Saturday, July 27, 2024
Google search engine
Homeತುಮಕೂರು ಲೈವ್ಶಾಲೆಗೆ ಅನುಮತಿ ನಿರಾಕರಣೆ; ದಾಖಲಾತಿಗೆ ಇಲಾಖೆ ಜವಾಬ್ದಾರಿಯಲ್ಲ

ಶಾಲೆಗೆ ಅನುಮತಿ ನಿರಾಕರಣೆ; ದಾಖಲಾತಿಗೆ ಇಲಾಖೆ ಜವಾಬ್ದಾರಿಯಲ್ಲ

ತುಮಕೂರು: ನಗರದ ಶಿರಾಗೇಟ್, ಲಿಂಗಾಪುರ ಹಾಗೂ ತುಮಕೂರು ಇಲ್ಲಿ ಆರ್ಕಿಡ್ ಇಂಟರ್ ನ್ಯಾಶನಲ್ ಸ್ಕೂಲ್ ಎನ್ನುವ ಹೆಸರಿನಲ್ಲಿ ಖಾಸಗೀ ಶಾಲಾ ಆಡಳಿತ ಮಂಡಳಿಯಿಂದ ೨೦೨೨-೨೩ನೇ ಸಾಲಿನಲ್ಲಿ ಹೊಸದಾಗಿ ಪ್ರಾಥಮಿಕ ಶಾಲೆಯನ್ನು ಪ್ರಾರಂಭಿಸಲು ಪ್ರಸ್ತಾವನೆಯನ್ನು ಸಲ್ಲಿಸಲಾಗಿತ್ತು. ಆದರೆ, ಇಲಾಖಾ ನಿಯಮಾನುಸಾರ ಅಗತ್ಯ ಮಾನದಂಡಗಳನ್ನು ಪೂರೈಸಿಲ್ಲದ ಕಾರಣ ಈ ಶಾಲೆಗಳಿಗೆ ಪ್ರಸ್ತುತ ಶೈಕ್ತಣಿಕ ವರ್ಷದಲ್ಲಿ ಶಾಲೆ ಪ್ರಾರಂಭಿಸಲು ಅನುಮತಿ ನೀಡಿಲ್ಲ.

ಈ ಹಿನ್ನೆಲೆಯಲ್ಲಿ ಸದರಿ ಶಾಲೆಗೆ ಮಕ್ಕಳನ್ನು ದಾಖಲು ಮಾಡಬಾರದು. ಇದನ್ನು ಮೀರಿ ಪೋಷಕರು ಮಕ್ಕಳನ್ನು ಮೇಲ್ಕಾಣಿಸಿದ ಶಾಲೆಗೆ ದಾಖಲು ಮಾಡಿದರೆ ಇಲಾಖೆ ಜವಾಬ್ದಾರಿಯಾಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಸಿ.ನಂಜಯ್ಯ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?