ತುಮಕೂರು: ಮತ ಎಣಿಕೆ ಕಾರ್ಯವು ಬೆಳಿಗ್ಗೆ 8 ಗಂಟೆಗೆ ಪ್ರಾರಂಭವಾಗಲಿದ್ದು, ಮೊದಲಿಗೆ ಅಂಚೆ ಮತ ಪತ್ರಗಳನ್ನು ಎಣಿಕೆ ಮಾಡಲಾಗುವುದು.
ಇಟಿಪಿಬಿಎಸ್ ಮತ ಎಣಿಕೆಗಾಗಿ ಕ್ಯೂಆರ್ ಕೋಡ್ ರೀಡರ್ ವ್ಯವಸ್ಥೆ ಮಾಡಲಾಗಿರುತ್ತದೆ. ಕಂಟ್ರೋಲ್ ಯೂನಿಟ್‍ಗಳ...
ಜಿಲ್ಲೆಯ 11ವಿಧಾನ ಸಭಾ ಕ್ಷೇತ್ರಗಳ ಎಣಿಕೆ ಎಲ್ಲೆಲ್ಲಿ ನಡೆಯಲಿದೆ ಎಂಬ ವಿವರ ಕೆಳಗಿನಂತಿದೆ.
ಜಿಲ್ಲೆಯ ಎಲ್ಲಾ 11 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯವು ಮೇ13ರಂದು ಬೆಳಗ್ಗೆ 8 ಗಂಟೆಯಿಂದ ತುಮಕೂರಿನಲ್ಲಿ ನಡೆಯಲಿದೆ.
138-ಮಧುಗಿರಿ,137-ಪಾವಗಡ,134-ಕೊರಟಗೆರೆ136-ಶಿರಾ ವಿಧಾನಸಭಾ...