Daily Archives: Dec 25, 2023
ಬ್ರಹ್ಮಸಂದ್ರ ರಥೋತ್ಸವ
ಶಿರಾ ತಾಲೂಕಿನ ಬ್ರಹ್ಮಸಂದ್ರ ಹನುಮಂತನಗರ ಗ್ರಾಮದಲ್ಲಿ ಶ್ರೀ ಬಯಲಾಂಜನೇಯ ಸ್ವಾಮಿ ದೇವರ 12ನೇ ವರ್ಷದ ಬ್ರಹ್ಮರಥೋತ್ಸವ ವು ಬಹಳ ವಿಜೃಂಭಣೆಯಿಂದ ನಡೆಯಿತು.ಸುತ್ತ ಮುತ್ತಲಿನ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ರಥೋತ್ಸವವನ್ನು ಸಂತಸದಿಂದ...