Sunday, September 14, 2025
Google search engine

Yearly Archives: 2023

ಏ.13 ರಿಂದ ನಾಮಪತ್ರ ಸಲ್ಲಿಕೆ; ಸಿದ್ಧತೆ

ತುರುವೇಕೆರೆ: ಮೇ ಹತ್ತರಂದು ನಡೆಯುವ ತುರುವೇಕೆರೆ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಏ.13 ರಿಂದ ನಾಮ ಪತ್ರ ಸಲ್ಲಿಕೆ ಆರಂಭವಾಗುವ ಕಾರಣ ಪಟ್ಟಣದ ತಾಲ್ಲೂಕು ಕಚೇರಿಯ ಚುನಾವಣಾ ಕಾರ್ಯಾಲಯದಲ್ಲಿ ಎಲ್ಲಾ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು...

ಸಿಗದ ಟಿಕೆಟ್: SPM ನಡೆ ಏನು?

ತುಮಕೂರು: ಕುಣಿಗಲ್ ಕ್ಷೇತ್ರದಿಂದ ಟಿಕೆಟ್ ಬಯಸಿ ಬಿಜೆಪಿಗೆ ಸೇರಿದ್ದ ಮಾಜಿ ಸಂಸದ ಎಸ್.ಪಿ.ಮುದ್ದಹನುಮೇಗೌಡ ಅವರಿಗೆ ಟಿಕೆಟ್ ತಪ್ಪಿದ್ದು ಅವರ ಮುಂದಿನ ನಡೆ ಕುತೂಹಲ ಮೂಡಿಸಿದೆ.ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕಾರಣದಿಂದಾಗಿ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್...

ತುಮಕೂರಿಗೆ ಜ್ಯೋತಿ ಗಣೇಶ್ ಗೆ ಟಿಕೆಟ್

ತುಮಕೂರು: ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು, ಎಲ್ಲ ಹಾಲಿ ಶಾಸಕರಿಗೆ ಟಿಕೆಟ್ ನೀಡಲಾಗಿದೆ.ತುಮಕೂರು ನಗರಕ್ಕೆ ಹಾಲಿ ಶಾಸಕ ಜ್ಯೋತಿ ಗಣೇಶ್, ಚಿ.ನಾ.ಹಳ್ಳಿ ಮಾಧುಸ್ವಾಮಿ, ತುರುವೇಕೆರೆ ಮಸಾಲ ಜಯರಾಂ, ತಿಪಟೂರಿಗೆ ಬಿ.ಸಿ.ನಾಗೇಶ್, ತುಮಕೂರು...

ಬಿಜೆಪಿ ಟಿಕೆಟ್ ಪಟ್ಟಿ ರಿಲೀಸ್: 52 ಹೊಸಬರಿಗೆ ಮಣೆ

ದೆಹಲಿ: ಬಿಜೆಪಿ ತನ್ನ ಮೊದಲ ಪಟ್ಟಿಯನ್ನು ರಾತ್ರಿ ಬಿಡುಗಡೆಗೊಳಿಸಿದ್ದು, 52 ಹೊಸ ಮುಖಗಳಿಗೆ ಮಣೆ ಹಾಕಿದೆ.ಒಟ್ಟು 189 ಸ್ಥಾನಗಳಿಗೆ ಟಿಕೆಟ್ ಘೋಷಣೆಯಾಗಿದೆ. ಇದರಲ್ಲಿ ವೈದ್ಯರು, ನಿವೃತ್ತ ಅಧಿಕಾರಿಗಳು, ಸ್ನಾತಕೋತ್ತರ ಪದವೀಧರರಿಗೆ ಮನ್ನಣೆ...

ಮಂಚಿಹಳ್ಳಿ ಜಾತ್ರೆ

ಗುಬ್ಬಿ : ತಾಲೂಕಿನ ಕಡಬ ಹೋಬಳಿ ಮಂಚಿಹಳ್ಳಿ ಗ್ರಾಮದಲ್ಲಿ ಶ್ರೀವೀರಭದ್ರಸ್ವಾಮಿ ಜಾತ್ರಾ ಮಹೋತ್ಸವ ಸೋವವಾರ ಅದ್ದೂರಿಯಾಗಿ ನಡೆಯಿತು.ಜಾತ್ರೆಯ ಅಂಗವಾಗಿ ದೇವರ ಮೂರ್ತಿಯನ್ನು ವಿಶೇಷವಾಗಿ ಅಲಂಕಾರ ಮಾಡಲಾಯಿತು.ವೀರಭದ್ರಸ್ವಾಮಿಯ ಮೂರ್ತಿಯನ್ನು ಗ್ರಾಮದ ಪ್ರಮುಖ ಬೀದಿಗಳಲ್ಲಿ...

