Daily Archives: Nov 12, 2023
ದಬ್ಬೇಘಟ್ಟ ಜನರ ಕನಸು ನನಸು ಮಾಡಿದ ಶಾಸಕ ಕೃಷ್ಣಪ್ಪ
ತುರುವೇಕೆರೆ: ತಾಲ್ಲೂಕಿನ ಕಸಬಾ ವ್ಯಾಪ್ತಿಯ ಕೊಡಗೀಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲ್ಕೆರೆ ಗೇಟ್ ಬಳಿ ಸುಮಾರು 19 ಕೋಟಿ ರೂಪಾಯಿಗಳ ವೆಚ್ಚದಲ್ಲಿ ದಬ್ಬೇಘಟ್ಟ ಏತ ನೀರಾವರಿ ಯೋಜನೆಗೆ ಶಾಸಕ ಎಂ.ಟಿ.ಕೃಷ್ಣಪ್ಪ ಶನಿವಾರ ಚಾಲನೆ...
ತಿಗಳ ಸಮುದಾಯಕ್ಕೆ ನೆರವು
ಗುಬ್ಬಿ: ತಿಗಳ ಸಮುದಾಯಕ್ಕೆ ನೆರವಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡಿ ಉನ್ನತ ಹುದ್ದೆಗಳನ್ನು ಅಲಂಕರಿಸಬೇಕು ಎಂದು ಕರ್ನಾಟಕ ತಿಗಳರ ಸಾರ್ವಜನಿಕ ವಿದ್ಯಾಭಿವೃದ್ಧಿ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ತಿಸಿದರು.ಪಟ್ಟಣದ ಎವಿಕೆ ಸಮುದಾಯ ಭವನದಲ್ಲಿ ಭಾನುವಾರ...
ರಕ್ತದಾನ ಮಾಡಿ ಹೆಚ್ಚು ಜೀವಗಳನ್ನು ಉಳಿಸಿ: ವೂಡೇ ಪಿ ಕೃಷ್ಣ
ಕಳೆದ ಸಂಚಿಕೆಯಿಂದ......ಡಾ.ಕೃಷ್ಣ ಕ್ಷಯರೋಗ ನಿವಾರಣಾ ಕಾರ್ಯದಲ್ಲಿ ತೊಡಗಿಸಿಕೊಂಡುದನ್ನು ಗುರುತಿಸಿ ಭಾರತೀಯ ಕ್ಷಯರೋಗ ಸಂಸ್ಥೆಯ ಕೇಂದ್ರ ಸಮಿತಿ ಹಾಗೂ ರಾಷ್ಟ್ರೀಯ ಕಾರ್ಯಕಾರಿಣಿಯ ಸದಸ್ಯರನ್ನಾಗಿ ಸರ್ಕಾರ ನೇಮಿಸಿತು. ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಗರ್ಭಿಣಿಯರಲ್ಲಿ ಅನಿಮಿಯಾ ನಿವಾರಣೆಗೆ...
ಜನರ ಕಣ್ಮಣಿಯಾದ ಅರಣ್ಯಾಧಿಕಾರಿ
ಲೇಖನ: ರವಿಗೌಡ, ವಕೀಲರು, ತುಮಕೂರುತುಮಕೂರು: ತಾಲೂಕಿನ ಅರಣ್ಯ ಇಲಾಖೆಯ RFO ಪವಿತ್ರ ಅವರ ಕಾರ್ಯವೈಖರಿಗೆ ಜನತೆಯಿಂದ ಪ್ರಶಂಸೆ ವ್ಯಕ್ತವಾಗಿದೆ.ಅರಣ್ಯ ಇಲಾಖೆಯೆಂದರೆ ಮೂಗುಮುರಿಯುವ ಕಾಲಘಟ್ಟದಲ್ಲಿ ಜನಸ್ನೇಹಿ ಅಧಿಕಾರಿಯಾಗಿ ಅರಣ್ಯ ಇಲಾಖೆಗೊಂದು ಮೆರುಗುತಂದಿದ್ದಾರೆ.ಇತ್ತೀಚಿಗಷ್ಟೇ...

