Yearly Archives: 2022
ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಪತ್ತೆ
Publicstory/prajayogaತುಮಕೂರು: ತುರುವೇಕೆರೆ ತಾಲೂಕು ಕೊಂಡಜ್ಜಿ ಬಳಿ ಕಾರಿನ ಸಮೇತ ನೀರಿನಲ್ಲಿ ಕೊಚ್ಚಿ ಹೋಗಿದ್ದ ವ್ಯಕ್ತಿಯ ಮೃತದೇಹ ಇಂದು ಪತ್ತೆಯಾಗಿದೆ.ಬುಧವಾರ ರಾತ್ರಿ ಮದುವೆ ಸಮಾರಂಭಕ್ಕೆ ತೆರಳುವಾಗ ಕೊಂಡಜ್ಜಿ ಕ್ರಾಸ್ ಬಳಿ ತಿಪಟೂರು ತಾಲೂಕಿನ ಗಡಬನಹಳ್ಳಿ...
ಕೃಷಿ ಹೊಂಡಕ್ಕೆ ಬಿದ್ದು ವೃದ್ಧೆ ಸಾವು
Publicstory/prajayogaತುರುವೇಕರೆ: ತಾಲೂಕಿನ ದಂಡಿನಶಿವರ ಹೋಬಳಿಯ ಹಟ್ಟಿಯಹಳ್ಳಿ ಗ್ರಾಮದ ಕೃಷಿ ಹೊಂಡದಲ್ಲಿ ವೃದ್ದೆಯೊಬ್ಬರು ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.ಗೌರಮ್ಮ (77) ಮೃತ ದುರ್ದೈವಿ. ರಾಸುಗಳಿಗೆ ಮೇವು ತರಲು ತೋಟಕ್ಕೆ ಹೋಗಿದ್ದರು. ಕೃಷಿ...
ನೀರು ಮಿಶ್ರಿತ ಪೆಟ್ರೋಲ್ : ವಾಹನ ರಿಪೇರಿ ಹೊಣೆ ಹೊತ್ತ ಬಂಕ್ ಮಾಲೀಕ
Publicstory/prajayogaಪಾವಗಡ: ತಾಲೂಕಿನಾದ್ಯಂತ ಬಾರಿ ಮಳೆಯಾಗುತ್ತಿರುವ ಹಿನ್ನೆಲೆ ರಸ್ತೆ ಮೇಲೆ ತುಂಬಿ ಹರಿದ ನೀರು ಪೆಟ್ರೋಲ್ ಟ್ಯಾಂಕ್ ಒಳಗೆ ಮಿಶ್ರಿತವಾಗಿರುವ ಘಟನೆ ತಾಲೂಕಿನ ವೈ.ಎನ್ ಹೊಸಕೋಟೆಯ ಶ್ರೀ ಸಾಯಿ ಪೆಟ್ರೋಲ್ ಬಂಕ್ ನಲ್ಲಿ ನಡೆದಿದೆ. ಗ್ರಾಹಕರೋಬ್ಬರು...
ಪುನೀತ್ ರಾಜ್‌ಕುಮಾರ್ ಗೆ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡಲು ತೀರ್ಮಾನ
Publicstory/prajayogaಬೆಂಗಳೂರು : ಕರ್ನಾಟಕದ ದೊಡ್ಮನೆ ಹುಡುಗ, ಮೇರು ಪ್ರತಿಭೆ, ದಿವಂಗತ ನಟ ಪುನೀತ್ ರಾಜ್‌ಕುಮಾರ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿಯನ್ನು ನ.1 ರಂದು ಪ್ರಧಾನ ಮಾಡಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಅರಮನೆ...
ಕಡಬ ಬಳಿ ಯುವಕನ ಶವ ಪತ್ತೆ : ಕೊಲೆ ಮಾಡಿರುವ ಶಂಕೆ
Publicstory/prajayogaಗುಬ್ಬಿ: ತಾಲ್ಲೂಕಿನ ಕಡಬ ಗ್ರಾಮದ ವಿದ್ಯುತ್ ಉಪಸ್ಥಾವರ ಹಿಂಬದಿಯ ನಿರ್ಜನ ಪ್ರದೇಶದಲ್ಲಿ ಯುವಕನ ಶವ ಪತ್ತೆಯಾಗಿದ್ದು ಕೊಲೆ ಮಾಡಿರುವ ಶಂಕೆಯನ್ನು ಗುಬ್ಬಿ ಪೊಲೀಸರು ವ್ಯಕ್ತಪಡಿಸಿದ್ದಾರೆ.ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗೋಡೆಕೆರೆ ನಾರಸಿಹಳ್ಳಿ ಗೊಲ್ಲರಹಟ್ಟಿ ಯುವಕ ಯೋಗೀಶ್...
