Daily Archives: Feb 25, 2023
ಹಾಸನ ಮನೆಯವರಿಗಿಲ್ಲ ಟಿಕೆಟ್: ಎಚ್ಡಿಕೆ
ಚಿಕ್ಕಬಳ್ಳಾಪುರ: ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಸಾಮಾನ್ಯ ಕಾರ್ಯಕರ್ತರೊಬ್ಬ ರಿಗೆ ಟಿಕೆಟ್ ನೀಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು.ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಹಾಸನ ಕ್ಷೇತ್ರದ ಬಗ್ಗೆ ಎಲ್ಲರಿಗೂ ಕುತೂಹಲ ಹೆಚ್ಚಿದೆ....

