Saturday, July 27, 2024
Google search engine

Monthly Archives: April, 2023

BJP ಸೇರಿದ ಬೆಳ್ಳಿ; JDS ಕಳೆದುಕೊಂಡಿದ್ದೇನು?

ತುಮಕೂರು: ಚತುರ ಸಂಘಟಕ ಎಂದೇ ಹೆಸರಾಗಿರುವ JDS ಹಿರಿಯ ಮುಖಂಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಬೆಳ್ಳಿ ಲೋಕೇಶ್ ಅವರು ಶುಕ್ರವಾರ ಬಿಜೆಪಿ ಸೇರುವ ಮೂಲಕ ಜೆಡಿಎಸ್ ಜಿಲ್ಲೆಯಲ್ಲಿ ಮತ್ತೊಬ್ಬ ಯುವ ನಾಯಕನನ್ನು ಕಳೆದುಕೊಂಡಂತಾಗಿದೆ.ಮಾಜಿ...

ಅಳುತ್ತಾ ಜೆಡಿಎಸ್ ಬಿಟ್ಟ ಬೆಳ್ಳಿ- ಕಾರಣ ಏನು?

ತುಮಕೂರು: ಜೆಡಿಎಸ್ ತುಮಕೂರು ನಗರ ಕ್ಷೇತ್ರದ ಅಭ್ಯರ್ಥಿ ಗೋವಿಂದರಾಜು ನಡವಳಿಕೆಯಿಂದ ಬೇಸರಗೊಂಡು ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿರುವು ದಾಗಿ ಜೆಡಿಎಸ್ ಮುಖಂಡ ಬೆಳ್ಳಿ ಲೋಕೇಶ್ ತಿಳಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಪಾವಗಡದಲ್ಲಿ ಪಂಜಿನ ಮೆರವಣಿಗೆ ಮಾಡಿದ್ದೇಕೆ?

ಪಾವಗಡ : 18 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮತದಾನ ಮಾಡುವಂತೆ ಉಪಕಾರ್ಯದರ್ಶಿ ಮತ್ತು ಚುನಾವಣ ಅಧಿಕಾರಿ ಅತೀಕ್ ಪಾಷ್ ಕರೆ ನೀಡಿದರು.ತಾಲ್ಲೂಕು ಆಡಳಿತ ಹಾಗೂ ತಾಲ್ಲೂಕು ಸ್ವೀಪ್ ಸಮಿತಿ ವತಿಯಿಂದ ಆಯೋಜಿದ್ದ...

ಒಳಮೀಸಲಾತಿ ವರದಿ ಸಮ್ಮತ: ಕೃಷ್ಣಾನಾಯ್ಕ

ಪಾವಗಡ : ಬಿಜೆಪಿ ಜಾರಿ ಮಾಡಿರುವ ಸದಾಶಿವ ಆಯೋಗ ವರದಿ ಸಮ್ಮತಿ ಯಾಗಿದೆ ಎಂದು ಪಾವಗಡ ಬಿಜೆಪಿ ಅಭ್ಯರ್ಥಿ ಕೃಷ್ಣ ನಾಯ್ಕ ಹೇಳಿದರು.ಪಟ್ಟಣದ ಎಪಿಎಂಸಿ ಮಾರುಕಟ್ಟೆಯಿಂದ ಗುರುವಾರ ತೆರದ ವಾಹನದಲ್ಲಿ ನಗರದ ಪ್ರಮುಖ...

30 ಸಾವಿರ ಜನ: ನಾಮಪತ್ರ ಸಲ್ಲಿಸಿದ ಎಂಟಿಕೆ

ತುರುವೇಕೆರೆ: ‘ಈ ಬಾರಿ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರ ಸ್ವಾಮಿಯವರು ರಾಜ್ಯದ ಮುಖ್ಯ ಮಂತ್ರಿಯಾದರೆ ನನಗೂ ಸಚಿವನಾಗುವ ಅವಕಾಶ ಸಿಗಲಿದ್ದು ನಿಮ್ಮೆಲ್ಲರ ಆಶೀರ್ವಾದದಿಂದ 20 ಸಾವಿರ ಲೀಡ್‍ನಲ್ಲಿ ನನ್ನನ್ನು ಗೆಲ್ಲಿಸಬೇಕು ಎಂದು ಜೆಡಿಎಸ್ ಅಭ್ಯರ್ಥಿ...

ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವು

ವಿದ್ಯುತ್ ಸ್ಪರ್ಶಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ತುಮಕೂರು ಹೊರವಲಯದ ಬೆಳಗುಂಬದ ಸಿದ್ದರಾಮೇಶ್ವರ ಬಡಾವಣೆಯಲ್ಲಿ ಸಂಭವಿಸಿದೆ.ಮೃತ ಮಕ್ಕಳು 8 ಮತ್ತು 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದು, ಅವರನ್ನು ಪ್ರಜ್ವಲ್ ಮತ್ತು ಯತೀಶ್ ಎಂದು...

ಟ್ರಾಫಿಕ್ : ನಡದೇ ಹೋದ ಜಯಚಂದ್ರ

ನಾಮಪತ್ರ ಸಲ್ಲಿಕೆ ವೇಳೆ ಶಿರಾ ನಗರ ಅಕ್ಷರಶಃ ಕಾಂಗ್ರೆಸ್ ಕೋಟೆ ಅಗಿತ್ತು ಇದರ ಬಿಸಿ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರಿಗೆ ತಟ್ಟಿತ್ತು.ಮೆರವಣಿಗೆ ವಾಹನ ತಲುಪಲು ಬುಕ್ಕಾಪಟ್ಟಣ ಸರ್ಕಲ್ ನಿಂದ ನಗರ ಐ.ಬಿ.ಸರ್ಕಲ್‌ ವರೆಗಿನ 200...

ನನಗೆ ಗೆಲುವು ಎಂದರು ಏಕೆ ಕಾಂತರಾಜ್

ತುರುವೇಕೆರೆ: ಬಿಜೆಪಿಯ ದುರಾಡಳಿತಕ್ಕೆ ಬೇಸತ್ತಿರುವ ಕ್ಷೇತ್ರದ ಜನತೆ ಈ ಬಾರಿ ಕಾಂಗ್ರೆಸ್ಗೆ ಹೆಚ್ಚಿನ ಮತಗಳನ್ನು ನೀಡಿ; ಅಭ್ಯರ್ಥಿ ಕಾಂತರಾಜ್ ಬಿ.ಎಂ ಅವರನ್ನು ಗೆಲ್ಲಿಸಲಿದ್ದಾರೆಂದು ತುರುವೇಕೆರೆ ವಿಧಾನ ಸಭಾ ಕಾಂಗ್ರೆಸ್ ಅಭ್ಯರ್ಥಿ ಕಾಂತರಾಜ್ ಬಿ.ಎಂ...

ಸಿದ್ದಗಂಗಾ ಮಠಕ್ಕೆ ಉತ್ತರಾಧಿಕಾರಿ ನೇಮಕ

ಸಿದ್ದಗಂಗಾ ಮಠದ ಉತ್ತರಾಧಿಕಾರಿಯನ್ನಾಗಿ ಸಿದ್ದಗಂಗಾ ಪಾಲಿಟೆಕ್ನಿಕ್ ಉಪನ್ಯಾಸಕರಾಗಿರುವ ಮನೋಜ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಮೈಲನಹಳ್ಳಿಯ ಷಡಕ್ಷರಯ್ಯ ಮತ್ತು ವಿರೂಪಾಕ್ಷಮ್ಮ ದಂಪತಿಯ ಪುತ್ರರಾಗಿರುವ ಮನೋಜ್ ಕುಮಾರ್ ಅವರು...

ಗ್ರಾಮಾಂತರ BJP ಅಲೆ

ತುಮಕೂರು ಗ್ರಾಮಾಂತರದಲ್ಲಿ ಬಿಜೆಪಿ ಅಲೆಯೇ ಕಾಣಿಸಿಕೊಂಡಿದ್ದು, ಅದು ಪ್ರಚಾರದ ಮೇಲೂ ಪರಿಣಾಮ ಬೀರಿದೆ.ಬಿಜೆಪಿಯದು ಅಬ್ಬರ ಪ್ರಚಾರ ಕಾಣಿಸುತ್ತಿದೆ. ಕಾಂಗ್ರೆಸ್, ಜೆಡಿಎಸ್ ಪ್ರಚಾರದಲ್ಲಿ ಹಿಂದೆ ಬಿದ್ದಿವೆ.ಕಾಂಗ್ರೆಸ್ ಪ್ರಚಾರದಲ್ಲಿ ಹಿಂದೆ ಬಿದ್ದಿದೆ. ಜೆಡಿಎಸ್ ನಲ್ಲಿ...
- Advertisment -
Google search engine

Most Read