ಮಹಿಳಾ ಸಂಘಗಳಿಗೆ 500 ಕೋಟಿ ಸಾಲ
Publicstoryಗುಬ್ಬಿ: ಸಂಜೀವಿನಿ ಯೋಜನೆಯಿಂದ 33 ಸಾವಿರ ಮಹಿಳಾ ಸಂಘಗಳಿಗೆ 5೦೦ ಕೋಟಿ ಸಾಲ ನೀಡುವುದಾಗಿ ಸರ್ಕಾರದ ಜೊತೆಯಲ್ಲಿ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ಬೆಂಗಳೂರು ಕೆನರಾ ಬ್ಯಾಂಕ್ ವೃತ್ತ ಕಛೇರಿಯ ಮುಖ್ಯ ಮಹಾ ಪ್ರಬಂಧಕ...
ಮತದಾರರ ಗುರುತಿನ ಚೀಟಿಗೆ ಅಧಾರ್ ಜೋಡಣೆ : ತಹಶಿಲ್ದಾರ್
PublicStory/prajayogaತಿಪಟೂರು: ಮತದಾರರ ಗುರುತಿನ ಚೀಟಿಗೆ ಆಧಾರ್ ಜೋಡಣೆ ಮಾಡಲು ತಿಪಟೂರು ತಾಲೂಕು ಗ್ರೇಡ್ 2 ತಹಶಿಲ್ದಾರ್ ಜಗನ್ನಾಥ್ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ನಗರದ ತಾಲೂಕು ಕಚೇರಿಯಲ್ಲಿ ಸುದ್ದಿಗಾರರನ್ನುದ್ದೇಶಿಸಿ ಮಾತನಾಡಿದ ಅವರು , ಚುನಾವಣೆಗಳಲ್ಲಿ (Election)...
ತುರುವೇಕೆರೆಯಲ್ಲಿ ರೆಡ್ ಅಲರ್ಟ್ ಘೋಷಣೆ: ಜಿಲ್ಲಾಧಿಕಾರಿ
ಮಳೆರಾಯನ ಅಬ್ಬರಕ್ಕೆ ತುರುವೇಕೆರೆ ತತ್ತರ | ಅಸ್ತವ್ಯಸ್ತಗೊಂಡ ಜನಜೀವನ | ಸಾವಿರಾರು ಕೋಳಿ ಮರಿಗಳು ಜಲ ಸಮಾಧಿ |ತುರುವೇಕೆರೆ : ತಾಲೂಕಿನ ವ್ಯಾಪ್ತಿಯಲ್ಲಿ ಬುಧವಾರ ರಾತ್ರಿ ಹಿಂದೆಂದೂ ಕಂಡರಿಯದ , ಕೇಳರಿಯದ...
ಹಲವು ವರ್ಷಗಳ ನಂತರ ತಾಲೂಕಿನಲ್ಲಿ ಉತ್ತಮ ಮಳೆ ಸಂತಸ ತಂದಿದೆ; ಚಿದಾನಂದ್ ಎಂ.ಗೌಡ
Publicstory/prajayogaಹೊಸಹಳ್ಳಿ ಕೆರೆಗೆ ಬಾಗಿನ ಅರ್ಪಿಸಿದ ವಿಪ ಸದಸ್ಯಶಿರಾ: ಗ್ರಾಮೀಣ ಪ್ರದೇಶಗಳ ರೈತರ ಮೊಗದಲ್ಲಿ ಮಂದಹಾಸ ಮೂಡಿಸಿ ಕೃಷಿ ಚಟುವಟಿಕೆಗಳಿಗೆ ಪ್ರೇರಣೆ ನೀಡುವ ಉದ್ದೇಶದಿಂದ ವರುಣ ಕೃಪೆ ತೋರಿದ್ದು, ದಶಕಗಳ ನಂತರ ಹಲವಾರು ಕೆರೆಗಳು...
ಕೊಚ್ಚಿಹೋದ ವ್ಯಕ್ತಿಗಾಗಿ ಮುಂದುವರೆದ ಶೋಧ ಕಾರ್ಯ
Publicstory/prajayogaತುರುವೇಕೆರೆ :ತಾಲೂಕಿನ ವ್ಯಾಪ್ತಿಯ ಕೊಂಡಜ್ಜಿ -ಸೊಪ್ಪನಹಳ್ಳಿ ನಡುವಿನ ಸೇತುವೆ ಬಳಿ ನೀರಿನ ಸೆಳೆತಕ್ಕೆ ಸಿಲುಕಿ ಕಾರು ಸಹಿತ ಕೊಚ್ಚಿಹೋದ ವ್ಯಕ್ತಿಗಾಗಿ ಅಗ್ನಿಶಾಮಕ ದಳ ಶೋಧನ ಕಾರ್ಯ ಮುಂದುವರೆಸಿದ್ದಾರೆ. ತಿಪಟೂರು ತಾಲೂಕು ಗಡಬನಹಳ್ಳಿ ನಿವಾಸಿಗಳಾದ ...

