ಸಮಾಜವಾದಿ ಪಕ್ಷದ ಹಿರಿಯ ಮುಖಂಡ,ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮುಲಾಯಂ ಸಿಂಗ್ ಯಾದವ್ ಇಂದು ನಿಧನರಾದರು.
82 ವರ್ಷ ವಯಸ್ಸಿನ ಅವರು ಕಳೆದ ಹದಿನೈದು ದಿನಗಳಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.