Yearly Archives: 2022
1750 ಅಡಿ ತ್ರಿವರ್ಣ ಧ್ವಜ ಪ್ರದರ್ಶನ
Publicstory/prajayoga- ವರದಿ, ಶ್ರೀನಿವಾಸಲುಪಾವಗಡ: 75ನೇ ಸ್ವಾತಂತ್ರ್ಯ ದಿನಾಚರಣೆಯ ಅಮೃತ ಮಹೋತ್ಸವದ ಪೂರ್ವಭಾವಿಯಾಗಿ ಇಂದು ರೋದ್ದಂ ಡಿ ಸಿ ಲಕ್ಷ್ಮೀನಾರಾಯಣ ಗುಪ್ತ ತಯಾರಿಸಿದ 1750 ಅಡಿ ತ್ರಿವರ್ಣ ಧ್ವಜದ ಪ್ರದರ್ಶನ ಕಾರ್ಯಕ್ರಮ ಹೆಲ್ಫ್ ಸೊಸೈಟಿ...
ಎಚ್ಚೆತ್ತುಕೊಳ್ಳದಿದ್ದರೆ ದೇಶಕ್ಕೆ ಉಳಿಗಾಲವಿಲ್ಲ: ಕೆ.ಷಡಕ್ಷರಿ
Publicstory/prajayogaತಿಪಟೂರು : ಕಳೆದ 8 ವರ್ಷಗಳಿಂದ ಮೋದಿ ಅಲೆ ಎಂದು ಮತ ಹಾಕಿದ ಪಶ್ಚಾತ್ತಾಪಕ್ಕಾಗಿ ಇಂದು ನಿರುದ್ಯೋಗದ ಅಲೆಯಲ್ಲಿ ಯುವಕರು ಕೊಚ್ಚಿಹೊಗಿದ್ದಾರೆ. ಈಗಲಾದರು ಎಚ್ಚೆತ್ತುಕೊಳ್ಳದಿದ್ದರೆ ಭಾರತಕ್ಕೆ ಉಳಿಗಾವಿಲ್ಲ. ಮತ್ತೆ ಮೋದಿ ಎಂದರೆ ಶ್ರೀಲಂಕಾದಂತೆ...
ಒಕ್ಕಲಿಗ ಸಮಾಜ ನಾಡಿಗೆ ಅನ್ನ ನೀಡುವ ಜನಾಂಗ: ನಿರ್ಮಲಾನಂದ ಶ್ರೀ
ತುರುವೇಕೆರೆ: ಪ್ರತಿಯೊಬ್ಬ ಮನುಷ್ಯರೂ ದೇವರು ಕೊಟ್ಟ ಜನ್ಮವನ್ನು ಸಾರ್ಥಕ ಪಡಿಸಿಕೊಂಡು ಭರವಸೆಯಿಂದ ತಮ್ಮ ಬದುಕನ್ನು ಮೌಲ್ಯಯುತವಾಗಿ ರೂಪಿಸಿಕೊಳ್ಳಬೇಕೆಂದು ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.ಪಟ್ಟಣದ ಒಕ್ಕಲಿಗರ ಭವನದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಒಕ್ಕಲಿಗರ ನೌಕರರ ಕ್ಷೇಮಾಭಿವೃದ್ದಿ...
ಜನತೆಗೆ ಸೌಲಭ್ಯ ಒದಗಿಸುವಲ್ಲಿ ಬಿಜೆಪಿ ಸರ್ಕಾರ ವಿಫಲ: ಎಚ್.ಸಿ.ಹನುಂಮತಯ್ಯ
Publicstory/prajayogaತುಮಕೂರು: ಎಐಸಿಸಿ ಮತ್ತು ಕೆಪಿಸಿಸಿ ನಿರ್ದೇಶನದ ಮೇರೆಗೆ ಜಿಲ್ಲಾ ಮತ್ತು, ಬ್ಲಾಕ್ ಕಾಂಗ್ರೆಸ್ ಹಾಗೂ ಗುಬ್ಬಿ ತಾಲೂಕು ಬ್ಲಾಕ್ ಕಾಂಗ್ರೆಸ್ ವತಿಯಿಂದ ಭಾರತಕ್ಕೆ ಸ್ವಾತಂತ್ರ‍್ಯ ಬಂದು 75 ವರ್ಷಗಳು ತುಂಬಿದ ಹಿನ್ನೆಲೆಯಲ್ಲಿ ಸುವರ್ಣ...
ಶೋಭಾ ಕರಂದ್ಲಾಜೆ ಮುಖ್ಯಂಮತ್ರಿ? ಬಿ.ಸುರೇಶ್ ಗೌಡ ಸ್ಪೋಟಕ ಹೇಳಿಕೆ
Publicstory/prajayogaತುಮಕೂರು: ಈಗಿರುವ ಮುಖ್ಯಮಂತ್ರಿ ಒಳ್ಳೆಯ ಕೆಲಸ ಮಾಡುತ್ತಿದ್ದಾರೆ. ಆದರೆ, ಪಕ್ಷ ಯಾವ ನಿರ್ಧಾರಗಳನ್ನು ತೆಗದುಕೊಳ್ಳುತ್ತದೆಯೋ ಅದಕ್ಕೆ ನಾವೆಲ್ಲರೂ ಬದ್ಧ ಎಂದು ಮಾಜಿ ಶಾಸಕ ಬಿ.ಸುರೇಶ್ ಗೌಡ ಮುಖ್ಯಂಮತ್ರಿ ಬದಲಾವಣೆಯ ಕುರಿತು ಸುಳಿವು ನೀಡಿದ್ದಾರೆ.ನಗರದಲ್ಲಿ...
