Monthly Archives: April, 2023
ಚೀನಾ ಹಿಂದಿಕ್ಕಿದ ಭಾರತದ ಜನಸಂಖ್ಯೆ
ಭಾರತ ವಿಶ್ವದಲ್ಲೇ ಅತಿ ಹೆಚ್ಚು ಜನಸಂಖ್ಯೆಯನ್ನು ಹೊಂದಿರುವ ರಾಷ್ಟ್ರವಾಗಿದೆ ಎಂದು ವಿಶ್ವಸಂಸ್ಥೆ ಬಿಡುಗಡೆ ಮಾಡಿರುವ ಅಂಕಿ ಅಂಶಗಳು ಹೇಳಿವೆ.ವಿಶ್ವಸಂಸ್ಥೆ ಎಲ್ಲ ದೇಶಗಳ ಜನಸಂಖ್ಯೆಯನ್ನು ಬಿಡುಗಡೆಗೊಳಿಸಿದೆ.ವಿಶ್ವಸಂಸ್ಥೆ ಪ್ರಕಾರ, ಜನಸಂಖ್ಯೆಯಲ್ಲಿ ನೆರೆಯ ದೇಶ ಚೀನಾವನ್ನೇ...
BJP ಮತ್ತೇ ಅಧಿಕಾರಕ್ಕೆ: ಸಿಎಂ
ಶಿಗ್ಗಾವಿ: ಬಿಜೆಪಿ ಮೇ 13ರಂದು 125ಕ್ಕೂ ಹೆಚ್ಚು ಸ್ಥಾನಗಳೊಂದಿಗೆ ಮತ್ತೆ ಅಧಿಕಾರಕ್ಕೆ ಬರಲಿದೆ. ಮತ್ತೆ ಕನ್ನಡಮಾತೆಯ ಸೇವೆ ಮಾಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶ್ವಾಸದಿಂದ ನುಡಿದರು.ಶಿಗ್ಗಾವಿಯಲ್ಲಿ ಇಂದು ನಾಮಪತ್ರ ಸಲ್ಲಿಕೆ...
50 ಸಾವಿರ ಅಂತರದ ಗೆಲುವು; ಶೆಟ್ಟರ್
ಹುಬ್ಬಳ್ಳಿ: ನಾನು ಈ ಕ್ಷೇತ್ರದಲ್ಲಿ 7 ಬಾರಿ ಸ್ಪರ್ಧಿಸುತ್ತಿದ್ದೇನೆ. ಕನಿಷ್ಠ 50 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸುತ್ತೇನೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ಹೇಳಿದರು.ಕ್ಷೇತ್ರದ ಜನರಿಗೆ, ರಾಜ್ಯದ ಜನರಿಗೆ ಜಗದೀಶ...
ಸಿಎಂ ಬೊಮ್ಮಾಯಿ ನಾಮಪತ್ರ: ಕಿಚ್ಚನ ಸಾಥ್
ಶಿಗ್ಗಾವಿ: ಶಿಗ್ಗಾವಿ ಕ್ಷೇತ್ರಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಮಪತ್ರ ಸಲ್ಲಿಸುವ ಸಂಬಂಧ ಏರ್ಪಡಿಸಿರುವ “ರೋಡ್ ಶೋ”ಗೆ ಜನಸಾಗರವೇ ಹರಿದು ಬಂದಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಚಿತ್ರನಟ ಸುದೀಪ್ ಆಗಮನದ ಹಿನ್ನೆಲೆಯಲ್ಲಿ...
ಜಗದೀಶ ಶೆಟ್ಟರ ನಾಮಪತ್ರ ಸಲ್ಲಿಕೆ
ಹುಬ್ಬಳ್ಳಿ - ಧಾರವಾಡ ಸೆಂಟ್ರಲ್ ವಿಧಾನ ಸಭಾ ಕ್ಷೇತ್ರಕ್ಕೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ (Jagadeesh shetter) ಅವರು ಬುಧವಾರ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದರು.ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷರು, ಹಿರಿಯ...
