Yearly Archives: 2023
ನುಡಿದಂತೆ ನಡೆ: ಬೆಮಲ್ ಕಾಂತರಾಜ್
ತುರುವೇಕೆರೆ: ಸಾರಿಗೆ ಬಸ್ ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಶಕ್ತಿ ಯೋಜನೆಯನ್ನು ನಮ್ಮ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿ ನುಡಿದಂತೆ ನಡೆದಿದೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಕಾಂತರಾಜು ಬಿ.ಎಂ. ತಿಳಿಸಿದರು.ಪಟ್ಟಣದ...
ಉಚಿತ ಬಸ್ ದೇವಸ್ಥಾನಕ್ಕೆ ಹೋಗಿ: ಎಂಟಿಕೆ
ಮಹಿಳೆಯರಿಗೆ ಸ್ವಾವಲಂಬನೆಯ ಶಕ್ತಿ ನೀಡಿದ ಶಕ್ತಿ ಯೋಜನೆ: ಶಾಸಕ ಎಂ.ಟಿ.ಕೃಷ್ಣಪ್ಪತುರುವೇಕೆರೆ:ತಾಲ್ಲೂಕಿನ ಮಹಿಳೆರು ಸರ್ಕಾರ ನೀಡಿರುವ ಉಚಿತ ಬಸ್ ಪ್ರಯಾಣವನ್ನು ಬಳಸಿಕೊಂಡು ಎಲ್ಲ ದೇವಸ್ಥಾನಗಳಿಗೆ ಹೋಗಿ ನಿಮ್ಮ ಕುಟುಂಬಕ್ಕೆ ಒಳ್ಳೆಯದಾಗಲಿದೆ ಎಂದು ಶಾಸಕ ಎಂ.ಟಿ.ಕೃಷ್ಣಪ್ಪ...
ಕಾರ್ಯಕರ್ತರ ಹಣ ವಾಪಸ್: ಎಂ.ಟಿ.ಕೃಷ್ಣಪ್ಪ
ತುರುವೇಕೆರೆ:ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ನ ಸಾಕಷ್ಟು ಸಚಿವರು ನನಗೆ ಸ್ನೇಹಿತರಿದ್ದು ಹಾಗಾಗಿ ಕ್ಷೇತ್ರದ ಅಭಿವೃದ್ದಿಗೆ ಹೆಚ್ಚಿನ ಅನುದಾನ ನೀಡುವ ಸಂಪೂರ್ಣ ಭರವಸೆಯಿದ್ದು ಜನರ ನಿರೀಕ್ಷೆಗೆ ಅನುಗುಣವಾಗಿ ಕೆಲಸ ಮಾಡುವೆ ಎಂದು ನೂತನ...
ತುಮಕೂರು ವಕೀಲರ ಅಧ್ಯಕ್ಷರಾಗಿ ಕೆಂಪರಾಜಯ್ಯ ಆಯ್ಕೆ
ತುಮಕೂರು ವಕೀಲರ ಸಂಘದ ಪದಾಧಿಕಾರಿಗಳ ಸ್ಥಾನಗಳಿಗೆ ಏಪ್ರಿಲ್ 9ರಂದು ನಡೆದ ಚುನಾವಣೆಯಲ್ಲಿ ವಕೀಲ ಕೆಂಪರಾಜಯ್ಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಮತ ಎಣಿಕೆಯ ಪ್ರತಿಯೊಂದ ಸುತ್ತಿನಲ್ಲೂ ಕೆಂಪರಾಜಯ್ಯ ಮುನ್ನಡೆ ಕಾಯ್ದುಕೊಂಡು ಬಂದರು. ಅಂತಿಮವಾಗಿ ಕೆಂಪರಾಜಯ್ಯ ಗೆಲುವು ಸಾಧಿಸಿದ್ದು,...
ಇದು ಕಾನೂನು: ಹೆತ್ತವರ ನೋಡಿಕೊಳ್ಳದ ಮಕ್ಕಳಿಗೆ 6 ತಿಂಗಳು ಜೈಲು, ಜೊತೆಗೆ ದಂಡ
ಹತ್ತು ಹಲವು ಒಳಸುಳಿಗಳಿರುವ ಕಾನೂನುಗಳ ಸುತ್ತಲೂ ಇರುವ ವಿಚಾರಗಳೂ ಹಲವು. ಕಾನೂನು, ನ್ಯಾಯಾಂಗ, ಸಂವಿಧಾನದ ಬಗ್ಗೆ ನಿಮ್ಮಪ್ರಶ್ನೆಗಳಿಗೆ 'ಇದು ಕಾನೂನು' ಅಂಕಣದಲ್ಲಿ ಉತ್ತರಿಸಲಿದ್ದಾರೆ ತುಮಕೂರಿನ ಹಿರಿಯ ವಕೀಲ ಸಿ.ಕೆ.ಮಹೇಂದ್ರ. ಫೋನ್; 98448177371)...
