Yearly Archives: 2023
ತುರುವೇಕೆರೆ: ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರ ವಿರುದ್ಧ ಎಫ್ ಐಆರ್
ತುರುವೇಕೆರೆ: ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘನೆ ಮಾಡಿರುವ ಆರೋಪದ ಹಿನ್ನೆಯಲ್ಲಿ ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಗುಡ್ಡೇನಹಳ್ಳಿ ಪ್ರಸನ್ನ ಕುಮಾರ್ ವಿರುದ್ದ ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ತಾಲ್ಲೂಕು ಬ್ಲಾಕ್ ಕಾಂಗ್ರೆಸ್...
ಅಮೆರಿಕದ ಮಾಜಿ ಅಧ್ಯಕ್ಷರ ಬಂಧನ
ನ್ಯೂಯಾರ್ಕ್: ನೀಲಿಚಿತ್ರ ತಾರೆಗೆ ಹಣ ,ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.ಈ ಪ್ರಕರಣ ಅನೇಕ ದಿನಗಳಿಂದ ಚರ್ಚೆಯಲ್ಲಿತ್ತು. ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಟ್ರಂಪ್...
ಅಂಕಳಕೊಪ್ಪ ಜಾತ್ರೆ
ಗುಬ್ಬಿ : ತಾಲೂಕಿನ ಸಿಎಸ್ ಪುರ ಹೋಬಳಿ ಅಂಕಳಕೊಪ್ಪ ಮಜರೆ ವೀರಣ್ಣನಗುಡಿ ಗ್ರಾಮದಲ್ಲಿ ಶ್ರೀ ಭದ್ರಕಾಳಿ ವೀರಭದ್ರ ಸ್ವಾಮಿ ಜಾತ್ರಾ ಮಹೋತ್ಸವ ಹಾಗೂ ಬ್ರಹ್ಮರಥೋತ್ಸವ ಏ.6 ರಂದು ಮಧ್ಯಾಹ್ನ 1ಕ್ಕೆ ಅದ್ದೂರಿಯಾಗಿ ನಡೆಯುವುದು.ಇತಿಹಾಸ...
ವಕೀಲರು ಬುದ್ಧಿವಂತಿಕೆ ಬೆಳೆಸಿಕೊಳ್ಳಬೇಕು
ತಿಪಟೂರು: ವಕೀಲರು ಬುದ್ಧಿವಂತಿಕೆ ಬೆಳೆಸಿಕೊಳ್ಳಬೇಕು. ಬುದ್ಧಿವಂತಿಕೆ ಇರುವ ಕಡೆ ಭಯ ಇರುವುದಿಲ್ಲ ಎಂದು ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಪುಷ್ಪಾವತಿ ಹೇಳಿದರು.ತಿಪಟೂರು ತಾಲ್ಲೂಕು ವಕೀಲರ ಸಂಘ ವಕೀಲರಿಗಾಗಿ ಆಯೋಜಿಸಿದ್ದ ಕಾನೂನು ಕಾರ್ಯಾಗಾರ ಉದ್ಘಾಟಿಸಿ...
ರೈಲಿನಲ್ಲಿ ಕುಳಿತಲ್ಲೇ ಸಾವು
ತುಮಕೂರು: ರೈಲಿಗೆ ಹತ್ತಿ ಕುಳಿತ ಕೆಲವೇ ನಿಮಿಷಗಳಲ್ಲಿ ವ್ಯಕ್ತಿ ಯೊಬ್ಬರು ಸಾವಿಗೀಡಾದ ಘಟನೆ ಶನಿವಾರ ತುಮಕೂರು- ಶಿವಮೊಗ್ಗ ಡೆಮು ರೈಲಿನಲ್ಲಿ ನಡೆಯಿತು.ಅಮ್ಮಸಂದ್ರ ರೈಲು ನಿಲ್ದಾಣದಲ್ಲಿ ಹತ್ತಿದ ಕೆಲವೇ ನಿಮಿಷಗಳಲ್ಲಿ ಸಾವಿಗೀಡಾದರು. ಜೇಬಿನಲ್ಲಿ ಅಮ್ಮಸಂದ್ರ...
