ತುಮಕೂರು: ಜೆಡಿಎಸ್ ತುಮಕೂರು ನಗರ ಕ್ಷೇತ್ರದ ಅಭ್ಯರ್ಥಿ ಗೋವಿಂದರಾಜು ನಡವಳಿಕೆಯಿಂದ ಬೇಸರಗೊಂಡು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವು ದಾಗಿ ಜೆಡಿಎಸ್ ಮುಖಂಡ ಬೆಳ್ಳಿ ಲೋಕೇಶ್ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...
ಪಾವಗಡ : 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡುವಂತೆ ಉಪಕಾರ್ಯದರ್ಶಿ ಮತ್ತು ಚುನಾವಣ ಅಧಿಕಾರಿ ಅತೀಕ್ ಪಾಷ್ ಕರೆ ನೀಡಿದರು.
ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಆಯೋಜಿದ್ದ...
ಪಾವಗಡ : ಬಿಜೆಪಿ ಜಾರಿ ಮಾಡಿರುವ ಸದಾಶಿವ ಆಯೋಗ ವರದಿ ಸಮ್ಮತಿ ಯಾಗಿದೆ ಎಂದು ಪಾವಗಡ ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯ್ಕ ಹೇಳಿದರು.
ಪಟ್ಟಣದ ಎಪಿಎಂಸಿ ಮಾರುಕಟ್ಟೆಯಿಂದ ಗುರುವಾರ ತೆರದ ವಾಹನದಲ್ಲಿ ನಗರದ ಪ್ರಮುಖ...
ತುರುವೇಕೆರೆ: ‘ಈ ಬಾರಿ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರ ಸ್ವಾಮಿಯವರು ರಾಜ್ಯದ ಮುಖ್ಯ ಮಂತ್ರಿಯಾದರೆ ನನಗೂ ಸಚಿವನಾಗುವ ಅವಕಾಶ ಸಿಗಲಿದ್ದು ನಿಮ್ಮೆಲ್ಲರ ಆಶೀರ್ವಾದದಿಂದ 20 ಸಾವಿರ ಲೀಡ್‍ನಲ್ಲಿ ನನ್ನನ್ನು ಗೆಲ್ಲಿಸಬೇಕು ಎಂದು ಜೆಡಿಎಸ್ ಅಭ್ಯರ್ಥಿ...
ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದ ಬೆಳಗುಂಬದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ಸಂಭವಿಸಿದೆ.
ಮೃತ ಮಕ್ಕಳು 8 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನು ಪ್ರಜ್ವಲ್ ಮತ್ತು ಯತೀಶ್ ಎಂದು...
ನಾಮಪತ್ರ ಸಲ್ಲಿಕೆ ವೇಳೆ ಶಿರಾ ನಗರ ಅಕ್ಷರಶಃ ಕಾಂಗ್ರೆಸ್ ಕೋಟೆ ಅಗಿತ್ತು ಇದರ ಬಿಸಿ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ತಟ್ಟಿತ್ತು.ಮೆರವಣಿಗೆ ವಾಹನ ತಲುಪಲು ಬುಕ್ಕಾಪಟ್ಟಣ ಸರ್ಕಲ್ ನಿಂದ ನಗರ ಐ.ಬಿ.ಸರ್ಕಲ್ ವರೆಗಿನ 200...
ತುರುವೇಕೆರೆ: ಬಿಜೆಪಿಯ ದುರಾಡಳಿತಕ್ಕೆ ಬೇಸತ್ತಿರುವ ಕ್ಷೇತ್ರದ ಜನತೆ ಈ ಬಾರಿ ಕಾಂಗ್ರೆಸ್ಗೆ ಹೆಚ್ಚಿನ ಮತಗಳನ್ನು ನೀಡಿ; ಅಭ್ಯರ್ಥಿ ಕಾಂತರಾಜ್ ಬಿ.ಎಂ ಅವರನ್ನು ಗೆಲ್ಲಿಸಲಿದ್ದಾರೆಂದು ತುರುವೇಕೆರೆ ವಿಧಾನ ಸಭಾ ಕಾಂಗ್ರೆಸ್ ಅಭ್ಯರ್ಥಿ ಕಾಂತರಾಜ್ ಬಿ.ಎಂ...