Friday, December 1, 2023
spot_img
Homeಕ್ರೈಂಅಪಘಾತ, ಅವಘಡ, ಆಕಸ್ಮಿಕಮಾರುತಿ ಕಾರ್ ಗೆ ಬಸ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು

ಮಾರುತಿ ಕಾರ್ ಗೆ ಬಸ್ ಡಿಕ್ಕಿ – ಸ್ಥಳದಲ್ಲೇ ಇಬ್ಬರು ಸಾವು

ಖಾಸಗಿ ಬಸ್ಸೊಂದು ಮಾರುತಿ ಓಮ್ನಿ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಸಾವನ್ನಪ್ಪಿರುವ ಘಟನೆ ತುಮಕೂರಿನ ಮರಳೂರು ಕೆರೆ ಏರಿ ಮೇಲೆ ನಡೆದಿದೆ.

ಖಾಸಗಿ ಬಸ್ ಚಾಲಕನ ಅಜಾಗರೂಕತೆಯಿಂದ ಈ ಅಪಘಾತ ನಡೆದಿದ್ದು ಗಂಡ-ಹೆಂಡತಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತದೇಹಗಳನ್ನು ತುಮಕೂರು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇಡಲಾಗಿದೆ. ಜಯನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಘಟನೆಯಲ್ಲಿ ಹಲವರಿಗೆ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Kusum prasad T.L on ಕವನ ಓದಿ: ಹೂವು
Anithalakshmi. K. L on ಕವನ ಓದಿ: ಹೂವು