Yearly Archives: 2023
ದೂರು ಬಂದರೆ ಹುಷಾರ್ : ಪರಮೇಶ್ವರ್ ಗರಂ
ತುಮಕೂರು : ಬರ ನಿರ್ವಹಣೆ, ಕುಡಿಯುವ ನೀರಿನ ಸಮಸ್ಯೆ, ಗ್ಯಾರಂಟಿ ಯೋಜನೆಗಳ ಅನುಷ್ಠಾನ, ರೈತರಿಗೆ ಬೆಳೆ ನಷ್ಟ ಪರಿಹಾರ ಸೇರಿದಂತೆ ವಿವಿಧ ಸರ್ಕಾರದ ಸೌಲಭ್ಯಗಳನ್ನು ಜನರಿಗೆ ತಲುಪಿಸುವಲ್ಲಿ ಸಾರ್ವಜನಿಕರಿಂದ ಯಾವುದೇ ದೂರು ಬಂದರೂ...
Police: polisara
ರಾಜ್ಯಾದ್ಯಂತ ಪೊಲೀಸ್ ಮಕ್ಕಳ ಶಿಕ್ಷಣಕ್ಕಾಗಿ ರಾಜ್ಯದ ಏಳು ಸ್ಥಳಗಳಲ್ಲಿ ಪೊಲೀಸ್ ಪಬ್ಲಿಕ್ ಸ್ಕೂಲ್ ತೆರೆಯಲಾಗುವುದು. ಪೊಲೀಸ್ ಕ್ಯಾಂಟೀನ್ ಕಲ್ಪಿಸಲಾಗಿದೆ. ವಿಶೇಷ ಗುಂಪು ಯೋಜನೆಯಡಿ 20 ಲಕ್ಷ ರೂಪಾಯಿ ಬಿಡುಗಡೆ ಮಾಡಲಾಗಿದೆ. ಕರ್ತವ್ಯದಲ್ಲಿ ಇರುವ...
ತುಮಕೂರು: 415 ಗ್ರಾಮಗಳಲ್ಲಿ ಜಲಕ್ಷಾಮ
ತುಮಕೂರು: ಮಳೆ ಕೊರತೆಯಿಂದಾಗಿ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಭೀತಿ ಎದುರಾಗಿದೆ. ಮಳೆ ಕೊರತೆ ಹೀಗೆ ಮುಂದುವರೆದಲ್ಲಿ ಜಿಲ್ಲೆಯ ಸುಮಾರು 415 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಬಹುದುದೆಂದು ಅಂದಾಜಿಸಲಾಗಿದೆ.ಜಿಲ್ಲಾ ಪಂಚಾಯತ್...
ಕ್ರೀಡೆಯಿಂದ ಸದೃಢ ಭಾರತ
ಶೇಷಾದ್ರಿಪುರಂ ಪದವಿ ಪೂರ್ವ ಕಾಲೇಜಿನಲ್ಲಿ ಏಳನೇ ವಾರ್ಷಿಕ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು. ಈ ಕಾರ್ಯಕ್ರಮವನ್ನು ಡಾ. ರಾಘವೇಂದ್ರ ದೈಹಿಕ ಶಿಕ್ಷಕ ನಿರ್ದೇಶಕರು ಶೇಷಾದ್ರಿಪುರಂ ಪದವಿ ಕಾಲೇಜು ಮೈಸೂರು, ರಾಷ್ಟ್ರ ಪ್ರಶಸ್ತಿ ವಿಜೇತರು ಎನ್ಎಸ್ಎಸ್ ಕಾರ್ಯಕ್ರಮದ ಅಧಿಕಾರಿಗಳು...
ಒಕ್ಕಲಿಗರಿಗೆ ಸಾಲ : ಅರ್ಜಿ ಆಹ್ವಾನ
ತುಮಕೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ಎನಲ್ಲಿ ಕ್ರಮ ಸಂಖ್ಯೆ 1(ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪವಕ್ಕಲಿಗ, ಹಳ್ಳಿಕಾರ್...
