Monday, September 15, 2025
Google search engine

Yearly Archives: 2023

ಊರಿಗೊಂದು ಸ್ಮಶಾನ: ಸುರೇಶಗೌಡರ ಗುರಿ

ತುಮಕೂರು: ಕ್ಷೇತ್ರದಲ್ಲಿ ಪ್ರತಿ ಗ್ರಾಮಕ್ಕೊಂದು ಸಾರ್ವಜನಿಕ ಸ್ಮಶಾನ ಸ್ಥಳ ಗುರುತಿಸುವಂತೆ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಬಿ.ಸುರೇಶಗೌಡರು ಅಧಿಕಾರಿಗಳಿಗೆ ತಿಳಿಸಿದರು.ಮಂಗಳವಾರ ತಾಲ್ಲೂಕು ಪಂಚಾಯತ್ ಕಚೇರಿಯಲ್ಲಿ ಅಧಿಕಾರಿಗಳ ಸಭೆ ನಡೆಸಿದರು.ಸ್ಮಶಾನ ಇಲ್ಲದೇ ಬಡಜನರು, ಪರಿಶಿಷ್ಟ...

ಇಗೋ ಬಂತು ಸಿಡಿಲು ಬಡಿತ ತಿಳಿಸುವ ಆ್ಯಪ್

ತುಮಕೂರು: ವಿಕೋಪದ ಸಂದರ್ಭದಲ್ಲಿ ನೆರವಾಗುವ ಉದ್ದೇಶದಿಂದ ಸಿಡಿಲು ಆ್ಯಪ್‍ಪರಿಚಯಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ತಿಳಿಸಿದರು.ಮುಂಗಾರು ಮಳೆ ಎದುರಿಸಲು ಕೈಗೊಳ್ಳಬೇಕಾಗಿರುವ ಕ್ರಮಗಳ ಕುರಿತು ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಈ ಆ್ಯಪ್ ಬಳಕೆದಾರ ಇರುವ ಜಾಗದಿಂದ ಎಷ್ಟು...

ಪ್ರಕಾಶನ ರಂಗದ ಸಮಸ್ಯೆ ಪರಿಹಾರ: ಸಚಿವ ಮಧು ಬಂಗಾರಪ್ಪ ಭರವಸೆ

ಸಚಿವರ ಬಳಿಗೆ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನಿಯೋಗಪ್ರಕಾಶನ ರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.ಇಂದು...

ಪ್ರಕಾಶನ ರಂಗದ ಸಮಸ್ಯೆ ಪರಿಹಾರ: ಸಚಿವ ಮಧು ಬಂಗಾರಪ್ಪ ಭರವಸೆ

ಸಚಿವರ ಬಳಿಗೆ ಕನ್ನಡ ಬರಹಗಾರರ ಮತ್ತು ಪ್ರಕಾಶಕರ ಸಂಘದ ನಿಯೋಗಪ್ರಕಾಶನ ರಂಗ ಎದುರಿಸುತ್ತಿರುವ ಸಮಸ್ಯೆಗಳನ್ನು ಆದ್ಯತೆಯ ಮೇಲೆ ಪರಿಹರಿಸುವುದಾಗಿ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ಭರವಸೆ ನೀಡಿದರು.ಇಂದು...

ಕ್ಲಾಸ್ ತೆಗೆದುಕೊಂಡ ಎಂ.ಟಿ.ಕೃಷ್ಣಪ್ಪ::ಸುಸ್ತಾದ ಅಧಿಕಾರಿಗಳು

ತುರುವೇಕೆರೆ: ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲ ಯಂತ್ರಗಳಿದ್ದೂ ಡಯಾಲಿಸಿಸ್ ನಿಲ್ಲಿಸಲಾಗಿದ್ದು ರೋಗಿಗಳು ಡಯಾಲಿಸಿಸ್ ಮಾಡಿಸಲು ತುಮಕೂರಿಗೆ ಹೋಗುವಂತಾಗಿದೆ ಕೂಡಲೇ ಇದನ್ನು ಸರಿಪಡಿಸಿ ಇಲ್ಲಿಯೇ ಡಯಾಲಿಸಿಸ್ ಸೇವೆ ನೀಡಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ವೈದ್ಯಾಧಿಕಾರಿಗೆ...

