ ಹೊಂದಿದ್ದರೆ ಆ ಸಮಸ್ಯೆಯನ್ನು ಬಗೆಹರಿಸಲು ಮತದಾರರ ಗುರುತಿನ ಚೀಟಿಗೆ ಆಧಾರ್ ಸಂಖ್ಯೆ ಜೋಡಣೆಯೂ ಸಹಕಾರಿಯಾಗುತ್ತದೆ ಎಂದು ಉಪ ವಿಭಾಗಾಧಿಕಾರಿ ಕಲ್ಪಶ್ರೀ ತಿಳಿಸಿದರು.ನಗರದ...
ವಿದೇಶಿ ಧ್ವಜಗಳ ಬಳಕೆಯಿಂದ ರಾಷ್ಟ್ರದ ಘನತೆಗೆ ಧಕ್ಕೆ : ಹೆಗ್ಗೋಡು ಪ್ರಸನ್ನ
Publicstory/prajayogaಖಾದಿ ಧ್ವಜಕ್ಕೆ 19℅ ತೆರಿಗೆ ವಿಧಿಸಿ ಸರ್ಕಾರ ಘೋರ ಅಪರಾಧ ಮಾಡಿದೆತುಮಕೂರು: ಖಾದಿ ರಾಷ್ಟ್ರ ಧ್ವಜವನ್ನು ಕಡೆಗಣಿಸಿ ಪ್ಲಾಸ್ಟಿಕ್ ಮತ್ತು ಪಾಲಿಯಸ್ಟರ್ ಧ್ವಜಗಳ ಬಳಕೆಗೆ ಅನುಮತಿ ನೀಡಿ ಸರ್ಕಾರ ರಾಷ್ಟ್ರದ ಘನತೆಗೆ ಧಕ್ಕೆ...
ರಾಷ್ಟ್ರ ಧ್ವಜಕ್ಕೆ ಅಪಮಾನ ಆರೋಪ ; ಶಿಕ್ಷಣ ಸಚಿವರ ವಿರುದ್ಧ ದೂರು ದಾಖಲು
ತಿಪಟೂರು: ತ್ರಿವರ್ಣ ಧ್ವಜಕ್ಕಿಂತ ಮೇಲೆ ಕೇಸರಿ ಧ್ವಜ ಹಾರಿಸಿರುವ ಆರೋಪದ ಹಿನ್ನೆಲೆಯಲ್ಲಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ತಿಪಟೂರು ಪೊಲೀಸ್ ಠಾಣೆಯಲ್ಲಿ ಇಂದು ದೂರು ದಾಖಲಾಗಿದೆ.ಬುಧವಾರ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಸಾವಿರ...
ಕಲ್ಪತರು ವಿದ್ಯಾಸಂಸ್ಥೆಯ ಮುಕುಟಕ್ಕೆ ಮತ್ತೊಂದು ಗರಿ
Publicstory/prajayogaತಿಪಟೂರು : ಗ್ರಾಮಾಂತರ ಪ್ರದೇಶದಲ್ಲಿ ಇಂಜಿಯರಿಂಗ್ ಕಾಲೇಜನ್ನು ನಡೆಸುವುದೇ ಕಷ್ಟಸಾಧ್ಯವಾಗಿರುವ ಪರಿಸ್ಥಿತಿಯಲ್ಲಿ ಅದೇ ಕಾಲೇಜಿಗೆ ಕೇಂದ್ರದ ಎನ್.ಬಿ.ಎ ಮಾನ್ಯತೆ ದೊರೆತಿರುವುದರಿಂದ ಕಲ್ಪತರು ವಿದ್ಯಾಸಂಸ್ಥೆಯ ಮುಕುಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ ಎಂದು ಕಲ್ಪತರು ವಿದ್ಯಾಸಂಸ್ಥೆಯ...
ಅಮರಶಿಲ್ಪಿ ಜಕಣಾಚಾರ್ಯ ಸ್ಮರಣೋತ್ಸವ ಹಾಗೂ ಕಾಳಿಕಾಂಬ ರಥೋತ್ಸವ
Publicstory/prajayogaಕುಣಿಗಲ್: ತಾಲೂಕಿನ ಹುಲಿಯೂರುದುರ್ಗದ ದೀಪಾಂಬುದಿ ಕಾಳಿಕಾಂಬ ದೇವಾಲಯದಲ್ಲಿ ಯಜುರುಪಾಕರ್ಮ ಮಹೋತ್ಸವ, ಶ್ರೀ ಕಾಳಿಕಾಂಬ ರಥೋತ್ಸವ ಹಾಗೂ ಅಮರಶಿಲ್ಪಿ ಜಕಣಾಚಾರ್ಯ ಸ್ಮರಣೋತ್ಸವ ಸಹಸ್ರಾರು ಭಕ್ತಾದಿಗಳ ಸಮ್ಮುಖದಲ್ಲಿ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಗುರುವಾರ ನಡೆಯಿತು.ಮಧ್ಯಾಹ್ನ 12.30ಕ್ಕೆ...
ಅಡಗೂರು ಗ್ರಾಪಂ ನಿಂದ ಮಳೆಹಾನಿ ಸಂತ್ರಸ್ತರಿಗೆ ದಿನಸಿ ಕಿಟ್ ವಿತರಣೆ
Publicstory/prajayogaಗುಬ್ಬಿ: ನೆರೆ ಹಾವಳಿಗೆ ತುತ್ತಾದ ತಾಲೂಕಿನ ಅಡಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ತೊರೆ ತೋಟ ಗ್ರಾಮದ 33 ರೈತ ಕುಟುಂಬಸ್ಥರ ಮನೆ ಸಂಪೂರ್ಣ ಜಲಾವೃತಗೊಂಡು ದವಸ ಧಾನ್ಯ ಎಲ್ಲವೂ ಕೊಚ್ಚಿ ಹೋದ ಹಿನ್ನಲೆ...
ರಾಷ್ಟ್ರ ಧ್ವಜ ಹಾರಿಸಿ ದೇಶ ಭಕ್ತಿ ಪ್ರದರ್ಶಿಸಿಲು ಕರೆ
Publicstory/prajayogaಗುಬ್ಬಿ: ಮೂರು ದಿನಗಳ ಹರ್ ಘರ್ ತಿರಂಗಾ ಕಾರ್ಯಕ್ರಮದಲ್ಲಿ ನಾಗರಿಕರು ಪ್ರತಿ ಮನೆ ಮೇಲೆ ರಾಷ್ಟ್ರ ಧ್ವಜ ಹಾರಿಸಿ ದೇಶ ಭಕ್ತಿ ಪ್ರದರ್ಶಿಸಿ ಸ್ವಾತಂತ್ರ‍್ಯ ಅಮೃತ ಮಹೋತ್ಸವದ ಯಶಸ್ಸಿಗೆ ಸಹಕರಿಸುವಂತೆ ಪ.ಪಂ ಅಧ್ಯಕ್ಷ...