ಸಿದ್ದರಾಮಯ್ಯ ವಿರುದ್ಧ ಮಾತಿನ ಮಿಸೈಲ್: ಎಚ್.ಡಿ.ಕುಮಾರಸ್ವಾಮಿ
Publicstory/prajayogaಸ್ವಾತಂತ್ರ್ಯ ಸಂಗ್ರಾಮದಲ್ಲಿ ಜೆಡಿಎಸ್ ಪಕ್ಷದ ಪಾತ್ರವೇನು? ಅವರು, ಅನ್ಯರು ಹಚ್ಚಿದ ಬೆಂಕಿಯಲ್ಲಿ ಬಿಸಿ ಕಾಯಿಸಿಕೊಳ್ಳುತ್ತಾರೆ ಎಂಬ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯರ ಟೀಕೆಗೆ ಮಾಜಿ ಮುಖ್ಯಮಂತ್ರಿ ಕುಮಾರ ಸ್ವಾಮಿ ಮಾತಿನ ಮಿಸೈಲ್ ಬಿಟ್ಟಿದ್ದಾರೆ.ಸ್ವಯಂಘೋಷಿತ...
ಮೃತರ ಕುಟುಂಬಕ್ಕೆ ಪರಿಹಾರದ ಚೆಕ್ ವಿತರಣೆ : ಶಾಸಕ ಎಂ.ವಿ.ವೀರಭದ್ರಯ್ಯ
Publicstory/prajayoga- ವರದಿ, ವೆಂಕಟೇಶ್ ನಾಗಲಾಪುರಮಧುಗಿರಿ: ತಾಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುರ ಗ್ರಾಮದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಮೃತ ದ್ವಾರಪ್ಪನ (62) ಕುಟುಂಬಕ್ಕೆ ಶಾಸಕ ಎಂ.ವಿ.ವೀರಭದ್ರಯ್ಯ 5 ಲಕ್ಷ ರೂ. ಗಳ ಚೆಕ್ ವಿತರಣೆ...
ಮೃತ ವ್ಯಕ್ತಿ ಕುಟುಂಬಕ್ಕೆ ಆರ್ಥಿಕ ನೆರವು: ವಿ.ಪ ಸದಸ್ಯ ಆರ್.ರಾಜೇಂದ್ರ
Publicstory/prajayoga-ವರದಿ, ವೆಂಕಟೇಶ್ ನಾಗಲಾಪುರಮಧುಗಿರಿ: ತಾಲೂಕಿನ ಮಿಡಿಗೇಶಿ ಹೋಬಳಿಯ ಹನುಮಂತಪುದ ಕೋಡಿಹಳ್ಳದಲ್ಲಿ ಕೊಚ್ಚಿ ಹೋಗಿ ಮೃತಪಟ್ಟ ಗ್ರಾಮದ ದ್ವಾರಪ್ಪ ಅವರ ಮನೆಗೆ ವಿಧಾನಪರಿಷತ್ ಸದಸ್ಯ ಆರ್ ರಾಜೇಂದ್ರ ಭೇಟಿ ನೀಡಿ ಆರ್ಥಿಕ ನೆರವು ನೀಡಿದರು.ಮೃತರ...
ಕಾಯಕದಲ್ಲಿ ಶ್ರೇಷ್ಠ-ಕನಿಷ್ಠ ಎಂಬುದಿಲ್ಲ : ಜಿಲ್ಲಾಧಿಕಾರಿ ವೈಎಸ್ ಪಾಟೀಲ
Publicstory/prajayogaತುಮಕೂರು: ಕೆಲಸದಲ್ಲಿ ಯಾವುದು ಹೆಚ್ಚಿಲ್ಲ, ಕಡಿಮೆಯೂ ಇಲ್ಲ. ಯಾವುದೇ ಕೆಲಸ, ಹುದ್ದೆಯಾದರೂ ಶಿಸ್ತಿನಿಂದ ನಿಭಾಯಿಸಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ್ ಸಲಹೆ ನೀಡಿದರು.ಕರ್ನಾಟಕ ಸರ್ಕಾರ ವಾಹನ ಚಾಲಕರ ಸಂಘದ ನೂತನ ಅತಿಥಿಗೃಹ ಮತ್ತು ನವೀಕೃತ...
ತಿಗಳ ಸಮುದಾಯಕ್ಕೆ ರಾಜಕೀಯ ಸ್ಥಾನಮಾನಗಳು ದೊರೆತಿಲ್ಲ: ನೆ.ಲ.ನರೇಂದ್ರಬಾಬು
Publicstory/prajayogaತುಮಕೂರು: ಜಿಲ್ಲೆಯಲ್ಲಿ ನಮ್ಮ ಸಮುದಾಯಕ್ಕೆ ರಾಜಕೀಯವಾಗಿ ಒಳ್ಳೆಯ ಸ್ಥಾನಮಾನಗಳು ದೊರೆತ್ತಿಲ್ಲ. ಇದಕ್ಕೆ ಪ್ರಮುಖ ಕಾರಣ ನಮ್ಮಲ್ಲಿ ರಾಜಕೀಯ ಜಾಗೃತಿ ಇಲ್ಲದಿರುವುದು ಎಂದು ಮಾಜಿ ಶಾಸಕ ಹಾಗು ಬಿಜೆಪಿ ರಾಜ್ಯ ಹಿಂದುಳಿದ ಮೋರ್ಚಾ ಅಧ್ಯಕ್ಷ...