ಶಾಲೆಗೆ ಬಂದ ಮಕ್ಕಳು ಕುಣಿದಾಡಿದರು…

ತುರುವೇಕೆರೆ: ತಾಲ್ಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ 2023-24 ನೇ ಸಾಲಿನ ಶಾಲಾ ಶೈಕ್ಷಣಿಕ ಪ್ರಾರಂಭೋತ್ಸವದ ಪೂರ್ವ ಸಿದ್ಧತಾ ಕಾರ್ಯ ಸೋಮವಾರ ಭರದಿಂದ ಸಾಗಿತು.ಪ್ರತಿಯೊಂದು ಶಾಲೆಗಳಲ್ಲೂ ಶಿಕ್ಷಕರು, ಸಿಬ್ಬಂದಿಗಳು ಹಾಗು ಮಕ್ಕಳು...

ವಕೀಲರಿಗಾಗಿ‌ ನನ್ನವೇ ಕನಸಿವೆ: ಕೆಂಪರಾಜು

ಸಂದರ್ಶನ: ರವಿಗೌಡತುಮಕೂರು ವಕೀಲರ ಸಂಘದ ಚುನಾವಣೆಯ ಕಾವು ಜೋರಾಗಿದೆ. ಸಂಘದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಹಿರಿಯ ವಕೀಲ ಕೆಂಪರಾಜಯ್ಯ ಅವರು ಎಲ್ಲರೊಂದಿಗೆ ಬೆರೆಯುವ ಸರಳ ಸ್ವಭಾವದವರು. ವಕೀಲರಿಗೆ ದನಿಯಾಗುವಲ್ಲಿ ಯಾವಾಗಲೂ ಮುಂದೆ ನಿಲ್ಲುವ...

ಸುರೇಶಗೌಡರ ಭಾವನಾತ್ಮಕ ಮಾತು

ತುಮಕೂರು: ಕ್ಷೇತ್ರದಲ್ಲಿ ಸಮಬಾಳ್ವೆ, ಸಾಮರಸ್ಯದ ಬದುಕು ಹಾಗೂ ಇಡೀ ದೇಶವೇ ತಿರುಗಿ ನೋಡುವಂತೆ ಕ್ಷೇತ್ರವನ್ನು ಅಭಿವೃದ್ಧಿ ಮಾಡುವುದೇ ಮುಂದಿನ ಐದು ವರ್ಷಗಳ ಕಾಲದ ನಮ್ಮ ಗುರಿಯಾಗಿರಬೇಕು ಎಂದು ಶಾಸಕ ಬಿ.ಸುರೇಶಗೌಡರು ಹೇಳಿದರು.ತುಮಕೂರು ತಾಲ್ಲೂಕು...

ಪರಿಹಾರ ಕೊಡ್ಸಿ ಡಿ.ಸಿ.ಸಾಹೇಬರೇ!

ವರದಿ: ಗಣೇಶ್ ಕೊಡಿಗೇನಹಳ್ಳಿಕೊಡಿಗೇನಹಳ್ಳಿ: ಪುರವರ ಹೋಬಳಿಯ ಸಿದ್ದನಹಳ್ಳಿ ಗ್ರಾಮದ ಜಯರಾಂ ಅವರ ಅಡಿಕೆ ತೋಟ ಮಳೆ ಗಾಳಿಯಿಂದ‌ ಹಾಳಾಗಿದ್ದು, ಕೂಡಲೇ ಪರಿಹಾರ ಕೊಡಿಸುವಂತೆ ಜಿಲ್ಲಾಧಿಕಾರಿ ಅವರಿಗೆ ಮನವಿ ಮಾಡಿದ್ದಾರೆ.ತೋಟ ಹಾಳಾಗಿರುವುದರಿಂದ ರೈತರ ಕುಟುಂಬ...

ಪುಸ್ತಕೋದ್ಯಮವನ್ನು ಸರ್ಕಾರ ಬೆಂಬಲಿಸಬೇಕು

'ಬಹುರೂಪಿ' ಸಂವಾದದಲ್ಲಿ ಹೊಮ್ಮಿದ ಅಭಿಪ್ರಾಯಬೆಂಗಳೂರು- ಪುಸ್ತಕೋದ್ಯಮಕ್ಕೆ ತಮಿಳುನಾಡು ಸರಕಾರ ನೀಡುತ್ತಿರುವ ಪ್ರೋತ್ಸಾಹ ಮಾದರಿಯುತವಾಗಿದ್ದು ಕರ್ನಾಟಕದಲ್ಲಿಯೂ ಪುಸ್ತಕೋದ್ಯಮವನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಈ ಮಾದರಿಯನ್ನು ಅಳವಡಿಸಿಕೊಳ್ಳಬೇಕು ಎಂದು ತಮಿಳಿನ ಹೆಸರಾಂತ ಸಾಹಿತಿ, ಪ್ರಕಾಶಕರಾದ ಪೊನ್...
- Advertisment -
Google search engine

Most Read