ನೋಡಬನ್ನಿ ಕೆಂಪಮ್ಮದೇವಿ ಜಾತ್ರೆ

ಗುಬ್ಬಿ: ತಾಲೂಕಿನ ಸಿಎಸ್ ಪುರ ಹೋಬಳಿ ಹಿಂಡಿಸಿಗೆರೆ ಗ್ರಾಮದ ಶ್ರೀ ಕೆಂಪಮ್ಮದೇವಿ ಹಾಗೂ ಪಾತರಾಜಸ್ವಾಮಿ ಜಾತ್ರಾ ಮಹೋತ್ಸವ ಏ.12 ರಿಂದ 15ರವರೆಗೆ ನಡೆಯುವುದು.ಹಿಂಡಿಸಿಗೆರೆಯ ಸುತ್ತಮುತ್ತಹಳ್ಳಿಗಳಾದ ಹರಿವೇಸಂದ್ರ, ವಿ.ಕೋಡಿಹಳ್ಳಿ, ತಿಮ್ಮಪ್ಪಗೌಡನಪಾಳ್ಯ, ಕಂಬಯ್ಯನಪಾಳ್ಯ, ಕೆಂಚವೀರನಹಳ್ಳಿ, ಕಂಬಸಂದ್ರ,...

ವೈದನ ಮೇಲೆ ದಾಳಿ ನಡೆಸಿದ ಆನೆ

ದಾವಣಗೆರೆ: ನ್ಯಾಮತಿ ತಾಲ್ಲೂಕಿನ ಕೆಂಚಿಕೊಪ್ಪದ ಬಳಿ ಕಾಡಾನೆಯೊಂದು ವೈದಾಧಿಕಾರಿ ಮೇಲೆ ದಾಳಿ ನಡೆಸಿದೆ.ನ್ಯಾಮತಿ ತಾಲ್ಲೂಕಿನ ಸೋಮಲಾಪುರದ ಬಳಿ ಈ ಘಟನೆ ನಡೆದಿದೆ. ಎರಡು ದಿನಗಳ ಹಿಂದೆಯಷ್ಟೇ ಈ ಆನೆಯು ಕವನಾ ಎಂಬ ವಿದ್ಯಾರ್ಥಿಯನ್ನು ತುಳಿದು...

‘ಮನಿ ಸೀಕ್ರೆಟ್ಸ್’ ಬಿಡುಗಡೆ

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಹಾಗೂ ಬಹುರೂಪಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಶರತ್ ಎಂ ಎಸ್ ಅವರ'ಮನಿ ಸೀಕ್ರೆಟ್ಸ್- ಸ್ಟಾಕ್ ಮಾರ್ಕೆಟ್ ಸೀಕ್ರೆಟ್ಸ್' ಕೃತಿಯನ್ನು ವಿಸ್ತಾರ ಚಾನಲ್ ನ ಸಿ ಇ ಒ ಹರಿಪ್ರಕಾಶ್...

ಸುಧಾಮೂರ್ತಿಅವರಿಗೆ ಪದ್ಮಭೂಷಣ ಪ್ರಶಸ್ತಿ

ಸುಧಾಮೂರ್ತಿ ಅವರ ಸಾಮಾಜಿಕ ಸೇವೆಯನ್ನು ಗೌರವಿಸಿ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಯಿತು. ಮಾನ್ಯ ರಾಷ್ಟ್ರಪತಿಗಳಾದ ಶ್ರೀಮತಿ ದ್ರೌಪದಿ ಮುರ್ಮ ಅವರು ಸುಧಾಮೂರ್ತಿಯವರಿಗೆ ಪದ್ಮಭೂಷಣ ಪ್ರಶಸ್ತಿ ವಿತರಿಸಿದರು.

ಊರ್ಡಿಗೆರೆಗೆ ಕಾಲೇಜು, ದೇವರಾಯನದುರ್ಗಕ್ಕೆ ರೋಪ್ ವೇ

ತುಮಕೂರು; ಊರ್ಡಿಗೆರೆ ಹೋಬಳಿ ಸರ್ವತ್ತೋಮುಖ ಅಭಿವೃದ್ಧಿ ನನ್ನ ಮುಂದಿನ ಗುರಿಯಾಗಿದೆ. ಊರ್ಡಿಗೆರೆಗೆ ಪದವಿ ಕಾಲೇಜು ಹಾಗೂ ದೇವರಾಯನದುರ್ಗಕ್ಕೆ ರೋಪ್ ವೇ ಅಳವಡಿಸಿ ಪ್ರವಾಸೋದ್ಯಮ ಸ್ಥಳವಾಗಿ ಅಭಿವೃದ್ಧಿ ಪಡಿಸುವ ಭರವಸೆಯನ್ನು ಮಾಜಿ ಶಾಸಕ, ಬಿಜೆಪಿ...
- Advertisment -
Google search engine

Most Read