Wednesday, January 21, 2026
Google search engine

Yearly Archives: 2022

ಪಾವಗಡ: ಮಹಾಮಳೆಯ ತುರ್ತು ಸಹಾಯವಾಣಿ ಆರಂಭ

Publicstory/prajayogaಪಾವಗಡ:  ತಾಲೂಕಿನಾದ್ಯಂತ  ಸತತವಾಗಿ ಮಹಾಮಳೆಯಾಗುತ್ತಿರುವ ಹಿನ್ನೆಲೆ ಕೆರೆ ಕಟ್ಟೆಗಳು ಹೊಡೆದು ಭೂಕುಸಿತ, ಮನೆಕುಸಿತ,  ಜನನಿಬಿಡ  ಪ್ರದೇಶಗಳಿಗೆ ನೀರು ನುಗ್ಗುವ ಸಾಧ್ಯತೆಯಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ  ದೂರುಗಳನ್ನು ಸ್ವೀಕರಿಸಿ ತುರ್ತಾಗಿ ಕ್ರಮ ಕೈಗೊಳ್ಳಲೆಂದು ಜಿಲ್ಲಾಧಿಕಾರಿಯು ಆದೇಶಿಸಿದ್ದಾರೆ....

ಆ.6 ರಂದು ಡಾ.ಜಿ.ಪರಮೇಶ್ವರ್ ಹುಟ್ಟು ಹಬ್ಬದ ಅಂಗವಾಗಿ ರಕ್ತಧಾನ ಶಿಬಿರ

Publicstory/prajayogaತುಮಕೂರು: ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಕ್ಷೇತ್ರದ ಶಾಸಕ ಡಾ.ಜಿ.ಪರಮೇಶ್ವರ್ ಅವರ ಹುಟ್ಟು ಹಬ್ಬದ ಅಂಗವಾಗಿ ಜಿಲ್ಲಾ ಛಲವಾದಿ ಮಹಾಸಭಾ ಹಾಗು ಸಿದ್ದಾರ್ಥ ವೈದ್ಯಕೀಯ ಸಂಶೋಧನಾ ಮಹಾವಿದ್ಯಾಲಯದ ಸಹಯೋಗದಲ್ಲಿ ಆಗಸ್ಟ್ 06ರ ಶನಿವಾರ...

ಆ.5ರಿಂದು ಹದ್ದಿನಕಲ್ಲು ಆಂಜನೇಯ ಸ್ವಾಮಿ ದೇವಾಲಯ ಲೋಕಾರ್ಪಣೆ

Publicstory/prajayogaತಿಪಟೂರು : ತಾಲೂಕಿನ ಕಸಬಾ ಹೋಬಳಿ ಹೊಸಹಳ್ಳಿ-ಸುಕ್ಷೇತ್ರ ರಂಗಾಪುರಕ್ಕೆ ಹೊಂದಿಕೊಂಡಿರುವ ರಾಯರ ತೋಟದಲ್ಲಿ ಹದ್ದಿನಕಲ್ಲು ಆಂಜನೇಯಸ್ವಾಮಿ ನೂತನ ದೇವಾಲಯ ಲೋಕಾರ್ಪಣೆ ಮತ್ತು ಶಿಖರ ಕಳಶ ಪ್ರತಿಷ್ಠಾನಾ ಮಹೋತ್ಸವ ಇದೇ ಆಗಸ್ಟ್ 5 ರಿಂದ...

ಗಂಜಿ ಕೇಂದ್ರಕ್ಕೆ ಬರುವಂತೆ ಸಂತ್ರಸ್ತರಿಗೆ ಜಿಲ್ಲಾಧಿಕಾರಿ ಮನವಿ

Publicstory/prajayogaಮಧುಗಿರಿ: ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು ತಗ್ಗುಪ್ರದೇಶದಲ್ಲಿರುವ ನಿವಾಸಿಗಳು ಸಮೀಪದ ಗಂಜಿ ಕೇಂದ್ರಕ್ಕೆ ರವಾನೆಯಾಗುವಂತೆ ಜಿಲ್ಲಾಧಿಕಾರಿ ವೈ.ಎಸ್ ಪಾಟಿಲ್ ಮನವಿ ಮಾಡಿದ್ದಾರೆ.ಶಾಲೆಗೆ ರಜೆ ಘೋಷಣೆ : ನದಿ ತೀರದ ಶಾಲೆಗಳಿಗೆ ಎರಡು ದಿನ ರಜೆ...

ಮಳೆ‌ಹಾನಿ‌ ಪರಿಶೀಲನೆಗೆ ಟ್ರ್ಯಾಕ್ಟರ್ ಏರಿದ ಡಿಸಿ: ಬ್ರೇಕಿಂಗ್

Publicstory/prajayogaಜಿಲ್ಲಾಧಿಕಾರಿಯ ಅವಿರತ ಕಾರ್ಯಕ್ಕೆ ಎಲ್ಲೆಡೆಯೂ ಶ್ಲಾಘನೆ ವ್ಯಕ್ತಮಧುಗಿರಿ:  ಜಮೀನುಗಳು, ಮನೆ.ಶಾಲೆಗಳು ಮುಳುಗಡೆಯಾದ ಸ್ಥಳಗಳಿಗೆ  ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ್ ಟ್ರ್ಯಾಕ್ಟರ್ ಹತ್ತಿ ಬಂದಿದ್ದು ಗಮನ ಸೆಳೆಯಿಸತು.ಮಳೆ ಹಾನಿ ಪರಿಶೀಲನೆಗೆ ಬಂದಿದ್ದ ವೇಳೆ ಕಾರಿಳಿದು ಟ್ರ್ಯಾಕ್ಟರ್...

