Yearly Archives: 2023
ಅಡಿಕೆ ಬೆಲೆ ಏರಿಕೆ ನಿರೀಕ್ಷೆ
Arecanut : ಕುಸಿತ ಕಂಡಿದ್ದ ಅಡಿಕೆ ಧಾರಣೆ ಮತ್ತೆ 5 ರೂ. ಏರಿಕೆ. ಇನ್ನಷ್ಟು ಏರಿಕೆಯಾಗುವ ನಿರೀಕ್ಷೆದಕ್ಷಿಣ ಕನ್ನಡ ಉಡುಪಿ ಮತ್ತು ಕೆಲವು ಮಲೆನಾಡು ಗಳಲ್ಲಿನ ಪ್ರಮುಖ ವಾಣಿಜ್ಯ ಬೆಳೆ ಅಡಿಕೆ ಧಾರಣೆ...
Bigboss ಸ್ಪರ್ಧಿ ಬಂಧನ: ಪೊಲೀಸರು ಹೇಳಿದ್ದೇನು?
Bengaluru: ಕಾನೂನುಬಾಹಿರವಾಗಿ ಹುಲಿ ಉಗುರು ಧರಿಸಿದ್ದ ಹಿನ್ನೆಲೆಯಲ್ಲಿ ಬಿಗ್ ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರನ್ನು ಬಂಧಿಸಲಾಗಿದೆ. ಬಿಗ್ ಬಾಸ್ ಮನೆಯಿಂದಲೇ ಸಂತೋಷ್ ಅವರನ್ನು ರಾಮೋನಹಳ್ಳಿ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.ಬಿಗ್ ಬಾಸ್ ಕನ್ನಡ ಸೀಸನ್...
Tumkur: ತಂದೆಯನ್ನೇ ಕೊಂದ ಮಗ
Tumkuru : ಹಣ ಕೇಳಿದ್ದಕ್ಕೆ ಕೊಡದ ಹಿನ್ನೆಲೆಯಲ್ಲಿ ಮಗನಿಂದಲೇ ತಂದೆಯನ್ನು ಕೊಲೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನಲ್ಲಿ ನಡೆದಿದೆ. ಕೊಲೆಯಾದ ವ್ಯಕ್ತಿಯನ್ನು 65 ವರ್ಷದ ರೇಣುಕಯ್ಯ ಎಂದು ಗುರುತಿಸಲಾಗಿದೆ.ಗುಬ್ಬಿ ತಾಲೂಕು...
ತುಮಕೂರಿನಲ್ಲಿ ರೌಡಿಶೀಟರ್ ಬರ್ಬರ ಕೊಲೆ
ತುಮಕೂರು : ನಗರದ ಬಂಡಿಮನೆ ಕಲ್ಯಾಣ ಬಂಡಿಮನೆ ಕಲ್ಯಾಣ ಮಂಟಪದ ಸಮೀಪ ರೌಡಿ ಶೀಟರ್ ಒಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.ನಾಲ್ಕೈದು ಮಂದಿ ಸೇರಿಕೊಂಡು ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ...
ಸೇವೆಯೆಂಬ ಮಂತ್ರಕ್ಕೆ ಸಂದ ಗೌರವಗಳು
ಕಳೆದು ಸಂಚಿಕೆಯಿಂದ........ಎರಡನೇ ವಿಶ್ವಸಮರದ ಯುದ್ಧದಲ್ಲಿ ಗಾಯಗೊಂಡವರೂ, ನಿರಾಶ್ರಿತರೂ ಯೋಧರ ಆದ ಕ್ಷೇಮಾಭಿವೃದ್ಧಿಗಾಗಿ ಸ್ವಾತಂತ್ರ್ಯಪೂರ್ವ ದಿನಗಳಲ್ಲೇ ಸ್ಥಾಪನೆಗೊಂಡ ರೆಡ್ ಕ್ರಾಸ್ ಹೋಮ್ ಅಲಸೂರು ಕೆರೆ ಮುಂಭಾಗದ ವಿಶಾಲವಾದ ಮತ್ತು ಪ್ರಶಾಂತವಾದ ತಾಣದಲ್ಲಿದೆ. 1971ರ...
Ettinahole land acquisition: ಪರಿಹಾರ ಕಡಿಮೆಯಾಗಿದೆ, ಈಗೇನ್ ಮಾಡ್ಲಿ?
