Yearly Archives: 2022
ಕೊಟ್ಟ ಮಾತು ಉಳಿಸಿಕೊಂಡಿದ್ದೇನೆ ; ಶಾಸಕ ಡಾ.ಸಿ.ಎಂ.ರಾಜೇಶ್ ಗೌಡ
ಕಳ್ಳಂಬೆಳ್ಳ ಕೆರೆಯಿಂದ ಮದಲೂರು ಕೆರೆಗೆನೀರುಹರಿಸುವ ಕಾರ್ಯಕ್ಕೆ ಚಾಲನೆಶಿರಾ: ಉಪಚುನಾವಣೆಯಲ್ಲಿ ಕೊಟ್ಟ ಮಾತಿನಂತೆ ಈಡೇರಿಸಿದ ತೃಪ್ತಿ ನನಗಿದೆ. ನಮ್ಮ ಎಲ್ಲಾ ಬೇಡಿಕೆಗಳನ್ನು ಬಿಜೆಪಿ ಸರ್ಕಾರ ಈಡೇರಿಸಿದೆ. ಸತತ ಮೂರು ಬಾರಿ ಮದಲೂರು ಕೆರೆಗೆ ನೀರು...
ಕೈಗಾರಿಕಾ ಕಾರಿಡಾರ್ ವಿರುದ್ಧ ರೈತರ ಆಕ್ರೋಶ ; ತುಮಕೂರು
publicstory/prajayogaತುಮಕೂರು: ಭೂಮಿ ಕಳೆದುಕೊಳ್ಳುವ ರೈತರೊಂದಿಗೆ ಚರ್ಚೆ ನಡೆಸದೆ ಏಕಾಏಕಿ ಚನ್ನೈ ಬೆಂಗಳೂರು ಕೈಗಾರಿಕಾ ಕಾರಿಡಾರ್ ನಿರ್ಮಾಣ ಪ್ರಾಧಿಕಾರ ರಚನೆ ಮಾಡಿರುವ ಸರ್ಕಾರದ ಕ್ರಮ ಕಾನೂನು ಬಾಹಿರವಾಗಿದ್ದು, ಕೂಡಲೇ ಸದರಿ ಪ್ರಾಧಿಕಾರವನ್ನು ರದ್ದು ಪಡಿಸಬೇಕೆಂದು...
ವಿದ್ಯುತ್ ತಗುಲಿ ವಾಟರ್ ಮೆನ್ ಸಾವು
Publicstory/prajayogaಪಾವಗಡ: ತಾಲೂಕಿನ ವೀರಮ್ಮನಹಳ್ಳಿ ಗ್ರಾಮದಲ್ಲಿ ವಿದ್ಯುತ್ ತಗುಲಿ ಗ್ರಾಮ ಪಂಚಾಯಿತಿ ನೌಕರ ವಾಟರ್ ಮ್ಯಾನ್ ಇಂದು ಮೃತಪಟ್ಟಿದ್ದಾರೆ.ಪಳವಳ್ಳಿ ಗ್ರಾಮ ಪಂಚಾಯಿತಿಗೆ ಸೇರಿದ ವೀರಮ್ಮನಹಳ್ಳಿ ಗ್ರಾಮದ ನೀರುಗಂಟಿ ಈರಣ್ಣ(58) ಮೃತರು .ಗ್ರಾಮಕ್ಕೆ ನೀರು ಸರಬರಾಜು...
ತುರುವೇಕೆರೆಯಲ್ಲಿ ಪ್ರತಿಭಟನೆ ಮಾಡಿದ ಬಿಜೆಪಿ ಶಾಸಕ!
ತುರುವೇಕೆರೆ: ಪ್ರವೀಣ್ ನೆಟ್ಟಾರು ಹತ್ಯಕೋರರಿಗೆ ಸರ್ಕಾರ ಕಠಿಣ ಶಿಕ್ಷೆ ನೀಡಬೇಕು. ಇಂತಹ ಘಟನೆಗಳು ಮರುಕಳಿಸುವ ಮುನ್ನ ಭಯೋತ್ಪಾದಕ ಸಂಘಟನೆಗಳಾದ ಎಸ.ಡಿ.ಪಿ.ಐ. ಸಂಘಟನೆಗಳನ್ನು ಬ್ಯಾನ್ ಮಾಡಬೇಕು ಎಂದು ಶಾಸಕ ಮಸಾಲಾ ಜಯರಾಂ ಒತ್ತಾಯಿಸಿದರು.ಪಟ್ಟಣದ ಬಾಣಸಂದ್ರ...