ಮುಳುಗಿದ ಗಾರ್ಡನ್ ರಸ್ತೆ: ಡೀಸಿಗೆ ಮೊರೆ ಬಿದ್ದ ಜನ

PublicstoryTumkuru: ಗಾರ್ಡನ್ ರಸ್ತೆಯ ಸ್ಮಶಾನದ ಮುಂಭಾಗ ಅರ್ಧಕ್ಕೆ ನಿಂತಿರುವ ದೊಡ್ಡ ಚರಂಡಿ (ರಾಯಗಾಲುವೆ) ಕಾಮಗಾರಿಯನ್ನು ಪೂರ್ಣಗೊಳಿಸಿ ಸಾರ್ವಜನಿಕರಿಗೆ ಮತ್ತು ಇಲ್ಲಿನ ನಿವಾಸಿಗಳಿಗೆ ಅನುಕೂಲ ಮಾಡಿಕೊಡಬೇಕು ಎಂದು ಹೋರಾಟ ಸಮಿತಿಯ ಸಂಚಾಲಕ ಟಿ.ಹೆಚ್. ರಾಮು...

ಕಲ್ಲೂರು ಶಾಲೆ‌ ಮಕ್ಕಳ ಮುಡಿಗೆ ಕಿರೀಟ

PublicstoryGubbi; ಕಡಬಾ ಹೋಬಳಿಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಯ ಕ್ರೀಡಾಕೂಟದಲ್ಲಿ ಕಲ್ಲೂರಿನ ಪ್ರಗತಿ ಶಾಲೆಯು ಗಂಡು ಮಕ್ಕಳ ವಾಲಿಬಾಲ್ ಥ್ರೋ ಬಾಲ್ ಪ್ರಥಮ ಬಹುಮಾನ ಹಾಗೂ ಕಬಡಿ ದ್ವಿತೀಯ ಬಹುಮಾನವಿಜೇತರಾಗಿದ್ದಾರೆ.ಹೆಣ್ಣು ಮಕ್ಕಳ ವಾಲಿಬಾಲ್...

ಮರಳೂರು ಕೆರೆ ಏರಿಯ ರಸ್ತೆ ಬಿರುಕು; ಸವಾರರಲ್ಲಿ ಮೂಡಿದ ಆತಂಕ

ತುಮಕೂರು: ಜಿಲ್ಲೆಯಲ್ಲಿ‌ ಸುರಿಯುತ್ತಿರುವ ಭಾರೀ ಮಳೆಯಿಂದ ಜನ ಜೀವನ ಅಸ್ತವ್ಯಸ್ತಗೊಂಡಿದ್ದರೆ,ಇತ್ತ ಜಿಲ್ಲಾಡಳಿತ ಸಂತ್ರಸ್ತರ ನೆರವಿಗೆ ನಿರಂತರವಾಗಿ ಶ್ರಮಿಸುತ್ತಿದೆ.ಈಗ ಮರಳೂರು ಕೆರೆಯೂ ತುಂಬಿ ಕೋಡಿ ಹರಿಯುತ್ತಿದ್ದು, ಕೆರೆ ಏರಿ ಮೇಲಿನ ರಸ್ತೆಯಲ್ಲಿ...

ನೀರಿನಲ್ಲಿ ಕೊಚ್ಚಿ ಹೋದ ಕಾರು; ಒಬ್ಬರು ಪತ್ತೆ ಮತ್ತೊಬ್ಬರು ನಾಪತ್ತೆ

Publicstory/prajayogaತುರುವೇಕೆರೆ : ತಾಲೂಕಿನ ಕೊಂಡಜ್ಜಿ -ಸೊಪ್ಪನಹಳ್ಳಿ ನಡುವಿನ ಸೇತುವೆ ಮೇಲೆ ಹರಿಯುತ್ತಿದ್ದ ನೀರಿನಲ್ಲಿ ಸಾಗುತ್ತಿದ್ದ ಕಾರೊಂದು ಕೊಚ್ಚಿಹೋದ ಘಟನೆ ನಿನ್ನೆ ನಡೆದಿದೆ.ಕಾರಿನಲ್ಲಿದ್ದ ಇಬ್ಬರ ಪೈಕಿ ಒಬ್ಬರು ಕಾರಿನ ಜೊತೆಗೆ ನಾಪತ್ತೆಯಾಗಿದ್ದು, ಅವರಿಗಾಗಿ...

ಮುಂಜಾಗ್ರತೆ ವಹಿಸಲು ಅಧಿಕಾರಿಗಳಿಗೆ ಸೂಚನೆ : ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ

Publicstory/prajayogaಮಳೆಹಾನಿ ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಣಾ ಕಾರ್ಯಶಿರಾ: ತಾಲೂಕಿನಲ್ಲಿ ಇನ್ನೂ 10 ದಿನಗಳ ಕಾಲ ಮಳೆ ಬರುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಜಾಗೃತೆಯಿಂದ ಇರಬೇಕು. ಗ್ರಾಮ ಪಂಚಾಯಿತಿಗಂದ ಜನರಲ್ಲಿ ಜಾಗೃತಿ ಮೂಡಿಸಬೇಕ ...
- Advertisment -
Google search engine

Most Read