SSLC; ಪರೀಕ್ಷೆ ಸುಗುಮ
ತುರುವೇಕೆರೆ: 2022-23 ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಹಿನ್ನೆಲೆಯಲ್ಲಿ ತಾಲ್ಲೂಕಿನ 8 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಯು ಶುಕ್ರವಾರ ಸುಗಮವಾಗಿ ನಡೆಯಿತು.ಪಟ್ಟಣದಲ್ಲಿ ಜಿಜೆಸಿ, ಸರಸ್ವತಿ ಭಾಲಿಕಾ, ಜೆಪಿ ಆಂಗ್ಲಮಾಧ್ಯಮ, ಎಸ್.ಬಿ.ಜಿ ವಿದ್ಯಾಲಯ ಟಿ.ಬಿ.ಕ್ರಾಸ್, ನೆಹರೂ...
ರೈತರು- ಅರಣ್ಯ ಸಿಬ್ಬಂದಿ ಜಟಾಪಟಿ: ಹಲ್ಲೆ
ಗುಬ್ಬಿ: ರೈತರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿಗಳ ನಡುವೆ ಘರ್ಷಣೆ ಇಬ್ಬರಿಗೆ ಗಾಯ.ಚೇಳೂರು ಹೋಬಳಿ, ಗಂಗಯ್ಯನಪಾಳ್ಯದಲ್ಲಿ ಅರಣ್ಯಪ್ರದೇಶ ಒತ್ತುವರಿ ವಿಚಾರದಲ್ಲಿ ಕಳೆದ 15 ದಿನಗಳಿಂದಲೂ ರೈತರು ಮತ್ತು ಅರಣ್ಯ ಇಲಾಖೆಯ ಮಧ್ಯೆ ಘರ್ಷಣೆ...
ಗೌಡರ ಹೆಸರಲ್ಲಿ ಪೂಜೆ; ಪ್ರಚಾರ ಆರಂಭಿಸಿದ ಗ್ರಾಮಸ್ಥರು
ತುಮಕೂರು: ರಾಮನವಮಿಯ ಕಾರಣ ಮಾಜಿ ಶಾಸಕ ಬಿ.ಸುರೇಶಗೌಡರ ಗೆಲುವಿಗೆ ವಿಶೇಷ ಪೂಜೆ ನೆರವೇರಿಸಿದ ಹೆಬ್ಬೂರು ಸಮೀಪದ ಕಂಬಾಳಪುರ ಗ್ರಾಮಸ್ಥರು ಚುನಾವಣಾ ಪ್ರಚಾರ ಆರಂಭಿಸಿದರು.ಇಂದಿನಿಂದಲೇ ಊರಿನಲ್ಲಿ ಮನೆ ಮನೆ ಪ್ರಚಾರ ಆರಂಭಿಸಿದ್ದೇವೆ. ಸುರೇಶಗೌಡರ ಗೆಲುವಿಗೆ...
ಆಯ್ಕೆ ಅಸಿಂಧು: ಗೌರಿಶಂಕರ್ ನಡೆ ಏನು?
ಬೆಂಗಳೂರು: ಚುನಾವಣಾ ಅಕ್ರಮ ಸಾಬೀತಾದ ಕಾರಣ ತುಮಕೂರು ಗ್ರಾಮಾಂತರ ಶಾಸಕ ಗೌರಿಶಂಕರ್ ಆಯ್ಕೆಯನ್ನು ಅಸಿಂಧು ಎಂದು ಹೈಕೋರ್ಟ್ ಹೇಳಿದೆ.ಹೀಗಾಗಿ ಅವರು ಈ ಚುನಾವಣೆಯಲ್ಲಿ ಸ್ಪರ್ಧಿಸುವ ಅರ್ಹತೆ ಕಳೆದುಕೊಂಡಿದ್ದಾರೆ.ಚುನಾವಣೆ ಘೋಷಣೆಯಾಗಿರುವುದರಿಂದ ಆದೇಶಕ್ಕೆ ತಡೆ ನೀಡಬೇಕೆಂದು...
ಅನರ್ಹಗೊಂಡ ಶಾಸಕ ಗೌರಿಶಂಕರ್
ಚುನಾವಣಾ ಅಕ್ರಮದ ಕಾರಣ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಡಿ.ಸಿ.ಗೌರಿಶಂಕರ್ ಅವರನ್ನು ಹೈಕೋರ್ಟ್ ಅನರ್ಹಗೊಳಿಸಿದೆ.ಕಳೆದ ಚುನಾವಣೆಯಲ್ಲಿ ಮಕ್ಕಳಿಗೆ ನಕಲಿ ಬಾಂಡ್ ವಿತರಿಸಿ ಗೆಲುವು ಸಾಧಿಸಿದ್ದರು ಎಂದು ಮಾಜಿ ಶಾಸಕ, ಕಡಿಮೆ ಅಂತರದಿಂದ ಸೋಲು...