ಸಂಘಟಿತರಾದಾಗ ಸೌಲಭ್ಯಗಳು ದೊರೆಯುತ್ತವೆ : ಮುರಳೀದರ್ ಹಾಲಪ್ಪ
Publicstory/prajayogaತಿಪಟೂರು: ಕುಂಚಿಟಿಗ ಸಮುದಾಯದವರು ರಾಜ್ಯದಲ್ಲಿ 26 ಲಕ್ಷದಷ್ಟು ಜನರಿದ್ದು ಎಲ್ಲರೂ ಸಂಘಟಿತರಾದಾಗ ಮಾತ್ರ ಯಾವುದೇ ಸೌಲಭ್ಯಗಳನ್ನು ಪಡೆಯಲು ಅನುಕೂಲವಾಗುತ್ತದೆ ಎಂದು ಕುಂಚಟಿಗ ಮಹಾಸಭಾದ ಅದ್ಯಕ್ಷ ಮುರಳೀದರ್ ಹಾಲಪ್ಪ ಕರೆ ನೀಡಿದರು.ತಾಲೂಕಿನ ಕಿಬ್ಬನಹಳ್ಳಿ ಹೋಬಳಿ...
ವೈದ್ಯರ ನಿರ್ಲಕ್ಷ್ಯ ಬಾಣಂತಿ ಸಾವು ; ಗ್ರಾಮಸ್ಥರಿಂದ ಪ್ರತಿಭಟನೆ
Publicstory/prajayogaಮುಗಿಲು ಮುಟ್ಟಿದ ಪೋಷಕರ ಆಕ್ರಂದನಕುಣಿಗಲ್: ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ ಮೃತಪಟ್ಟಿದ್ದಾರೆ ಎಂದು ಆರೋಪಿಸಿ ಗ್ರಾಮಸ್ಥರು ಆಸ್ಪತ್ರೆಯ ಮುಂಭಾಗ ರಸ್ತೆ ತಡೆದು ಶನಿವಾರ ಪ್ರತಿಭಟನೆ ನಡೆಸಿದರು.ತಾಲೂಕಿನ ಕೊತ್ತಗೆರೆ ಹೋಬಳಿ ತೆರದಕುಪ್ಪೆ ಗ್ರಾಮದ ಮಹಿಳೆ ಪಲ್ಲವಿ...
ಪೊಲೀಸ್ ಇಲಾಖೆ ದುರ್ಬಲವಾಗುತ್ತಿದೆ : ಮಾಜಿ ಸಚಿವ ಡಿವಿ ಸದಾನಂದ ಗೌಡ ಗಂಭೀರ ಆರೋಪ
Publicstory/prajayogaಮಂಗಳೂರು: ಪ್ರವೀಣ್ ಹತ್ಯೆ ವಿಚಾರದಲ್ಲಿ ರಾಜ್ಯ ಸರ್ಕಾರ ಎಡವಿದೆ ಅನ್ನೋದನ್ನ ಒಪ್ಪಿಕೊಳ್ಳುತ್ತೇನೆ. ಪೊಲೀಸ್ ಇಲಾಖೆ ದುರ್ಬಲವಾಗುತ್ತಿದೆ ಎಂದು ಸರ್ಕಾರದ ವಿರುದ್ಧ ಮಾಜಿ ಸಚಿವ ಡಿವಿ ಸದಾನಂದ ಗೌಡ ಗುಡುಗಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ತಮಿಳುನಾಡು ಸರ್ಕಾರದಿಂದ ಸಿದ್ದರಾಮಯ್ಯಗೆ ಆತ್ಮೀಯ ಸ್ವಾಗತ
Publicstory/Prajayogaತಮಿಳುನಾಡು: ಮಾಜಿ ಮುಖ್ಯಂಮತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಚನ್ನೈನಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಪ್ರೀತಿಯಿಂದ ಬರಮಾಡಿಕೊಂಡು ಗೌರವಿಸಿದರು ಹಾಗೂ ಅವರೊಂದಿಗೆ ಒಂದಷ್ಟು ಹೊತ್ತು ಆತ್ಮೀಯ ಮಾತುಕತೆ ನಡೆಸಿದರು.ಸಿದ್ದರಾಮಯ್ಯ...
ಗುಬ್ಬಿ: ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆ
Public story/Prajayogaಗುಬ್ಬಿ: ತಾಲೂಕಿನ ಕೊಂಡ್ಲಿ ಕ್ರಾಸ್ ಬಳಿ ಬೆಣ್ಣೆ ಹಳ್ಳದ ಫಾರೆಸ್ಟ್ ನಲ್ಲಿ ಅಪರಿಚಿತ ವ್ಯಕ್ತಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.ಮೃತ ವ್ಯಕ್ತಿಯು ಸುಮಾರು 35 ವರ್ಷದ ವಯಸ್ಸಿನವರಾಗಿದ್ದು, ವಾರಸುದಾರರು ಯಾರೆಂದು...
ಪ್ರವೀಣ್ ಶವಯಾತ್ರೆ ವೇಳೆ ಲಾಠಿ ಚಾರ್ಜ್ ; ಪೊಲೀಸರ ವರ್ಗಾವಣೆ
ಮಂಗಳೂರು: ಇತ್ತೀಚೆಗೆ ಹತ್ಯೆಯಾದ ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಶವಯಾತ್ರೆ ವೇಳೆ ಪೊಲೀಸರು ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ ನಡೆದು ಪೊಲೀಸರತ್ತ ಕಲ್ಲು ತೂರಾಟ ನಡೆದಿದ್ದರಿಂದ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ. ಈ...

