Yearly Archives: 2023
DEATH: ಪೊಲೀಸರ ವಿರುದ್ಧ ತನಿಖೆಗೆ ಒತ್ತಾಯ
ತುರುವೇಕೆರೆ:ತಾಲ್ಲೂಕಿನ ಕೆ.ಮಾವಿನಹಳ್ಳಿ ಕುಮಾರ್ ಆಚಾರ ಯುವಕನನ್ನು ಪೊಲೀಸರು ಇಸ್ಪೀಟ್ ನೆಪದಲ್ಲಿ ಬಂಧಿಸಿ ಅವರ ವಶದಲ್ಲಿ ಇರುವಾಗಲೇ ಯುವಕ ಸಾವನ್ನಪ್ಪಿರುವುದು ಕುಟುಂಬಸ್ಥರ ಅನುಮಾನಕ್ಕೆ ಎಡೆಮಾಡಿ ಕೊಟ್ಟಿದ್ದು ಈ ಬಗ್ಗೆ ತೀವ್ರ ತನಿಖೆಯಾಗ ಬೇಕು ಮತ್ತು...
ಕನ್ನಡದ ಅಸ್ಮಿತೆ ಪ್ರಶ್ನೆ: ಶಾಸಕ ಕೃಷ್ಣಪ್ಪ
ತುರುವೇಕೆರೆ:ಡಿ.ದೇವರಾಜು ಅರಸುರವರು ಮುಖ್ಯಮಂತ್ರಿಗಳಾಗಿದ್ದ ವೇಳೆ ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರು ನಾಮಕರಣ ಮಾಡಿದ ಶ್ರೇಯಸ್ಸು ಅವರಿಗೆ ಸಲ್ಲಬೇಕು ಎಂದು ಶಾಸಕ ಎಂ.ಟಿ.ಕೃಷ್ಣಪ್ಪ ತಿಳಿಸಿದರು.ಪಟ್ಟಣದ ಕೆ.ಹಿರಣ್ಣಯ್ಯ ಬಯಲು ರಂಗಮಂದಿರದಲ್ಲಿ ತಾಲ್ಲೂಕು ಆಡಳಿತ ಹಾಗು...
ತುಮಕೂರಿಗೆ ಕ್ಯಾನ್ಸರ್ ಆಸ್ಪತ್ರೆ
ತುಮಕೂರು : ಜಿಲ್ಲಾ ಆಸ್ಪತ್ರೆ ಆವರಣದಲ್ಲಿ 99ಕೋಟಿ ರೂ. ಅಂದಾಜು ವೆಚ್ಚದಲ್ಲಿ 100 ಹಾಸಿಗೆಗಳ್ಳುಳ್ಳ ಕ್ಯಾನ್ಸರ್ ಆಸ್ಪತ್ರೆಯ ನಿರ್ಮಾಣ ಕಾಮಗಾರಿ ಪೂರ್ಣಗೊಳ್ಳುವ ಹಂತದಲ್ಲಿರುತ್ತದೆ. 20 ಕೋಟಿ ರೂ. ವೆಚ್ಚದಲ್ಲಿ 100 ಹಾಸಿಗೆಗಳ್ಳುಳ್ಳತಾಯಿ-ಮಕ್ಕಳ ಆಸ್ಪತ್ರೆ''...
ಗುಬ್ಬಿಯಲ್ಲಿ ಕನ್ನಡ ಡಿಮ್ ಡಿಮ
ಗುಬ್ಬಿ : ಕನ್ನಡ ನಾಡು ನುಡಿಗೆ ದಕ್ಕೆ ಬಾರದಂತೆ ನಾವೆಲ್ಲರೂ ಬದ್ಧರಾಗಿ ಕಾನೂನುಗಳನ್ನು ಪಾಲಿಸುವ ನಿಟ್ಟಿನಲ್ಲಿ ಮುಂದಾಗಬೇಕು ಎಂದು ತಹಶೀಲ್ದಾರ್ ಬಿ.ಆರತಿ ತಿಳಿಸಿದರು.ಕನ್ನಡ ರಾಜ್ಯೋತ್ಸವ ಆಚರಣೆ ಸಮಿತಿ ತಾಲೂಕು ಪಂಚಾಯಿತಿ ಪಟ್ಟಣ ಪಂಚಾಯಿತಿ...
ಮನೆಗಳಿಗೆ ತಡೆಯಾಜ್ಞೆ ತಂದ ಶಾಸಕ ಕೃಷ್ಣಪ್ಪ
ತುರುವೇಕೆರೆ:ಬಸವ ವಸತಿ ಹಾಗು ಅಂಬೇಡ್ಕರ್ ವಸತಿ ಯೋಜನೆಯಡಿ ತಾಲ್ಲೂಕಿಗೆ ಮಂಜೂರಾಗಿದ್ದ 3375 ಮನೆಗಳು ಕುಣಿಗಲ್ ಕ್ಷೇತ್ರಕ್ಕೆ ವರ್ಗ ವಣೆಯಾಗಿರುವುದನ್ನು ಪ್ರಶ್ನೆ ಹೈಕೋರ್ಟ್ ಗೆ ಅರ್ಜಿ ಹಾಕಿದ್ದು; ಇದೀಗ ಕೋರ್ಟ್ ತಡೆಯಾಜ್ಞೆಯ ಆದೇಶ ಹೊರಡಿಸಿದ್ದು...