ನನ್ನ ಭೂಮಿ ಎತ್ತಿನಹೊಳೆ ಯೋಜನೆಗೆ ಸ್ವಾಧೀನಗೊಂಡಿದೆ. ಕಡಿಮೆ ಪರಿಹಾರ ನೀಡಿದ್ದಾರೆ. ಇದನ್ನು ನಾನು ಎಲ್ಲಿ ಪ್ರಶ್ನೆ ಮಾಡಬೇಕು ತಿಳಿಸಿ.ಕಲ್ಲೇಶ್, ಕಲ್ಲೇಗೌಡನಪಾಳ್ಯ, ತಿಪಟೂರುಹೊಸ ಭೂ ಸ್ವಾಧೀನ ಕಾಯ್ದೆಯಡಿ ಸರ್ಕಾರ ನಿಮ್ಮ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುತ್ತದೆ. ಭೂಮಿ...
ಜಲಜೀವನ್ ಮಿಷನ್: ಸಚಿವ ಪರಮೇಶ್ವರ್ ಹೇಳಿದ್ದೇನು?
Tumkuru: ಜಲಜೀವನ್ ಮಿಷನ್ ಯೋಜನೆಯಡಿ 8 ಹಂತಗಳಲ್ಲಿ ಕೈಗೊಂಡಿರುವ ಕಾಮಗಾರಿಗಳ ಪ್ರಗತಿ ಪರಿಶೀಲಿಸಿ ಮಾತನಾಡಿದ ಗೃಹ ಸಚಿವ dr. G. Parmeshwer ಈ ಯೋಜನೆಯಡಿ ಕೈಗೊಂಡ ಕಾಮಗಾರಿಗಳನ್ನು ಖುದ್ದು ಭೇಟಿ ಪರಿಶೀಲಿಸಿದ್ದೇನೆ. ಹಲವಾರು...
ಉಪಮುಖ್ಯಮಂತ್ರಿ ಬೇಗ ಬಿಚ್ಚಿಡಲಿ : ಎಚ್ಡಿಕೆ ವಾಗ್ದಾಳಿ
ಬೆಂಗಳೂರು: ಉಪಮುಖ್ಯಮಂತ್ರಿ ನನ್ನದೇನೋ ಬಿಚ್ಚಿಡುತ್ತೇನೆ ಎಂದು ಹೇಳಿದ್ದಾರೆ ಬೇಗ ಬಿಚ್ಚಲಿ ಎಂದು ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಹೇಳಿದರು.ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದರು.ಶಿವಕುಮಾರ್...
ಗಾಂಧಿ ಏಕೆ ಪ್ರಸ್ತುತ..
ಕರ್ನಾಟಕ ಲೇಖಕರ ಸಂಘ (ರಿ) ತುಮಕೂರು ಜಿಲ್ಲಾ ಶಾಖೆ , ಸಾಕ್ಷಿ ಪ್ರತಿಷ್ಠಾನ ವಿಚಾರ ಮಂಟಪ ಇವರ ಸಹಯೋಗದಲ್ಲಿ ಲೇಖಕಿ ಬಯಲು ಓದು ಬಳಗದವತಿಯಿಂದ "ಯುವಜನತೆಗೆ ಬೇಕಾದ ಗಾಂಧಿ " ಉಪನ್ಯಾಸ ಕಾರ್ಯಕ್ರಮವನ್ನು...
ಮೂವರು ಪೊಲೀಸ್ ಕಾನ್ಸ್ಟೇಬಲ್ ಅಮಾನತು
Publicstoryತುಮಕೂರು: ಕರ್ತವ್ಯ ಲೋಪ ಆರೋಪದ ಮೇರೆಗೆ ಮೂವರು ಪೊಲೀಸ್ ಕಾನ್‌ಸ್ಟೇಬಲ್‌ಗಳನ್ನು ಸೇವೆಯಿಂದ ಅಮಾನತ್ತುಗೊಳಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ.ವಿ. ಆದೇಶ ಹೊರಡಿಸಿದ್ದಾರೆ. ನಗರದ ಕ್ಯಾತ್ಸಂದ್ರ ಪೊಲೀಸ್ ಠಾಣೆಯ ಹೆಡ್ ಕಾನ್ಸ್'ಟೇಬಲ್ ಶಿವಣ್ಣ,...

