Yearly Archives: 2022
ಪರಿಹಾರ ದೊರೆಯದೆ ರೈತ ಆತ್ಮಹತ್ಯೆ
ಚಿಕ್ಕನಾಯಕನಹಳ್ಳಿ: ರಾಷ್ಟ್ರೀಯ ಹೆದ್ದಾರಿ ನಿರ್ಮಾಣಕ್ಕೆ ಜಮೀನನ್ನು ವಶಪಡಿಸಿಕೊಂಡು ಪರಿಹಾರ ನೀಡಿಲ್ಲವೆಂದು ಮನ ನೊಂದ ರೈತ ರಂಗಣ್ಣ (65) ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ತಾಲೂಕಿನ ಸಾಲುಕಟ್ಟೆ ಗ್ರಾಮದಲ್ಲಿ ನಡೆದಿದೆ.ರೈತ ರಂಗಣ್ಣನ ಜಮೀನನ್ನು ಕೆಬಿ...
ರೈತರು ಉತ್ಪಾದಿಸುವ ವಿದ್ಯುತ್‌ಗೆ ಸಹಾಯಧನ: ಡಿಸಿ ವೈ.ಎಸ್. ಪಾಟೀಲ್
ತುಮಕೂರು ಗ್ರಾಮಾಂತರ: ರೈತರು ತಮ್ಮ ಜಮೀನುಗಳಲ್ಲಿ ಪುನರ್ ನವೀಕರಿಸಬಹುದಾದ ಸೌರ ಮತ್ತು ಪವನ ಶಕ್ತಿಗಳ ಮೂಲಕ ೨೦ಕ್ಕೂ ಹೆಚ್ಚು ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡಿದರೆ ಸರ್ಕಾರದಿಂದ ಸಹಾಯಧನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್....
ಪ್ರವೀಣ್ ನೆಟ್ಟಾರ್ ಹತ್ಯೆ; ಇಬ್ಬರ ಬಂಧನ
ಬಿಜೆಪಿ ಯುವಮೋರ್ಚಾ ಕಾರ್ಯಕಾರಿಣಿ ಪ್ರವೀಣ್ ನೆಟ್ಟಾರ್ ಹತ್ಯೆಗೆ ಸಂಬಂಧಪಟ್ಟ ಇಬ್ಬರನ್ನು ಬಂಧಿಸಿ, ಒಬ್ಬನನ್ನು ವಶಕ್ಕೆ ಪಡೆಯಲಾಗಿದೆ ಎಂದು ದ.ಕ.ಜಿಲ್ಲೆಯ ಎಸ್ಪಿ ಹೃಷಿಕೇಶ್ ಸೋನಾವಣೆ ಮಾಹಿತಿ ನೀಡಿದ್ದಾರೆ.ಶಫೀಕ್ ಮತ್ತು ಝಾಕೀರ್ ಎಂಬುವವರನ್ನು ಬಂಧಿಸಿದ್ದು, ಆರೋಪಿಗಳನ್ನು...
ಸರ್ಕಾರದ ವೈಫಲ್ಯ; ಭಾಜಪ ಮಂಡಲದ ಅಧ್ಯಕ್ಷರು ರಾಜೀನಾಮೆ
ಚಿತ್ರದುರ್ಗ : ಇತ್ತೀಚೆಗೆ ನಡೆದ ಬಿಜೆಪಿ ಯುವ ಮೋರ್ಚಾದ ಕಾರ್ಯಕಾರಿಣಿ ಪ್ರವೀಣ್ ನೆಟ್ಟಾರು ಅವರ ಹತ್ಯೆಯನ್ನು ಖಂಡಿಸಿ ಮತ್ತು ಮುಖ್ಯಮಂತ್ರಿ, ಗೃಹ ಸಚಿವರ ಹುಸಿ ಭರವಸೆಗಳನ್ನು ವಿರೋಧಿಸಿ ಜಿಲ್ಲೆಯ ಭಾಜಪದ 9 ಮಂಡಲದ...