ಒಕ್ಕಲಿಗರಿಗೆ ಸಾಲ : ಅರ್ಜಿ ಆಹ್ವಾನ
ತುಮಕೂರು : ಕರ್ನಾಟಕ ಒಕ್ಕಲಿಗ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24 ನೇ ಸಾಲಿಗೆ ಹಿಂದುಳಿದ ವರ್ಗಗಳ ಪ್ರವರ್ಗ-3ಎನಲ್ಲಿ ಕ್ರಮ ಸಂಖ್ಯೆ 1(ಎ) ರಿಂದ 1(ಟಿ) ವರೆಗೆ ನಮೂದಾಗಿರುವ ಒಕ್ಕಲಿಗ, ವಕ್ಕಲಿಗ, ಸರ್ಪವಕ್ಕಲಿಗ, ಹಳ್ಳಿಕಾರ್...
ತುಮಕೂರು ದಸರಾ
ತುಮಕೂರಿನಲ್ಲಿ ವಿಜೃಂಭಣೆಯಿಂದ ದಸರಾ ಆಚರಣೆಪ್ರತಿ ವರ್ಷದಂತೆ ಈ ವರ್ಷವೂ ಕೂಡ ದಸರಾ ಸಂಭ್ರಮ ಸಡಗರ ಆವರಿಸಿದೆ. ನಗರದ ಬೀದಿಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ.ನಗರದ ವಿವಿಧ ಕಲಾತಂಡಗಳು ದಸರಾಕಾರ್ಯಕ್ರಮದಲ್ಲಿ ಪಾಲ್ಗೊಂಡು ಪ್ರದರ್ಶನ...
ಸಿದ್ದಿ ವಿನಾಯಕ ವಿಸರ್ಜನೆ
ತುಮಕೂರು- ಶ್ರೀ ಸಿದ್ದಿವಿನಾಯಕ ಸೇವಾ ಮಂಡಳಿ ವತಿಯಿಂದ ಪ್ರತಿಷ್ಠಾಪಿಸಿದ್ದ 47ನೇ ವರ್ಷದ ಗಣೇಶಮೂರ್ತಿಯನ್ನು ವಿವಿಧ ಜಾನಪದ ಕಲಾ ತಂಡಗಳ ಮೆರವಣಿಗೆ ಹಾಗೂ ಅದ್ದೂರಿ ತೆಪ್ಪೋತ್ಸವದೊಂದಿಗೆ ನಗರದ ಅಮಾನಿಕೆರೆಯಲ್ಲಿ ಸಂಜೆ ವಿಸರ್ಜಿಸಲಾಯಿತು.ಗಣೇಶಮೂರ್ತಿ ವಿಸರ್ಜನೆ...
ಪ್ರೊ. ಭಗವಾನ್ ವಿರುದ್ಧ ದೂರು
ಒಕ್ಕಲಿಗರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ಪೊ. ಭಗವಾನ್ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಮೈಸೂರು ಪೊಲೀಸ್ ಆಯುಕ್ತರು ಹಾಗೂ ಜಿಲ್ಲಾಧಿಕಾರಿಗೆ ದೂರು ನೀಡಲಾಗಿದೆ.ಭಗವಾನ್ ರಿಗೆ ಒಕ್ಕಲಿಗರ ಪೂರ್ಣ ಮಾಹಿತಿ ತಿಳಿಯಲು "ಕರ್ನಾಟಕ ಗೆಸೆಟಿಯರ್"...
ಪುಸ್ತಕ ಮಾರಾಟದ ಸರಕಲ್ಲ, ಸಂಸ್ಕೃತಿ: ಡಾ ಕರೀಗೌಡ ಬೀಚನಹಳ್ಳಿ
ಬೆಂಗಳೂರುಕರ್ನಾಟಕ ಕನ್ನಡ ಪ್ರಕಾಶಕರ ಹಾಗೂ ಬರಹಗಾರರ ಸಂಘದ ಗೌರವ ಅಭಿನಂದನೆಪುಸ್ತಕ ಎನ್ನುವುದು ಸಂಸ್ಕೃತಿಯ ಭಾಗವೇ ಹೊರತು ಮಾರಾಟದ ಸರಕಲ್ಲ ಎಂದು ಹಿರಿಯ ಸಾಹಿತಿ, ರಾಜ್ಯ ಗ್ರಂಥಾಲಯ ಪುಸ್ತಕ ಆಯ್ಕೆ ಸಮಿತಿಯ ನೂತನ...