ಪಾವಗಡದಲ್ಲಿ ನಾನೇ ಅಭ್ಯರ್ಥಿ: ಡಿಕೆಶಿ
ಪಾವಗಡ :ಈ ಭಾಗದ ಸೋಲಾರ್ ನಿರ್ಮಾಣ ಮಾಡಿ ಇಡೀ ಪ್ರಪಂಚ ತಿರುಗಿ ನೋಡುವಂತೆ ಮಾಡಿದ ನನಗೆ ಈ ಋಣ ತೀರಿಸಬೇಕಾದರೆ ಈ ಭಾಗದ ಎಚ್ ವಿ ವೆಂಕಟೇಶ್ ನಾಮಪತ್ರ ಸಲ್ಲಿಕೆ ವೇಳೆ ಆಶೀರ್ವಾದ...
JDS ಕಾರ್ಯಾಧ್ಯಕ್ಷರಾಗಿ ವಕೀಲ ನವೀನ್ ನೇಮಕ
ತುಮಕೂರು; ತುಮಕೂರು ನಗರದ JDS ಕಾನೂನು ಘಟಕದ ಕಾರ್ಯಾಧ್ಯಕ್ಷರಾಗಿ ವಕೀಲರಾದ ಎಂ.ಬಿ.ನವೀನ್ ಕುಮಾರ್ ಅವರನ್ನು ನೇಮಕ ಮಾಡಲಾಗಿದೆ.ವಕೀಲರಾದ ನವೀನ್ ಕುಮಾರ್ ಅವರು ತುಮಕೂರಿನ ನೆಲಮನೆ ವಂಶಸ್ಥದವರು. ವಿದ್ಯೋದಯ ಕಾನೂನು ಕಾಲೇಜಿನ ವಿದ್ಯಾರ್ಥಿಯಾಗಿದ್ದಾಗ ವಿದ್ಯಾರ್ಥಿ...
50 ಸಾವಿರ ಅಂತರದಲ್ಲಿ ಗೆಲುವು: ಸುರೇಶಗೌಡ
ತುಮಕೂರು. : ತುಮಕೂರು ಗ್ರಾಮಾಂತರ ಕ್ಷೇತ್ರದ ಸಮಗ್ರ ಅಭಿವೃದ್ಧಿ ಗಾಗಿ ಕ್ಷೇತ್ರದ ಜನತೆ ಬದಲಾವಣೆ ಬಯಸಿದ್ದಾರೆ.ಹಾಗಾಗಿ ಈ ಬಾರಿ ಬಿಜೆಪಿ 50 ಸಾವಿರಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಲಿದ್ದೇನೆ ಎಂದು ಮಾಜಿ ಶಾಸಕ...
ಇಂದು ಸುರೇಶಗೌಡರಿಂದ ನಾಮಪತ್ರ ಸಲ್ಲಿಕೆ
ತುಮಕೂರು: ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಮಾಜಿ ಶಾಸಕ ಬಿ.ಸುರೇಶಗೌಡರು 18 ರಂದು (ಮಂಗಳವಾರ) ನಾಮಪತ್ರ ಸಲ್ಲಿಸುವವರು.ಕ್ಷೇತ್ರದ ವಿವಿಧ ಭಾಗಗಳಿಂದ ಬರುವ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಸೇರುವವರು.ಮಧ್ಯಾಹ್ನ 12.30...
ನಾಮಪತ್ರ ಸಲ್ಲಿಸಿದ ಮಸಾಲ ಜಯರಾಮ್
ತುರುವೇಕೆರೆ: ಮೇ.10 ರಂದು ನಡೆಯಲಿರುವ ತುರುವೇಕೆರೆ ವಿಧಾನಸಭಾ ಕ್ಷೇತ್ರದ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ, ಜೆಡಿಎಸ್ ಹಾಗೂ ಕಾಂಗ್ರೆಸ್ ಪಕ್ಷಗಳ ಅಭ್ಯರ್ಥಿಗಳು ಸೋಮವಾರ ಸಾಂಕೇತಿಕವಾಗಿ ನಾಮಪತ್ರ ಸಲ್ಲಿಸಿದರು.ಬಿಜೆಯಿಂದ ಎ.ಎಸ್.ಜಯರಾಮ್ (ಮಸಾಲೆ ಜಯರಾಮ್) ತಮ್ಮ ನಾಮ...