Thursday, November 21, 2024
Google search engine

ನವ ದಂಪತಿ ಸಾವು

ಚಿಕ್ಕನಾಯಕನಹಳ್ಳಿ: ಇಲ್ಲಿಗೆ ಸಮೀಪ ಶನಿವಾರ ನಡೆದ ಅಪಘಾರದಲ್ಲಿ‌ ನವ ದಂಪತಿ ಸ್ಥಳದಲ್ಲೇ ಸಾವಿಗೀಡಾದ ಹೃದಯ ವಿದ್ರಾವಕ ಘಟನೆ ನಡೆದಿದೆ.

ಮೃತರನ್ನು ರಘು, ಅನುಷಾ ಎಂದು ಗುರುತಿಸಲಾಗಿದೆ. ಇವರು ಬಳ್ಳಾರಿಗೆ ಮದುವೆ ಸಮಾರಂಭದಲ್ಲಿ ಭಾಗವಹಿಸಲು ತೆರಳುತ್ತಿದ್ದಾಗ ತಿಗಡಹಳ್ಳಿ ಸಮೀಪ ಅಪಘಾತ ಸಂಭವಿಸಿದೆ.

ಎದುರಿನಿಂದ ಬಂದ ಲಾರಿ ಗುದ್ದಿದ ರಭಸಕ್ಕೆ ಕಾರು ನುಜ್ಜುಗುಜ್ಜಾಗಿದೆ. ಕಾರಿನ ಚಾಲಕನಿಗೆ ಗಾಯಗಳಾಗಿವೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

ಇನ್ಸ್ಪೆಕ್ಟರ್ ಸಲ್ಮಾನ್ ಕೆ ಎನ್ on ಕ್ರೀಡಾಕೂಟ ಝಲಕ್
Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?