ನ್ಯೂಯಾರ್ಕ್: ನೀಲಿಚಿತ್ರ ತಾರೆಗೆ ಹಣ ,ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಈ ಪ್ರಕರಣ ಅನೇಕ ದಿನಗಳಿಂದ ಚರ್ಚೆಯಲ್ಲಿತ್ತು. ಇದು ಕ್ರಿಮಿನಲ್ ಪ್ರಕರಣವಾಗಿದ್ದು, ಟ್ರಂಪ್ ಅವರನ್ನು ಬಂಧಿಸಬಹುದು ಎಂದು ಹೇಳಲಾಗುತ್ತಿತ್ತು
ತಮ್ಮ ಅಟಾರ್ನಿ ಅವರೊಂದಿಗೆ ಬಂದ ಟ್ರಪ್ ಪೊಲೀಸರಿಗೆ ಶರಣಾದರು.
ಅಮೆರಿಕದ ಅಧ್ಯಕ್ಷ ಸ್ಥಾನಕ್ಕೆ ಎರಡನೇ ಸಲ ಚುನಾವಣೆಗೆ ನಿಲ್ಲಲು ತಯಾರಿ ನಡೆಸುತ್ತಿದ್ದರು.