Monthly Archives: November, 2023
ನಿಧನ ವಾರ್ತೆ: ಮೂಡಲಗಿರಯ್ಯ
ತುರುವೇಕೆರೆ: ತಾಲ್ಲೂಕಿನ ಕಸಬಾದ ಬಾಣಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎ.ಹೊಸಹಳ್ಳಿ ಕಾಲೋನಿಯ ನಿವೃತ್ತ ಡಿಗ್ರೂಪ್ ನೌಕರ ಮೂಡಲಗಿರಯ್ಯ(65) ಮಂಗಳವಾರ ರಾತ್ರಿ ಸಾವನ್ನಪ್ಪಿದ್ದಾರೆ.ಮೃತ ಮೂಡಲಗಿರಯ್ಯ ಇಬ್ಬರು ಗಂಡು ಮಕ್ಕಳು, ಪತ್ನಿ ಹಾಗು ಅಪಾರ ಬಂಧು...
DEATH: ಪೊಲೀಸರ ವಿರುದ್ಧ ತನಿಖೆಗೆ ಒತ್ತಾಯ
ತುರುವೇಕೆರೆ:ತಾಲ್ಲೂಕಿನ ಕೆ.ಮಾವಿನಹಳ್ಳಿ ಕುಮಾರ್ ಆಚಾರ ಯುವಕನನ್ನು ಪೊಲೀಸರು ಇಸ್ಪೀಟ್ ನೆಪದಲ್ಲಿ ಬಂಧಿಸಿ ಅವರ ವಶದಲ್ಲಿ ಇರುವಾಗಲೇ ಯುವಕ ಸಾವನ್ನಪ್ಪಿರುವುದು ಕುಟುಂಬಸ್ಥರ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದ್ದು ಈ ಬಗ್ಗೆ ತೀವ್ರ ತನಿಖೆಯಾಗ ಬೇಕು ಮತ್ತು...
ಕನ್ನಡದ ಅಸ್ಮಿತೆ ಪ್ರಶ್ನೆ: ಶಾಸಕ ಕೃಷ್ಣಪ್ಪ
ತುರುವೇಕೆರೆ:ಡಿ.ದೇವರಾಜು ಅರಸುರವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರು ನಾಮಕರಣ ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ತಾಲ್ಲೂಕು ಆಡಳಿತ ಹಾಗು...
ತುಮಕೂರಿಗೆ ಕ್ಯಾನ್ಸರ್ ಆಸ್ಪತ್ರೆ
ತುಮಕೂರು : ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 99ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಹಾಸಿಗೆಗಳ್ಳುಳ್ಳ ಕ್ಯಾನ್ಸರ್ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ. 20 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ್ಳುಳ್ಳತಾಯಿ-ಮಕ್ಕಳ ಆಸ್ಪತ್ರೆ''...
ಗುಬ್ಬಿಯಲ್ಲಿ ಕನ್ನಡ ಡಿಮ್ ಡಿಮ
ಗುಬ್ಬಿ : ಕನ್ನಡ ನಾಡು ನುಡಿಗೆ ದಕ್ಕೆ ಬಾರದಂತೆ ನಾವೆಲ್ಲರೂ ಬದ್ಧರಾಗಿ ಕಾನೂನುಗಳನ್ನು ಪಾಲಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿ ತಾಲೂಕು ಪಂಚಾಯಿತಿ ಪಟ್ಟಣ ಪಂಚಾಯಿತಿ...