Thursday, March 28, 2024
Google search engine
Homeಪೊಲಿಟಿಕಲ್ರಾಜ್ಯ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

ರಾಜ್ಯ ಚುನಾವಣೆಗೆ ಇಂದೇ ಮುಹೂರ್ತ ಫಿಕ್ಸ್

ತುಮಕೂರು; ರಾಜ್ಯ ವಿಧಾನ ಸಭಾ ಚುನಾವಣೆ ಘೋಷಣೆಯಾಗಲಿದೆ.
ಇಂದು ದೆಹಲಿಯಲ್ಲಿ ಬೆಳಿಗ್ಗೆ 11.30 ಕ್ಕೆ ಕೇಂದ್ರ ಚುನಾವಣಾ ಆಯೋಗದ ಆಯುಕ್ತರು ಪತ್ರಿಕಾಗೋಷ್ಟಿ ಕರೆದಿದ್ದು, ಚುನಾವಣೆ ಘೋಷಣೆ ಮಾಡಲಿದ್ದಾರೆ.
ಚುನಾವಣೆ ಘೋಷಣೆ ಆಗುತ್ತಿದ್ದಂತೆಯೇ ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದೆ.
ನಾಮಪತ್ರ ಸಲ್ಲಿಕೆ ಯಾವಾಗ, ನಾಮಪತ್ರ ಹಿಂದಕ್ಕೆ ಪಡೆಯುವ, ನಾಮಪತ್ರ ಪರಿಶೀಲನೆ , ಮತದಾನ ದಿನಾಂಕಗಳನ್ನು ಘೋಷಣೆ ಮಾಡಲಿದ್ದಾರೆ.
ಕಳೆದ ಬಾರಿ ವಿಧಾನ ಸಭಾ ಚುನಾವಣೆ ಮೇ 12 ರಂದು ಮತದಾನ ನಡೆದು ಮೇ 15 ಕ್ಕೆ ಫಲಿತಾಂಶ ಪ್ರಕಟವಾಗಿತ್ತು.

RELATED ARTICLES

LEAVE A REPLY

Please enter your comment!
Please enter your name here

- Advertisment -
Google search engine

Most Popular

Recent Comments

Anithalakshmi. K. L on ಕವನ ಓದಿ: ಹೂವು
Sukanya on ಗುರು
G L Devaraja on ಕೋರೋಣ
Vaishnavi Metri on ಸರಗಳವು
ಬಸವರಾಜ್ ಹೇಮನೂರು on ಕ್ಲಾಸ್ ರೂಂ v/s ನ್ಯೂಸ್ ರೂಂ
ಶಾಂತರಾಜು ಬಿ ಎಸ್ on ಸೂರ್ಯನೇ ದೇವರಾದಾಗ
ಲೋಕೇಶ್ ಭೈರನಾಯ್ಕನಹಳ್ಳಿ on ಅಮ್ಮನ ವಾರವೂ, ಗಿಣ್ಣಿನ ಸೊಬಗೂ…
ಸುನಿಲ್ ಕುಮಾರ್.ವಿ on ಕನ್ನಡ ಪತ್ರಿಕೆಗಳು ಮುಂದೇನು?
ವಾಜಿದ್ ಖಾನ್ ತೋವಿನಕೆರೆ on ತುಮಕೂರಿನ ಹಾವುಕೊಂಡ ಗೊತ್ತಾ?