Sunday, December 28, 2025
Google search engine

Yearly Archives: 2022

ಪರಮಾನಂದವೇ ಸಂಸ್ಕಾರದ‌ ಗುರಿಯಾಗಿರಲಿ

ತುರುವೇಕೆರೆ; ಒಳ್ಳೆಯ ಕೆಲಸಗಳ ಮೂಲಕ ಪರಮಾನಂದ ಕಡೆಗೆ ಹೋಗುವುದೇ ಸಂಸ್ಕಾರ. ಸಂಸ್ಕಾರ ನಮ್ಮ ವ್ಯಕ್ತಿತ್ವದ ದೋಷ ನಿವಾರಣೆ ಮಾಡಿ ಗುಣದಾನ ದೊಂದಿಗೆ ಶಕ್ತಿವರ್ಧನೆ ಮಾಡುತ್ತದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಹಾಗೂ...

ಮುಲಾಯಂ ಸಿಂಗ್ ಯಾದವ್ ಇನ್ನಿಲ್ಲ

ಸಮಾಜವಾದಿ ಪಕ್ಷದ ಹಿರಿಯ ಮುಖಂಡ,‌ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾದರು.82 ವರ್ಷ ವಯಸ್ಸಿನ ಅವರು ಕಳೆದ ಹದಿನೈದು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಎಸ್‌ಸಿ, ಎಸ್‌ಟಿ ಮೀಸಲಾತಿ ಹೆಚ್ಚಳಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ‌. ನಾಳೆಯೇ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶುಕ್ರವಾರ ಅವರು ಸುದ್ದಿಗಾರರೊಂದಿಗೆ...

ಬಾರ್ ಸಿಬ್ಬಂದಿಯಿಂದ ಕೊಲೆ

ತುಮಕೂರು; ನಗರದ ಖಾಸಗಿ ಬಸ್ ನಿಲ್ದಾಣದ ಸಮೀಪ ಇರುವ ಎಸ್ ಎಸ್ ಬಾರ್ ಸಿಬ್ಬಂದಿ ಗ್ರಾಹಕನ್ನೊಬ್ಬನನ್ನು ಕೊಲೆ ಮಾಡಿರುವ ಘಟನೆ ನಡೆದಿದೆ.ಕೊಲೆ ಘಟನೆ ಬೆಳಕಿಗೆ ಬಂದ ಕೆಲವೇ ಗಂಟೆಗಳಲ್ಲಿ ಐವರು ಕೊಲೆಗಾರರನ್ನು ಪೊಲೀಸರು...

ತುಮಕೂರು ಬಸ್ ನಿಲ್ದಾಣದಲ್ಲಿ ಭೀಕರ ಕೊಲೆ

Tumakuru: ತುಮಕೂರು ಖಾಸಗಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನನ್ನು ಭೀಕರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ.ಕೊಲೆಯಾದವನನ್ನು ಮುಬಾರಕ್ ಎಂದು ಗುರುತಿಸಲಾಗಿದೆ.ಈತ ತುಮಕೂರು‌ ನಗರದವನೇ ಆಗಿದ್ದು, ಗುಬ್ಬಿ ಗೇಟ್ ಬಳಿ ಹಮಾಲಿ ಕೆಲಸ ಮಾಡುತ್ತಿದ್ದನು.ವೈಯಕ್ತಕ ಜಗಳ ಕೊಲೆಗೆ...

ರಾಜ್ಯದಲ್ಲಿ ಬರಲಿವೆ 438 ʼನಮ್ಮ ಕ್ಲಿನಿಕ್‌ʼ:  ಸಚಿವ ಡಾ.ಕೆ.ಸುಧಾಕರ್‌

ಬೆಂಗಳೂರು: ರಾಜ್ಯದಲ್ಲಿ 438 ʼನಮ್ಮ ಕ್ಲಿನಿಕ್‌ʼಗಳನ್ನು ನವೆಂಬರ್‌ ಅಂತ್ಯ ಅಥವಾ ಡಿಸೆಂಬರ್‌ 15 ರ ವೇಳೆಗೆ ಕಾರ್ಯಾರಂಭಿಸಲಾ ಗುವುದು. ಬಿಬಿಎಂಪಿ ವ್ಯಾಪ್ತಿಯಲ್ಲಿ 243 ಕ್ಲಿನಿಕ್‌ಗಳು ಆರಂಭವಾಗಲಿವೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ...