ಶಿಕ್ಷಕರ-ಪದವೀಧರ ವಿಧಾನಪರಿಷತ್ ಕ್ಷೇತ್ರಗಳಿಗೆ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಎರಡು ಪದವೀಧರ ಮತ್ತು ಮೂರು ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಪಕ್ಷ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಪಟ್ಟಿ ಬಿಡುಗಡೆ ಮಾಡಿದೆ.ನೈರುತ್ಯ ಶಿಕ್ಷಕರ ವಿಧಾನ ಪರಿಷತ್ ಕ್ಷೇತ್ರಕ್ಕೆ ಕೆ.ಕೆ.ಮಂಜುನಾಥ್,...
ಹುಲಿ ಉಗುರು: ಅಧಿಕಾರಿ ಬಂಧನ
ಹುಲಿ ಹುಲಿ ಉಗುರು ಹಾಕಿಕೊಂಡು ರವರ ಬೇಟೆಯನ್ನು ಅರಣ್ಯ ಇಲಾಖೆ ಮುಂದುವರಿಸಿದ್ದು, ಇದೀಗ ಅರಣ್ಯ ಇಲಾಖೆ ಉನ್ನತ ಅಧಿಕಾರಿಯೇ ಬಲೆಗೆ ಬಿದ್ದಿದ್ದಾರೆ.ಚಿಕ್ಕಮಂಗಳೂರು ಜಿಲ್ಲೆಯ ಕೊಪ್ಪ ವಲಯ ಅರಣ್ಯ ಅಧಿಕಾರಿ ಎಂ...
ಸಾಲಕ್ಕೆ ಹೆದರಿ ರೈತ ಸಾವು
Publicstory;ಸಾಲಕ್ಕೆ ಭಯಗೊಂಡು, ಬಾರದ ಮಳೆಯಿಂದ ಕಂಗಾಲಾಗಿ, ಒಣಗುತ್ತಿರುವ ಮೆಣಸಿನಕಾಯಿ, ಈರುಳ್ಳಿ ಬೆಳೆಗೆ ಬೇಸರಗೊಂಡು ಯುವ ರೈತ ತನ್ನ ಜಮೀನದ ಮರವೊಂದಕ್ಕೆ ನೇಣಿಗೆ ಶರಣಾದ ಘಟನೆ ಗದಗ ತಾಲೂಕಿನ ಹರ್ಲಾಪೂರ ಗ್ರಾಮದಲ್ಲಿ ನಡೆದಿದೆ.ಹರ್ಲಾಪೂರ...
ಮಾಜಿ ಶಾಸಕ ರಫೀಕ್ ಗೆ ಉನ್ನತ ಸ್ಥಾನ ಕೊಟ್ಟ ಕಾಂಗ್ರೆಸ್
Public storyತುಮಕೂರು:ಅಖಿಲ ಭಾರತ ಕಾಂಗ್ರೆಸ್ ಕಮಿಟಿ(ಎಐಸಿಸಿ)ಯ ಅಲ್ಪಸಂಖ್ಯಾತರ ಘಟಕದ ರಾಷ್ಟ್ರೀಯ ಸಂಯೋಜಕರಾಗಿ ಮಾಜಿ ಶಾಸಕ ಹಾಗೂ ಹೆಚ್.ಎಂ.ಎಸ್.ತಾಂತ್ರಿಕ ಮಹಾವಿದ್ಯಾಲಯದ ನಿರ್ದೇಶಕರಾದ ಡಾ.ಎಸ್.ರಫೀಕ್ ಅಹಮದ್ ಅವರನ್ನು ನೇಮಕ ಮಾಡಲಾಗಿದೆ.ಎಐಸಿಸಿಯ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು...
SSIT ಕಾಲೇಜ್ ವಿದ್ಯಾರ್ಥಿನಿ ಆತ್ಮಹತ್ಯೆ
ತುಮಕೂರು: ಗೃಹ ಸಚಿವ ಡಾ.ಜಿಪರಮೇಶ್ವರ್ ಒಡೆತನದ ಸಿದ್ಧಾರ್ಥ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯೋರ್ವಳು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.ಟೆಲಿಕಾಂ ಇಂಜಿನಿಯರಿಂಗ್ ತೃತೀಯ ಸೆಮಿಸ್ಟರ್'ನಲ್ಲಿ ಓದುತ್ತಿದ್ದ ಬನಸಿರಿ(20) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ....