ಶಿಕ್ಷಕರ ಪಾತ್ರ ಹಿರಿದು: ವೀಣಾ
ತುರುವೇಕೆರೆ: ಮಕ್ಕಳಿಗೆ ಓದು, ಬರಹ ಮತ್ತು ಸ್ಪಷ್ಟವಾಗಿ ಮಾತನಾಡುವ ಕೌಶಲವನ್ನು ಕಲಿಸಿ, ಬೆಳೆಸುವ ನಿಟ್ಟಿನಲ್ಲಿ ಕನ್ನಡ ಶಿಕ್ಷಕರ ಪಾತ್ರ ಮಹತ್ವಪೂರ್ಣವಾದದು ಎಂದು ಕ್ಷೇತ್ರ ಸಮನ್ವಯಧಿಕಾರಿ ವೀಣಾ ಹೇಳಿದರು.ಪಟ್ಟಣದ ಜಿಜೆಸಿ ಪ್ರೌಢ ಶಾಲಾ ಆವರಣದಲ್ಲಿ...
ಶಾಸಕ ಬಾಲಕೃಷ್ಣ ಜತೆ ಮಂಜು ಮಾತುಕತೆ
ಪಬ್ಲಿಕ್ ಸ್ಟೋರಿ:ಮಾಗಡಿ ಶಾಸಕ ಬಾಲಕೃಷ್ಣ ಅವರನ್ನು ಭೇಟಿ ಮಾಡಿದ ಜೆಡಿಎಸ್ ಹಿರಿಯ ಮುಖಂಡರಾದ ನೆಲಮಂಗಲದ ಭವಾನಿ ಶಂಕರ್ ಗ್ರೂಪ್ಸ್ ನ ಮಾಲೀಕರಾದ ಮಂಜುನಾಥ್ ಅವರು ಶಾಸಕರಿಗೆ ಅಭಿನಂದನೆ ಸಲ್ಲಿಸಿದರು.ಶಾಸಕರ ಭೇಟಿ ನಂತರ ಪಬ್ಲಿಕ್...
ಸಿದ್ದಗಂಗಾಮಠಕ್ಕೆ ಹಣ ಬಿಡುಗಡೆ: ಸುರೇಶಗೌಡರ ಮಾತಿಗೆ ಮನ್ನಣೆ
ತುಮಕೂರು ಸಿದ್ದಗಂಗಾ ಮಠದ ಆವರಣದಲ್ಲಿ ನಿರ್ಮಿಸಲು ಉದ್ದೇಶಿಸಿರುವ ವಸತಿ ನಿಲಯದ ಕಟ್ಟಡ ಕಾಮಗಾರಿಯ ಟೆಂಡರ್ ಪ್ರಕ್ರಿಯೆ ಮುಂದುವರೆಸಲು ಲೋಕೋಪಯೋಗಿ ಇಲಾಖೆಗೆ ಮುಖ್ಯಮಂತ್ರಿ Siddaramaiah ಅವರು ಬುಧವಾರ ಸೂಚಿಸಿದ್ದಾರೆ.ಲೋಕೋಪಯೋಗಿ ಇಲಾಖೆಯಲ್ಲಿ ಇನ್ನೂ ಪ್ರಾರಂಭವಾಗದಿರುವ ಕಾಮಗಾರಿಗಳನ್ನು...
ಅಧಿಕಾರಿ ಮನೆಯಲ್ಲಿ 1 ಕೆಜಿ ಚಿನ್ನ
ತುಮಕೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಗಳಿಕೆ ಆರೋಪ ಮೇರೆಗೆ ತುಮಕೂರಿನ ಆರ್ ಟಿ ನಗರದಲ್ಲಿರುವ ಕೆಐಎಡಿಬಿ ಅಧಿಕಾರಿಯೊಬ್ಬರ ಮನೆ ಮೇಲೆ ಮೇ 31ರ ಬೆಳಗ್ಗೆಯೇ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು ಹಲವು ದಾಖಲೆಗಳನ್ನು...
ಶಿರಾದಲ್ಲಿ ಸಿಹಿಯೂಟ, ಸಿಹಿ ಸಂಭ್ರಮ
ಸಿರಾ: ಸರ್ಕಾರಿ ಶಾಲೆಗಳ ಮಕ್ಕಳಲ್ಲಿ ಇಂದು ಹೊಸತನದೊಂದಿಗೆ ಸಡಗರ, ಸಂಭ್ರಮ ಮನೆ ಮಾಡಿತ್ತು. 2023-24ನೇ ಸಾಲಿನ ರಾಜ್ಯದ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಬುಧವಾರದಿಂದ ಪುನರಾರಂಭಗೊಂಡಿದ್ದು, ಸಿಹಿಯೂಟದೊಂದಿಗೆ ಶಿಕ್ಷಕರು ಸೇರಿದಂತೆ ಶಾಲಾ...