ಯಲಚಗೆರೆ: ವಿಜೃಂಭಣೆಯ ವಿಜಯ ದಶಮಿ

ಯಲಚಗೆರೆ (ನೆಲಮಂಗಲ): ಇಲ್ಲಿಗೆ ಸಮೀಪದ ಯಲಚಗೆರೆ ಗ್ರಾಮದಲ್ಲಿ ವಿಜಯದಶಮಿ ಹಬ್ಬ ವಿಜೃಂಭಣೆಯಿಂದ ನೆರವೇರಿತು. ಹಬ್ಬದ ಪ್ರಯುಕ್ತ ಗ್ರಾಮದ ಆಂಜನೇಯ ಸ್ವಾಮಿ, ಲಕ್ಷ್ಮೀ ದೇವರಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು.ದೇವರ ಮೆರವಣಿಗೆಯಲ್ಲಿ ಗ್ರಾಮಸ್ಥರು ಉತ್ಸಾಹದಿಂದ...

ಶತ್ರುಗಳನ್ನು ಅಹಿಂಸೆ ಮುಖಾಂತರವೂ ಸೋಲಿಸಬಹುದು : ಎಜಿಎಂ ರವಿ

Public storyತುಮಕೂರು : ರಕ್ತಕ್ರಾಂತಿಯಾಗದೆ ಯಾವುದೇ ದೇಶಕ್ಕೆ ಸ್ವಾತಂತ್ರ್ಯ ದೊರೆತ ಉದಾಹರಣೆಗಳಿಲ್ಲ. ಆದರೆ, ಶತ್ರುಗಳನ್ನು ಅಹಿಂಸೆ ಮುಖಾಂತರವೂ ಸೋಲಿಸ ಬಹುದು ಎನ್ನುವುದನ್ನು ಗಾಂಧೀಜಿ ಭಾರತದಲ್ಲಿ ತೋರಿಸಿಕೊಟ್ಟಿದ್ದರು ಎಂದು ತುಮಕೂರು ಕೆನರಾ ಬ್ಯಾಂಕ್ ಎಜಿಎಂ...

ಗಾಂಧಿ ಬಗ್ಗೆ ಲಾ ಪ್ರೊಫೆಸರ್ ಹೇಳಿದ ಮಾತುಗಳೇನು?

Publicstoryತುಮಕೂರು: ಮಹಾತ್ಮಗಾಂಧೀಜಿ ಅವರ ಚಿಂತನೆಗಳಲ್ಲೆ ಇಂದಿನ ಜಗತ್ತಿನ ಬಿಕ್ಕಟ್ಟಿಗೆ ಪರಿಹಾರ ಅಡಗಿದೆ. ಇದನ್ನು ಜಗತ್ತು ಮನಗಾಣಬೇಕಾಗಿದೆ ಎಂದು ಸುಫಿಯಾ ಕಾನೂನು ಕಾಲೇಜಿನ ಪ್ರಾಂಶುಪಾಲರಾದ ಡಾ.ಎಸ್.ರಮೇಶ್ ಹೇಳಿದರು.ಕಾಲೇಜಿನಲ್ಲಿ ನಡೆದ ಗಾಂಧಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ...

ಜಡ್ಜ್ ಮೆಂಟ್ ಅಲ್ಲ ಜಸ್ಟೀಸ್ ಮುಖ್ಯ: ನ್ಯಾಯಾಧೀಶೆ ನೂರುನ್ನೀಸಾ

Public story.inTumakuru: ಜಡ್ಜ್ ಮೆಂಟ್ ಎಲ್ಲರೂ ಕೊಡಬಹುದು. ಆದರೆ ಜಸ್ಟೀಸ್ ಕೊಡುವುದು ತುಂಬಾ ಕಷ್ಟ ಎಂದು ತುಮಕೂರು ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ, ನ್ಯಾಯಾಧೀಶರಾದ ನೂರುನ್ನೀಸಾ ಅವರು ಹೇಳಿದರು.ನಗರದ ಸುಫಿಯಾ ಕಾನೂನು...
- Advertisment -
Google search engine

Most Read