ಬಿಜೆಪಿಯ ಅಪಾಯಕಾರಿ ಚುನಾವಣಾ ತಂತ್ರ: ಎಚ್.ಸಿ.ಮಹಾದೇವಪ್ಪ
ಚುನಾವಣಾ ವೇಳೆ ಹೆಚ್ಚಾಗುವ ಹತ್ಯೆಗಳು ಮತ್ತು ರಾಜಕೀಯ ತಂತ್ರಕ್ಕೆ ಕೆಳ ಮತ್ತು ಹಿಂದುಳಿದ ವರ್ಗದ ಯುವಕರು ಬಲಿಯಾಗುತ್ತಿದ್ದಾರೆ ಎಂದು ಮಾಜಿ ಸಚಿವ ಎಚ್.ಸಿ.ಮಹಾದೇವಪ್ಪ ಬರೆದುಕೊಂಡಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದಲ್ಲಿ ಪ್ರವೀಣ್ ಎಂಬ ಹುಡುಗನ...
ರಾಜ್ಯದಲ್ಲಿ ಯೋಗಿ ಸರ್ಕಾರದ ಮಾದರಿ!
ಅಗತ್ಯಬಿದ್ದರೆ ರಾಜ್ಯದಲ್ಲೂ ಯೋಗಿ ಆದಿತ್ಯನಾಥ ಸರ್ಕಾರದ ಮಾದರಿಯನ್ನು ಜಾರಿಗೆ ತರುತ್ತೇವೆ ಎಂದು ಮುಖ್ಯಂಮತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಪ್ರವೀಣ್ ಕೊಲೆ ಪ್ರಕರಣ ಭೇದಿಸಲು ಐದು ತಂಡ ರಚನೆ ಮಾಡಲಾಗಿದೆ. ಹರ್ಷನ...
ಸರ್ಕಾರದಿಂದ ಜನೋತ್ಸವ ರದ್ದು; ಎಚ್‌ಡಿಕೆ ವ್ಯಂಗ್ಯ
ರಾಜ್ಯ ಬಿಜೆಪಿ ಸರ್ಕಾರಕ್ಕೆ ಮಧ್ಯರಾತ್ರಿ ಜ್ಞಾನೋದಯವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ವ್ಯಂಗ್ಯವಾಡಿದ್ದಾರೆ.ಬಿಜೆಪಿ ಕಾರ್ಯಕರ್ತ ಪ್ರವೀಣ್ ಬೆಳ್ಳಾರೆ ಹತ್ಯೆಯ ಹಿನ್ನೆಲೆ ರದ್ದುಗೊಳಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ಕುರಿತು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಸರಣಿ ಟ್ವೀಟ್‌ಗಳನ್ನು...
ಜನೋತ್ಸವ ದಿಢೀರ್ ರದ್ದು : ಸಿಎಂ ಹೇಳಿದ್ದೇನು?
ಮಂಗಳೂರಿನ ಬಿಜೆಪಿ ಕಾರ್ಯಕರ್ತ ಬೆಳ್ಳಾರೆ ಪ್ರವೀಣ್ ನೆಟ್ಟಾರು ಹತ್ಯೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಆಯೋಜಿಸಿದ್ದ ಜನೋತ್ಸವ ಕಾರ್ಯಕ್ರಮವನ್ನು ರದ್ದುಗೊಳಿಸಿರುವುದಾಗಿ ಸಿಎಂ ಬೊಮ್ಮಾಯಿ ನಿನ್ನೆ ತಡರಾತ್ರಿ ಪ್ರಕಟಿಸಿದ್ದಾರೆ.ಬೆಂಗಳೂರಿನ ಆರ್‌ಟಿ ನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ...
ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ಬಿಜೆಪಿ: ಶಾಸಕ ವೆಂಕಟರಮಣಪ್ಪ
ಪಾವಗಡ: ಬ್ರಹ್ಮಾಂಡ ಭ್ರಷ್ಟಾಚಾರದಲ್ಲಿ ತೊಡಗಿರುವ ಬಿಜೆಪಿಯ ೪೦% ಸರ್ಕಾರ ಹಾಗೂ ಕುಟುಂಬ ರಾಜಕಾರಣಕ್ಕೆ ಸೀಮಿತವಾಗಿರುವ ಜೆಡಿಎಸ್ ಪಕ್ಷಗಳಿಗೆ ೨೦೨೩ರ ವಿಧಾನಸಭೆ ಚುನಾವಣೆ ನುಂಗಲಾರದ ತುತ್ತಾಗುತ್ತದೆ ಎಂದು ಶಾಸಕ ವೆಂಕಟರಮಣಪ್ಪ ತಿಳಿಸಿದರು.ಪಟ್ಟಣದ ಎಸ್.ಎಸ್.ಕೆ ಸಮುದಾಯ...

